ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನೆರವು: ಎ.ಎನ್. ಮಹೇಶ್ವಿಶ್ವವ್ಯಾಪಿಯಾಗಿರುವ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳವಳಿಯ ಉದ್ದೇಶ ಆಧ್ಯಾತ್ಮಿಕ ಬೆಳವಣಿಗೆ ವೃದ್ಧಿಗೆ ಸಹಕಾರಿಯಾಗಿದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಉಪಾಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.