• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೂಜಾ ಬಳಕೆಗೆ ಪ್ರಾಣಿಗಳ ವಸ್ತು ಇರಿಸಲು ಅವಕಾಶ ಕಲ್ಪಿಸಲು ರಂಜನ್‌ ಮನವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್‌, ಕೊಡಗು ಜಿಲ್ಲೆಯಲ್ಲಿನ ಸಂಸ್ಕೃತಿ ಉಳಿಸುವ ದೃಷ್ಟಿಯಿಂದ ಪೂರ್ವಜರು ಉಳಿಸಿ ಪೂಜೆಗೆ ಬಳಸುವ ಕಾಡು ಪ್ರಾಣಿಗಳ ವಸ್ತುಗಳನ್ನು ಇಟ್ಟುಕೊಳ್ಳಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಜಿಲ್ಲೆಯ ಜನರು ಪ್ರಮುಖವಾಗಿ ರೈತರು ಮತ್ತು ಬೆಳೆಗಾರರು ಕಾಯಿದೆಯ ಅಸ್ತಿತ್ವಕ್ಕೆ ಮುಂಚೆಯೇ ಕಾಡುಪ್ರಾಣಿಗಳ ವಸ್ತುಗಳನ್ನು ತಮ್ಮಲ್ಲಿ ಸಂರಕ್ಷಿಸಿ ಇಟ್ಟುಕೊಂಡಿದ್ದಾರೆ ಮತ್ತು ಪೀಳಿಗೆಗೆ ರವಾನಿಸಿದ್ದಾರೆ ಎಂದು ವಿವರಿಸಿದ್ದಾರೆ.
ಸುಂಟಿಕೊಪ್ಪ: ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ
ಸುಂಟಿಕೊಪ್ಪ ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಂಭಾಗದಿಂದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಚಾಲನೆ ನೀಡುವ ಮೂಲಕ ಸಂವಿಧಾನ ಜಾಗೃತಿ ರಥದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಪಂಚಾಯಿತಿ ಸದಸ್ಯರು, ಪೌರಕಾರ್ಮಿಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ ಸಂವಿಧಾನ ಘೋಷವಾಕ್ಯದೊಂದಿಗೆ ಮೆರವಣಿಗೆಯಲ್ಲಿ ತೆರಳಿದರು.
ಸುಂಟಿಕೊಪ್ಪಕ್ಕೆ ಸುಸಜ್ಜಿತ ಆಟದ ಮೈದಾನ ಕೊರತೆ
ಸಾಮಾನ್ಯವಾಗಿ ಫುಟ್ಬಾಲ್‌ಗೆ ಸುಂಟಿಕೊಪ್ಪದಲ್ಲಿ ಅತೀ ಹೆಚ್ಚು ಅಭಿಮಾನಿಗಳು ಇದ್ದಾರೆ. ಈ ಹಿನ್ನೆಲೆಯಲ್ಲಿ ಸುಂಟಿಕೊಪ್ಪದಲ್ಲಿ 11 ಮಂದಿ ಆಟಗಾರರು ಒಂದು ತಂಡದಲ್ಲಿ ಆಡಲು ಸಾದ್ಯವಾಗುವಂತಹ ಮೈದಾನ ಹಾಗೂ ಪ್ರೇಕ್ಷಕರೂ ಕುಳಿತುಕೊಳ್ಳಲು ಅನುಕೂಲವಾಗುವ ಗ್ಯಾಲರಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಒಳಗೊಳ್ಳುವ ಸ್ಥಳಾವಕಾಶ ಬೇಕು. ಈಗಿನ ಶಾಲಾ ಮೈದಾನದ ಹೊರತು ಸುಸಜ್ಜಿತ ಜಾಗ ಗುರುತಿಸುವ ಕಾರ್ಯವೂ ಆಗಬೇಕು.
ಹೊಟೇಲ್, ಹೋಂಸ್ಟೇಯಲ್ಲಿ ಕೊಡವ ಸಂಸ್ಕೃತಿ ದುರುಪಯೋಗಕ್ಕೆ ಖಂಡನೆ
ಮಡಿಕೇರಿಯ ರೆಸಾರ್ಟ್ ಒಂದರಲ್ಲಿ ಅಮೇರಿಕಾದಲ್ಲಿ ಒಂದು ಜನಾಂಗದ ಧರ್ಮಗುರುಗಳನ್ನು ಸ್ವಾಗತಿಸಲು ಇಲ್ಲಿನ ಕಾರ್ಮಿಕರಿಗೆ ಕೊಡವ ಸಾಂಪ್ರದಾಯಿಕ ಕುಪ್ಯಚೇಲೆ ಸೇರಿದಂತೆ ಕೊಡವ ಸೀರೆಯನ್ನು ಉಡಿಸಲಾಗಿತ್ತು. ತಲೆಗೆ ವಸ್ತ್ರ ಕಟ್ಟಿಸಿ ಕ್ಯಾಂಡಲ್ ಹಿಡಿದು ತಳಿಯತಕ್ಕಿ ಬೊಳಕ್‌ನೊಂದಿಗೆ ಸ್ವಾಗತಿಸಿದಂತೆ ಸ್ವಾಗತ ಮಾಡಲಾಗಿದೆ ಎಂದು ಆರೋಪಿಸಿರುವ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಈ ಕುರಿತು ಕ್ಷಮೆ ಯಾಚಿಸಲು ಆಗ್ರಹಿಸಿದ್ದಾರೆ.
