ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ
ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಅಂಬಲ ಮಹಿಳಾ ಸಮಾಜ ನೆಲಜಿ ವತಿಯಿಂದ ಆಯೋಜಿಸಿದ ಮೂರನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೋವಿ ಪೂಜೆ.
ಕೊಡವ ಲ್ಯಾಂಡ್‌ಗಾಗಿ ಒತ್ತಾಯ: ದಕ್ಷಿಣ ಕೊಡಗಿನ ವಿವಿಧೆಡೆ ಸಿಎನ್‌ಸಿ ಪಾದಯಾತ್ರೆ
ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಹಕ್ಕೊತ್ತಾಯಗಳ ಕುರಿತು ಸರ್ಕಾರದ ಗಮನ ಸೆಳೆಯಲು ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ.
ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಸಜ್ಜು!
ಉಪನ್ಯಾಸಕರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಕಾಲೇಜಿಗೆ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳು ಆಗಮಿಸಿ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಆಗ್ರಹಿಸಿ ಅ.10ರಂದು ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿಯಾಗಿ ಮೌನ ಪ್ರತಿಭಟನೆ ನಡೆಸಲಿದ್ದಾರೆ.
ಮಡಿಕೇರಿ ದಸರಾ: ಅ.15ರಿಂದ ಕ್ರೀಡಾಕೂಟ
ದಸರಾ ಕ್ರೀಡಾಕೂಟ ಆರಂಭಿಕ ದಿನದಂದು ಪುರುಷರು, ಮಹಿಳೆಯರು, 1 ರಿಂದ 4ನೇ ತರಗತಿ ವಿದ್ಯಾರ್ಥಿಗಳು, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಪಿಯುಸಿ ವಿದ್ಯಾರ್ಥಿಗಳ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.
ಕೊಡಗಿನ ಶಾಲೆಗಳಿಗೆ ಅ.10ರಿಂದ 25ರ ವರೆಗೆ ದಸರಾ ರಜೆ
ಅ.24ರಂದು ರಾತ್ರಿ ಮಡಿಕೇರಿ, ಗೋಣಿಕೊಪ್ಪ ದಸರಾ ನಡೆಯಲಿದೆ. ರಾತ್ರಿ ದಸರಾ ವೀಕ್ಷಿಸಿ ಮರುದಿನ ಶಾಲೆಗಳಿಗೆ ತೆರಳಲು ವಿದ್ಯಾಥಿ೯ಗಳಿಗೆ ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ದಸರಾ ಮರುದಿನ ಅ.25ಕ್ಕೂ ರಜೆ ವಿಸ್ತರಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಮಾಡಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು: ಕೊಡಗು ಬಿಜೆಪಿ ಟೀಕೆ
ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದ ಮೇಲೆ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಮಾಯವಾಗಿವೆ. ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ. ಎಲ್ಲಿ ನೋಡಿದರೂ ಕಾಂಗ್ರೆಸ್ ಕಾರ್ಯಕರ್ತರೇ ಕಾಣಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಭಯದ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ.
ಗೋಣಿಕೊಪ್ಪ ದಸರಾ- ‘ಟೈಮ್ ಅಟೆಕ್ 2023’ ಆಟೋಕ್ರಾಸ್ ಕಾರ್ ರ‍್ಯಾಲಿಗೆ ಚಾಲನೆ
ಕಾರುಗಳು ದೂಳೆಬ್ಬಿಸುತ್ತ ಸಾಗುತ್ತಿದ್ದಂತೆಯೇ ಕ್ರೀಡಾಭಿಮಾನಿಗಳ ಹರ್ಷೋದ್ಗಾರ ಜೋರಾಗಿ ಕೇಳಿ ಬರುತ್ತಿತ್ತು. ಸುಂದರ ಪರಿಸರದ ನಡುವೆ ವರ್ಷಂಪ್ರತಿ ಸೌತ್ ಕೂರ್ಗ್ ಫಾರ್ಮರ್ ಅಸೋಸಿಯೇಷನ್‌ನ ವತಿಯಿಂದ ಯಶಸ್ವಿಯಾಗಿ ರ‍್ಯಾಲಿಗಳನ್ನು ಆಯೋಜಿಸುವ ಮೂಲಕ ಕೊಡಗಿನ ಕ್ರೀಡಾಪಟುಗಳಿಗೆ ಹಾಗೂ ಹೊರ ಜಿಲ್ಲೆಯ, ರಾಜ್ಯದ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುತ್ತಿದ್ದಾರೆ.
ಕನ್ನಡ ಪುಸ್ತಕ ಓದುಗರ ಸಂಖ್ಯೆ ಹೆಚ್ಚಾಗಲಿ: ವೀರಕಪುತ್ರ ಶ್ರೀನಿವಾಸ್
ಬೆಂಗಳೂರು ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ ಪರಿಷತ್ ಕೊಡಗು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ದೇಸಿ ಜಗಲಿ ಕಥಾ ಕಮ್ಮಟ ನಡೆಯಿತು.
ಮಡಿಕೇರಿ, ಗೋಣಿಕೊಪ್ಪ ದಸರಾ ಯಶಸ್ಸುಗೊಳಿಸಿ: ಜಿಲ್ಲಾಧಿಕಾರಿ
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆಗೆ ಸಂಬಂಧಿಸಿದಂತೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಮಾತನಾಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ವಿರಾಜಪೇಟೆ: ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ
ವಿರಾಜಪೇಟೆ ನಗರದ ಕಾಫಿ ತೋಟವೊಂದರದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಉರಗ ತಜ್ಞರಾದ ಸತೀಶ್ ಮತ್ತು ಅಮಾನ್ ಸತತ ಎರಡು ಗಂಟೆಯ ಅವಧಿಯಲ್ಲಿ, ಮರದಲ್ಲಿ ಜೋತು ಬಿದ್ದಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿದರು. ಸರ್ಪವು ಸುಮಾರು 11 ಅಡಿ ಉದ್ದವಿದ್ದು 16-17 ಕೆ.ಜಿ. ತೂಕವಿದೆ
< previous
1
...
408
409
410
411
412
413
414
415
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!