• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲರಿಗೂ ಒಳಿತು ಹಾರೈಕೆ ಧರ್ಮಗಳ ಮೂಲ: ಅರಮೇರಿ ಶ್ರೀ
ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಾಹ್ಮಾನ್ ವಲಿಯುಲ್ಲಾಹಿ ಅವರ ಉರೂಸ್ ಸಮಾರಂಭದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಿತು.
ಜಾತ್ರೆ ಜಾತಿ, ಮತ ಮೀರಿದ ಸಂಸ್ಕೃತಿ ಪ್ರತೀಕ: ಸದಾಶಿವ ಸ್ವಾಮೀಜಿ
ಜಾನುವಾರು ಜಾತ್ರೆಯಲ್ಲಿ ಜಾನುವಾರುಗಳು ಇಲ್ಲದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಗ್ರಾಮದ ರೈತರು ಜಾತ್ರೆ ಕೊನೆ ದಿನ ಬೆಳಗ್ಗೆಯಿಂದ ಸಂಜೆ ವರೆಗೆ ಸ್ವಯಂ ಪ್ರೇರಿತರಾಗಿ ತಾವು ಮನೆಯಲ್ಲಿ ಸಾಕಾಣಿಕೆ ಮಾಡಿದ ಎಂಟು ಜೋಡಿ ಎತ್ತುಗಳನ್ನು ತಂದು ಸಾಂಕೇತಿಕವಾಗಿ ಜಾತ್ರಾ ಮೈದಾನದಲ್ಲಿ ಕಟ್ಟಿ ಹಾಕಿದರು.
ಕೂಡಿಗೆ: ಹೈನುಗಾರಿಕೆ, ಕುರಿಗಳ ಸಾಕಾಣಿಕೆ ತರಬೇತಿ
ಕೂಡಿಗೆಯ ಜಿಲ್ಲಾ ಕೋಳಿ ಸಾಕಾಣಿಕೆ, ಮತ್ತು ತರಬೇತಿ ಕೇಂದ್ರದಲ್ಲಿ ಹೈನುಗಾರಿಕೆ, ಮತ್ತು ಕುರಿಗಳ ಸಾಕಾಣಿಕೆ ಬಗ್ಗೆ ಒಂದು ದಿನದ ತರಬೇತಿ ನಡೆಯಿತು. ಸೋಮವಾರಪೇಟೆ, ಮತ್ತು ಕುಶಾಲನಗರ ತಾಲೂಕಿನ ವ್ಯಾಪ್ತಿಯ ‌ರೈತರು ಪ್ರಯೋಜನ ಪಡೆದರು.
ಗುಡುಗಳಲೆ ಜಾತ್ರಾ ಮೈದಾನ: ಆರೋಗ್ಯ ಉಚಿತ ತಪಾಸಣಾ ಶಿಬಿರ
ಗುಡುಗಳಲೆ ಜಯದೇವ ಜಾನುವರು ಜಾತ್ರಾ ಸಮಿತಿ ಮತ್ತು ಶನಿವಾರಸಂತೆಯ ಚೇತನ್ ಡಯಾಗೋನ್ನೀಸ್ಟಿಕ್ ಲ್ಯಾಬೊರೇಟರಿ ಹಾಗೂ ಚನ್ನರಾಯಪಟ್ಟಣದ ಜನಪ್ರಿಯ ರಕ್ತ ಶೇಖರಣಾ ಕೇಂದ್ರ ಮತ್ತು ಚನ್ನರಾಯಪಟ್ಟಣ ಸ್ವಯಂ ಪ್ರೇರಿತ ರಕ್ತ ಕೇಂದ್ರ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಮತ್ತು ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಮಡಿಕೇರಿಯಲ್ಲಿ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನಾ ದಿನಾಚರಣೆ
ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶುಕ್ರವಾರ ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ‘ಜೀತ ಕಾರ್ಮಿಕ ಪದ್ಧತಿ ನಿರ್ಮೂಲನಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಭಾಗವಹಿಸಿ ಮಾತನಾಡಿದರು.