ಮಡಿಕೇರಿ ಬ್ಲಾಸಂ ಶಾಲೆಯಲ್ಲಿ ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆ ಉದ್ಘಾಟನೆ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯ ಬ್ಲಾಸಮ್ ಶಾಲೆಯಲ್ಲಿ ಏರ್ಪಡಿಸಿದ್ದ ಗೌರಮ್ಮ ದತ್ತಿ ನಿಧಿ ಕಥಾಸ್ಪರ್ಧೆ ಉದ್ಘಾಟಿಸಿ ಭಾಗವಹಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್‌ ಸಾಹಿತ್ಯ ರಚನೆ ಮಾಹಿತಿ ನೀಡಿದರು.40ಕ್ಕೂ ಹೆಚ್ಚು ಶಾಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ದೈವಾರಾಧಕರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಸಲು ನಿರ್ಧಾರ
ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆ ನಗರದಲ್ಲಿ ನಡೆಯಿತು. ಸಭೆಯಲ್ಲಿ ದೈವಾರಾಧನೆಯ ಕಟ್ಟುಪಾಡುಗಳ ಕುರಿತು ಚರ್ಚಿಸಲಾಯಿತು.
ಡಾ. ಅಂಬೇಡ್ಕರ್ ಚಿಂತನೆ, ತತ್ವ ಅಳವಡಿಸಿಕೊಳ್ಳಿ: ಜಯಪ್ಪ ಹಾನಗಲ್
ಮಡಿಕೇರಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಸಂಭ್ರಮೋತ್ಸವ ಹಾಗೂ ಸಂವಿಧಾನ ದಿನಾಚರಣೆ ನಡೆಯಿತು.
ಮತ್ತೆ ಮುನ್ನಲೆಗೆ ಬಂದ ಕೊಡಗು ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಡಿಕೆ
ಕೊಡಗು ಜಿಲ್ಲೆಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಕೂಗು ಮತ್ತೆ ಮುನ್ನಲೆಗೆ ಬಂದಿದೆ. 2026ಕ್ಕೆ ಕೊಡಗಿಗೆ ಪ್ರತ್ಯೇಕ ಲೋಕಸಭೆ ಕ್ಷೇತ್ರ ಆಗುವ ನಿರೀಕ್ಷೆಯಿದೆ.
ಕೇಂದ್ರದಿಂದ ಮಲತಾಯಿ ಧೋರಣೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ
ಕರ್ನಾಟಕದಿಂದ ಹೆಚ್ಚು ತೆರಿಗೆ ಸಂಗ್ರಹವಾಗಿ ಕೇಂದ್ರಕ್ಕೆ ಹೋಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. ಆದರೆ, ರಾಜ್ಯಕ್ಕೆ ಕೇಂದ್ರ ಕೊಡುತ್ತಿರುವ ಪಾಲು ತೀರಾ ಕಡಿಮೆ ಇದೆ ಎಂದು ಲಕ್ಷ್ಮಣ್‌ ಆರೋಪಿಸಿದರು.
ಪೊಮ್ಮಕ್ಕಡ ಕೂಟ ಸ್ಥಾಪನೆ: ಜನಾಂಗ ಏಳಿಗೆ ಉದ್ದೇಶ
ಪೊನ್ನಂಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಪೊಮ್ಮಕ್ಕಡ ಕೂಟದ ಉದ್ಘಾಟನಾ ಸಮಾರಂಭ ನಡೆಯಿತು. ಮೊಮ್ಮಕ್ಕಡ ಕೂಟದ ಹೊಸ ಆಡಳಿತ ಮಂಡಳಿ ಆಯ್ಕೆ ಪ್ರಕ್ರಿಯೆಯನ್ನು ಪೊನ್ನಂಪೇಟೆ ಕೊಡವ ಸಮಾಜದ ಆಡಳಿತ ಮಂಡಳಿ ಮುಂದಾಳತ್ವದಲ್ಲಿ ನಡೆಸಲಾಯಿತು.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 476
  • next >
Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved