ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಕೃಷಿಕರಿಗೆ ತರಬೇತಿ ಕಾರ್ಯಕ್ರಮಭಾರತೀಯ ಕೃಷಿ ಅನುಸಂಧಾನ ಪರಿಷತ್, ಜಿಲ್ಲಾ ಆಡಳಿತ, ಕೃಷಿ ವಿಜ್ಞಾನ ಕೇಂದ್ರ ಗೋಣಿಕೊಪ್ಪ, ಕೃಷಿ ಇಲಾಖೆ ಸೋಮವಾರಪೇಟೆ, ಪುಷ್ಪಗಿರಿ ರೈತ ಉತ್ಪಾದಕರ ಸಂಘ, ಸೋಮವಾರಪೇಟೆ, ಕಾಫಿ ಮಂಡಳಿ, ಸಂಬಾರ ಮಂಡಳಿ ವತಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಕೃಷಿಕರಿಗೆ ತರಬೇತಿ ಕಾರ್ಯಕ್ರಮ ಶುಕ್ರವಾರ ಕೂತಿ ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.