ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಡಿಪ್ಲೋಮಾ ತರಬೇತಿಗೆ ಆಹ್ವಾನರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಗೆ ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕುಗಳ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.