• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡ ಕ್ರಿಕೆಟ್ ಲೀಗ್: ಯುವರತ್ನ ತಂಡ ಚಾಂಪಿಯನ್
ಕೊಡ್ಲಿಪೇಟೆ ಸರ್ಕಾರಿ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಕೊಡ್ಲಿಪೇಟೆ ಒಕ್ಕಲಿಗ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಎರಡನೆ ವರ್ಷದ ನಾಡಪ್ರಭು ಕಂಪೇಗೌಡ ಪ್ರೀಮಿಯರ್ ಲೀಗ್ ಟೆನ್ನಿಸ್‍ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಯುವರತ್ನ ತಂಡ ಚಾಂಪಿಯನ್‍ಶೀಪ್ ಪಡೆದುಕೊಂಡರೆ ಸ್ಟಾರ್ ವಾರಿಯರ್ಸ್ ತಂಡ ರನ್ನರ್ಸ್ ಸ್ಥಾನ ಪಡೆಯಿತು.
ಯುಕೊ ಸಂಘಟನೆ ಐದನೇ ವರ್ಷದ ಬೇದ ಚಂಗ್ರಾಂದಿ ಆಚರಣೆ
ಬೇದ ಚಂಗ್ರಾಂದಿ ಆಚರಣೆ ಪ್ರಯುಕ್ತ ಸಾಂಪ್ರದಾಯಿಕ ಉಡುಗೆ ತೊಟ್ಟ ಮಹಿಳೆಯರು ಗದ್ದೆಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಿ, ಸಾಂಪ್ರದಾಯಿಕವಾಗಿ ಕೈ ಎಣ್ಣೆಯನ್ನು ನಿಯಮದಂತೆ ಭೂಮಿಗೆ ಸುರಿದರು. ಪಕ್ಕದಲ್ಲಿ ಮರದ ಬಾಚಣಿಕೆಯನ್ನಿಟ್ಟು,- ಭೂಮಿತಾಯಿ ನೀಡ ಉಟ್ಟಿಮಂಡೆ ಕಾಂಜದ್ ತಂಪಾಡ್ - ಕುಂಬ್ಯಾತ್ ಮಳೆ ಆಯಿತ್ ಕುಂದ್ ಲೂ ಕೂಳಾಡ್ ಎಂದು ಹೇಳಿದರು.
ವಕೀಲರ ರಕ್ಷಣಾ ಕಾಯ್ದೆ ಸದ್ಬಳಕೆ: ಎ.ಎಸ್.ಪೊನ್ನಣ್ಣ ಕರೆ
ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬರಲು ಪ್ರಮುಖವಾಗಿ ಕಾನೂನು ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಕಾರಣ. ಅವರ ಆಸಕ್ತಿಯಿಂದ ಈ ಕಾಯ್ದೆ ಜಾರಿಗೆ ಬರಲು ಸಾಧ್ಯವಾಗಿದೆ ಎಂದು ಬೆಂಗಳೂರು ವಕೀಲರ ಸಂಘದ ವತಿಯಿಂದ ಕರ್ನಾಟಕ ಉಚ್ಛನ್ಯಾಯಾಲಯದ ವಿಭಾಗ ಹಾಲ್‌ನಲ್ಲಿ ನೀಡಲಾದ ಸನ್ಮಾನ ಸ್ವೀಕರಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.
ನಿಟ್ಟೂರು ಗ್ರಾಮದ ವಿವಿಧೆಡೆ ಸ್ವಚ್ಚತಾ ಅಭಿಯಾನ
ನಿಟ್ಟೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪವಿ ‌ಸ್ವಯಂ ಸೇವಾ ಟ್ರಸ್ಟ್ , ಶಿವಶಕ್ತಿ ಸ್ವಸಹಾಯ ಸಂಘ ಕಾರ್ಮಾಡು, ನಿಟ್ಪೂರು ಗ್ರಾಮದ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ನಿಟ್ಟೂರು ಮುಖ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳ ಬದಿಯಲ್ಲಿ ಎಸೆಯಲಾಗಿರುವ ಪ್ಲಾ‌ಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕುವ ಮೂಲಕ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯದಂತೆ ಮತ್ತು ಪ್ಲಾಸ್ಟಿಕ್ ಕೈ ಚೀಲಗಳನ್ನು ಬಳಸದಂತೆ ಅರಿವು ಮೂಡಿಸುವ ಕಾರ್ಯ ನಡೆಸಲಾಯಿತು.