ಕೊಡವಲ್ಯಾಂಡ್‌ ಭೂ-ರಾಜಕೀಯ ಸ್ವಾಯತ್ತತೆ ಆಗ್ರಹಿಸಿ ಸಿಎನ್‌ಸಿ ಧರಣಿ
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಕೊಡವ ಲ್ಯಾಂಡ್ ಮತ್ತು ಕೊಡವ ಪ್ರಾತಿನಿಧ್ಯದ ಪರ ಪ್ರಮುಖರು ಘೋಷಣೆಗಳನ್ನು ಕೂಗಿದರು.
ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ
2023-24 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ 480 ವಿದ್ಯಾರ್ಥಿಗಳಿಗೆ ಪ್ರವಾಸ ಅವಕಾಶ ಕಲ್ಪಿಸಲಾಯಿತು. ಮಡಿಕೇರಿ ತಾಲೂಕಿನ 100, ವಿರಾಜಪೇಟೆ ತಾಲೂಕಿನ 140, ಸೋಮವಾರಪೇಟೆ ತಾಲೂಕಿನ 200 ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಕೆ ಅವಕಾಶ ಕಲ್ಪಿಸಿದೆ.
ಕೊಯ್ಲು ಅವಧಿಯಲ್ಲಿ ಕಾಫಿ ಫಸಲಿಗೆ ಕಾಯಿಕೊರಕ ಕೀಟ ಭಾದೆ
ಕೊಡಗಿನಲ್ಲಿ ಕಾಯಿಕೊರಕ (ಬರ‍್ರಿ ಬೋರರ್) ಕೀಟದ ಹಾವಳಿ ತೀವ್ರವಾಗಿದ್ದು ಕಾಫಿ ಬೀಜದ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಬೆಳೆಯ ಇಳುವರಿ ಕುಂಠಿತವಾಗಿದೆ. ಗೋಣಿಕೊಪ್ಪ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಭಾಗದ ವಿಜ್ಞಾನಿ ಡಾ.ವೀರೇಂದ್ರ ಕುಮಾರ್ ಕೆ.ವಿ ಈ ಕೀಟದ ಸಮಗ್ರ ಹತೋಟಿ ಮಾಹಿತಿ ನೀಡಿದ್ದಾರೆ.
ಕೊಡಗಿನ ಜೀವನದಿ ಕಾವೇರಿ ಇದೀಗ ‘ಬಯಲು ಶೌಚಾಲಯ’!

ಪ್ರವಾಸೋದ್ಯಮ ಬೆಳವಣಿಗೆ ನಡುವೆ ಮೂಲಭೂತ ವ್ಯವಸ್ಥೆಗಳ ಕೊರತೆಯಿಂದ ಜೀವನದಿ ಕಾವೇರಿ ಇದೀಗ ಬಯಲು ಶೌಚಾಲಯ ತಾಣವಾಗಿ ಪರಿವರ್ತನೆಗೊಳ್ಳುತ್ತಿದೆ.

ಮಕ್ಕಳ ಗ್ರಾಮಸಭೆ: ರಾಜ್ಯ, ರಾಷ್ಟ್ರ ಮಟ್ಟದ ಸಾಧಕರಿಗೆ ಗೌರವ
ಸುಂಟಿಕೊಪ್ಪದ ಶಾಂತಿನಿಕೇತನ ಶಾಲೆಯ ಆವರಣದಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಗೌರವ ಸಮರ್ಪಣೆ ನಡೆಯಿತು. ಶಾಲೆಯ ಮುಖ್ಯೋಪಾದ್ಯಾಯನಿ ಮೇರಿಫಾತೀಮಾ ಅವರು ರಾಜ್ಯ ಮಟ್ಟದ ಉತ್ತಮ ಮುಖ್ಯೋಪಾದ್ಯಾಯನಿ ಪ್ರಶಸ್ತಿಗೆ ಭಾಜನರಾಗಿದ್ದು, ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 8ನೇ ತರಗತಿಯ ಬಾಲವಿಜ್ಞಾನಿ ಎ.ಎಸ್.ಶ್ರೀಶಾ ಇತ್ತೀಚೆಗೆ ನಡೆದ ರಾಜ್ಯಮಟ್ಟದ ‘ಬಾಲವಿಜ್ಞಾನ’ ಸಮಾವೇಶದಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಗೌರವಿಸಲಾಯಿತು.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 478
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved