ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಲ್ಲಮಾವಟಿ ರಾಟೆ ಶ್ರೀ ಭಗವತಿ ದೇವಿಯ ಉತ್ಸವ ಸಂಪನ್ನ
ಬಲ್ಲಮಾವಟಿ ಗ್ರಾಮದ ರಾಟೆ ಶ್ರೀ ಭಗವತಿ ದೇವಿಯ ಉತ್ಸವ ಎರಡು ದಿನಗಳ ಕಾಲ ಜರುಗಿತು. ದೇವಿಯನ್ನು ರಾಟೆಯ ಉಯ್ಯಾಲೆಯಲ್ಲಿ ತೂಗುವ ವಿಶಿಷ್ಟ ಆಚರಣೆಯಲ್ಲಿ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ತಲಕಾವೇರಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ
ತಾಲೂಕಿನ ತಲಕಾವೇರಿಯಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ. ಕಾಡಾನೆ ಮತ್ತೊಂದು ಆನೆಯೊಂದಿಗೆ ಕಾದಾಡಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ವ್ಯಾಘ್ರ ದಾಳಿಗೆ ವಿದೇಶಿ ತಳಿಯ ಶ್ವಾನಗಳು ಬಲಿ
ವಿದೇಶಿ ತಳಿಯ ಎರಡು ನಾಯಿಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ನೃತ್ಯ ಮೂಲಕ ದೈಹಿಕ ಶಕ್ತಿ ಅಧಿಕ: ಡಾ. ಮಂತರ್ ಗೌಡ
ಕುಶಾಲನಗರದಲ್ಲಿ ಟೀಮ್ ಡ್ರೀಮ್ ಸ್ಟಾರ್ ನೃತ್ಯ ಸಂಸ್ಥೆ ವತಿಯಿಂದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಭಕ್ತರು ಪಾಲ್ಗೊಂಡರು.
ಕರಾಟೆ ಇಂಡಿಯಾ ಆರ್ಗನೈಸೇಷನ್ ನ ತಾಂತ್ರಿಕ ಆಯೋಗದ ಜಂಟಿ ಅಧ್ಯಕ್ಷರಾಗಿ ಅರುಣ್ ಮಾಚಯ್ಯ ನೇಮಕ
ನೂತನ ಜಂಟಿ ಅಧ್ಯಕ್ಷರಾಗಿ ದೇಶದ ಹೆಸರಾಂತ ಕರಾಟೆಪಟು ಕೊಡಗಿನ ಸಿ.ಎಸ್.ಅರುಣ್ ಮಾಚಯ್ಯ ನೇಮಕಗೊಂಡಿದ್ದಾರೆ. ಕರಾಟೆ ಇಂಡಿಯಾ ಆರ್ಗನೈಜೇಶನ್ ಅತ್ಯುನ್ನತ ಹುದ್ದೆಗೇರಿದ ಪ್ರಥಮ ಕನ್ನಡಿಗರಾಗಿದ್ದಾರೆ.
ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ
ವಿದ್ಯಾರ್ಥಿಗಳು ಹಾಲು ಸಂಗ್ರಹ ಡೈರಿಗೆ ಭೇಟಿ ನೀಡಿ ರೈತರು ಮತ್ತು ಡೈರಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಡೈರಿಯ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ
ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿವಿ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ತಿಳಿಸಿದರು.
ಮಹಾಮಳೆಗೂ ಮುನ್ನ ನಮಗೊಂದು ಸೂರು ಕೋಡಿ ಪ್ಲೀಸ್!
ನಗರದ ಅಪಾಯಕಾರಿ ಸ್ಥಳಗಳ ಪೈಕಿ ಮಂಗಳಾದೇವಿ ನಗರವೂ ಒಂದು. ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಆತಂಕದಿಂದಲೇ ಬದುಕು ಸಾಗಿಸುತ್ತಾರೆ. 2018ರಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಈ ಮಂಗಳಾದೇವಿ ನಗರದ ನಿವಾಸಿಗಳು ಕೂಡ ಸಂತ್ರಸ್ತರು.
ಕುಶಾಲನಗರ: ಬಡಾವಣೆಗಳಿಗೆ ನುಗ್ಗಿದ ಮಳೆ ನೀರು
ಬೆಟ್ಟ ಗುಡ್ಡಗಳಿಂದ ಹರಿದ ನೀರು ತಗ್ಗು ಪ್ರದೇಶದ ಬಡಾವಣೆಗಳಿಗೆ ನುಗ್ಗಿ ರಸ್ತೆ, ಮನೆಗಳ ಮೂಲಕ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ
ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ನಡೆಯಿತು. ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಕಾರ್ಯಕ್ರಮ ಉದ್ಘಾಟಿಸಿದರು.
< previous
1
...
405
406
407
408
409
410
411
412
413
...
547
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?