ವನ್ಯ ಪ್ರಾಣಿ ಉಪಟಳ ತಡೆಯಲು ಅಗತ್ಯ ಕ್ರಮ: ವೆಂಕಟ್ ರಾಜಾ
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಜ್ಞರ ಉಪಸ್ಥಿತಿಯಲ್ಲಿ ಮಂಗಳವಾರ ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಯುವ ಬಗ್ಗೆ ಮಡಿಕೇರಿಯಲ್ಲಿ ನಡೆದ ಸಮಾಲೋಚನೆಯಲ್ಲಿ ಸುದೀರ್ಘ ಚರ್ಚೆ ಏರ್ಪಟ್ಟಿತು. ಹಲವು ಮಂದಿ ಸಮಸ್ಯೆ ಪರಿಹಾರಕ್ಕೆ ಸಲಹೆಗಳನ್ನು ನೀಡಿದರು.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: ಕೊಡಗಿನಲ್ಲಿ ಕೇವಲ ಶೇ.೨೦ ಪ್ರಗತಿ
2019ರ ಏ.1ಕ್ಕಿಂದ ಮೊದಲು ಖರೀದಿಸಿದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ನೋಂದಣಿಗೆ ಸರ್ಕಾರದ ಸೂಚನೆಯಂತೆ ಫೆ.17 ಗಡುವು. ಆದರೆ ಕೊಡಗಿನಲ್ಲಿ ಶೇ.80ರಷ್ಟು ಹಳೆ ವಾಹನಗಳ ನಂಬರ್ ಪ್ಲೇಟ್ ಇನ್ನೂ ಬದಲಾಗಿಲ್ಲ. ಹೊಸ ನಂಬರ್ ಪ್ಲೇಟ್ ಮಾಡಿಸಲು ವಾಹನ ಮಾಲೀಕರು ಮನಸ್ಸು ಮಾಡುತ್ತಿಲ್ಲ. ಇಲ್ಲಿ ಸೂಕ್ತ ಕೇಂದ್ರಗಳ ಕೊರತೆಯೂ ಇದೆ.
ವಿಪ್ರ ಕ್ರಿಕೆಟ್‌ ಪಂದ್ಯಾವಳಿ: ಕರಡ ಬುಲ್ಸ್‌ ಚಾಂಪಿಯನ್ಸ್
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರಡ ತಂಡ, ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 76 ರನ್ ಗಳಿಸಿತು. ತಂಡದ ಪರ ಪ್ರಕಾಶ್ 29 ಹಾಗೂ ಹರಿ 24 ರನ್ ಗಳಿಸಿದರು. ಇದನ್ನು ಬೆನ್ನಟ್ಟಿದ ಮಡಿಕೇರಿ ವಿಪ್ರಾಸ್ ತಂಡ 3 ವಿಕೆಟ್ ಗಳ ನಷ್ಟಕ್ಕೆ 6 ಓವರ್‌ಗಳಲ್ಲಿ 65 ರನ್‌ಗಳನ್ನಷ್ಟೇ ಗಳಿಸಿ ಸೋಲನುಭವಿಸಿತು.
ಅಕ್ರಮವಾಗಿ ಗೋ ಹತ್ಯೆ ಶಂಕೆ: ಸೂಕ್ತ ಕ್ರಮಕ್ಕೆ ಆಗ್ರಹ
ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸಲು ಅಸ್ಸಾಮಿ ಕಾರ್ಮಿಕರು ಆಗಮಿಸಿದ್ದು ಅವರು ಅಕ್ರಮವಾಗಿ ಗೋಮಾಂಸವನ್ನು ಮಾರಾಟ ಮಾಡಿ ತ್ಯಾಜ್ಯವನ್ನು ಎಸೆಯುತ್ತಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ: ಪೊನ್ನಣ್ಣ ವಿಶ್ವಾಸ
ಬಿಜೆಪಿಯವರು ಬರೀ ರಾಜಕೀಯ ಮಾಡಿದರೇ ಹೊರತು ಅಭಿವೃದ್ದಿ ಮಾಡಲಿಲ್ಲ. ನಾವು ಬರೀ ಅಭಿವೃದ್ಧಿ ಮಾಡುತ್ತೇವೆಯೇ ಹೊರತು ರಾಜಕೀಯ ಮಾಡುತ್ತಿಲ್ಲ ಎಂದು ಶಾಸಕ ಪೊನ್ನಣ್ಣ ಹೇಳಿದರು.
ದೊಡ್ಡಭಂಡಾರ ಶ್ರೀ ಮಲ್ಲೇಶ್ವರಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಚಾಲನೆ
ದೇವಸ್ಥಾನದಲ್ಲಿ ದೇವರಿಗೆ ಗಂಗಾಪೂಜೆ ಬಳಿಕ ಸಮಸ್ತ ಕಾಮದೇವ ಪೂಜೆ, ಆಲಯ ಪ್ರವೇಶ, ನಂದಾದೀಪ ಆರಾಧನೆ, ಗಣಪತಿ ಪೂಜೆ, ಪುಣ್ಯಾಹ ವಾಚನ, ನಾಂದಿ ಸಮಾಋಆರಾಧನೆ, ಹೃತ್ವಿಕ್‍ಗ್ರಹಣ, ಪಾನಕ ರಕ್ತಬಂಧನ ಮೊದಲಾದ ವೈದಿಕ ವಿಧಿ ವಿಧಾನಗಳು ನೆರವೇರಿತು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 478
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved