ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಾಧಿಕಾರದ ಕಚೇರಿ ಮುಂಭಾಗ ಸಮಾನ ಮನಸ್ಕರ ಪ್ರತಿಭಟನೆ
ಮಡಿಕೇರಿ ಉಪವಿಭಾಗಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ದೂರು ಆಲಿಸಿದರು. ಅವರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.
ಗೌಡ ಫುಟ್ಬಾಲ್ ಪಂದ್ಯ: ಮುಕ್ಕಾಟಿ ತಂಡ ಚಾಂಪಿಯನ್
ಗೌಡ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಮುಕ್ಕಾಟಿ ತಂಡ ಬೊಳ್ಳೂರು ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಬೊಳ್ಳೂರು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟಿತು.
ಮಕ್ಕಳಗುಡಿ ಬೆಟ್ಟದ ಪರಿಸರ ಸ್ವಚ್ಛಗೊಳಿಸಿದ ಉದ್ಯಮಿ
ರಸ್ತೆ ಹಾಳಾಗಿದ್ದು ನಿರ್ವಹಣೆ ಕೊರತೆಯಿಂದ ಪ್ರವಾಸಿಗರು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಉದ್ಯಮಿ ಸುರೇಶ್ ತಮ್ಮ ಸ್ವಂತ ಖರ್ಚಿನಿಂದ ಜೆಸಿಬಿ ಮೂಲಕ ಸ್ವಚ್ಛಗೊಳಿಸಲು ಸಹಕಾರ ನೀಡಿದ್ದಾರೆ.
ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ದಕ್ಷಿಣ ಕೊಡಗಿನಲ್ಲಿ ಮತಯಾಚನೆ
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಕೀಲ ಎಸ್.ಪಿ. ದಿನೇಶ್ ಪರವಾಗಿ ದ. ಕೊಡಗಿನಾದ್ಯಂತ ಮೊದಲ ಹಂತದ ಮತಯಾಚನೆ ನಡೆಯಿತು.
ಕುಶಾಲನಗರ: ಶತ ಚಂಡಿಕಾಯಾಗ ಮಹಾಪೂರ್ಣಾಹುತಿ
ಕುಶಾಲನಗರ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯ ಆಶ್ರಯದಲ್ಲಿ ಶತಚಂಡಿಕಾಯಾಗ ನಡೆಯಿತು. 30ಕ್ಕೂ ಅಧಿಕ ಋತ್ವಿಜರು ಯಾಗ ಕಾರ್ಯಕ್ರಮದಲ್ಲ್ಲಿ ತೊಡಗಿಸಿಕೊಂಡಿದ್ದರು.
ವಿರಾಜಪೇಟೆ: ‘ಪ್ರೇಮ ಪ್ರವಾಹ’ ಕವನ ಸಂಕಲನ ಬಿಡುಗಡೆ
ಸಾಹಿತ್ಯ ಕೃತಿಗಳನ್ನು ಟೀಕೆ ಮಾಡುವುದು, ಅದರಲ್ಲಿರುವ ಕೊರತೆಗಳನ್ನು ಸೂಚಿಸುವುದು ಬಹಳ ಸುಲಭ ಎಂದು ಬೆನೆಡಿಕ್ಡ್ ಸಾಲ್ಡಾನ್ಹಾ ಹೇಳಿದರು.
ಗುಂಡಿಕೆರೆ ಮಖಾಂ ವಾರ್ಷಿಕ ಉರೂಸ್ ಗೆ ವರ್ಣರಂಜಿತ ತೆರೆ
ಗುಂಡಿಕೆರೆ ಮಖಾಂ ಉರೂಸ್‌ಗೆ ವಾರ್ಷಿಕ ಉರೂಸ್‌ಗೆ ವರ್ಣರಂಜಿತವಾಗಿ ತೆರೆ ಎಳೆಯಲಾಯಿತು. ಮೌಲೂದ್ ಪಾರಾಯಣ ಮತ್ತು ಸೇರಿದ ಸಾವಿರಾರು ಜನರಿಗೆ ಅನ್ನಸಂತರ್ಪಣೆ ನಡೆಯಿತು.
ಮೈಸೂರು-ಕೊಡಗು ಚತುಷ್ಪಥ ಟೆಂಡರ್ ಪ್ರಕ್ರಿಯೆ ಮುಕ್ತಾಯ
ಮೈಸೂರು ಕೊಡಗು ಚತುಷ್ಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದೆ. ಒಟ್ಟು 5 ಹಂತಗಳ ಕಾಮಗಾರಿ ಗುರುತಿಸಲಾಗಿದೆ.
ಶಿಕ್ಷಣದಿಂದ ಅಭಿವೃದ್ಧಿ ಸಾಧ್ಯ: ಪಿ.ಎಂ. ರವಿ
ಕುಸುಬೂರಿನಲ್ಲಿ ಮೊಗೇರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮೊಗೇರ ಸೇವಾ ಸಮಾಜದ ಜಿಲ್ಲಾ ಗೌರವ ಸಲಹೆಗಾರ ಪಿ.ಎಂ. ರವಿ ಈ ಸಂದರ್ಭ ತಿಳಿಸಿದರು.
ಪತ್ರಿಕೆ ಓದುವ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ: ಮಹೇಶ್ ಅಮೀನ್
ವಿದ್ಯಾರ್ಥಿಗಳು ದಿನ ನಿತ್ಯದ ಆಗು ಹೋಗುಗಳ ಬಗ್ಗೆ ಅರಿವು ಪಡೆಯಬೇಕು. ಓದುವ ಹವ್ಯಾಸ ರೂಢಿಸಿಕೊಳ್ಳಬೇಕು.
< previous
1
...
404
405
406
407
408
409
410
411
412
...
547
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?