• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ
ಕೊಟ್ಟಮುಡಿಯ ಮರ್ಕಜುಲ್ ಹಿದಾಯ ಎಜುಕೇಶನ್ ಸೆಂಟರ್ ವತಿಯಿಂದ 6 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಥಮ ದರ್ಜೆ ಕಾಲೇಜು ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಗಣರಾಜ್ಯೋತ್ಸವ: ರಾಜ್ಯದಲ್ಲಿ ಮೊದಲ ಬಾರಿಗೆ ಕನ್ನಡಿಗರಿಂದ ಪಥಸಂಚಲನ ನೇತೃತ್ವ
ಇದುವರೆಗೂ ಅನ್ಯ ರಾಜ್ಯದ ಭಾರತೀಯ ರಕ್ಷಣಾ ಸೇವೆಯ ಅಧಿಕಾರಿಗಳು ಗಣರಾಜ್ಯೋತ್ಸವದ ಪರೇಡ್ ಕಮಾಂಡರ್ ನೇತೃತ್ವವನ್ನು ವಹಿಸುತ್ತಿದ್ದರು. ಈ ಬಾರಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ ಕನ್ನಡಿಗ ಸೇನಾಧಿಕಾರಿಯೊಬ್ಬರು ನೇತೃತ್ವ ವಹಿಸುತ್ತಿದ್ದಾರೆ.
ಇಂದಿನಿಂದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ
ಜ.26 ರಿಂದ 28 ರವರೆಗೆ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಜ.26ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಉದ್ಘಾಟಿಸಲಿದ್ದಾರೆ.
ಬಿಜೆಪಿ ಅಣೆಕಟ್ಟು ಕಟ್ಟಿಸಿದ ಉದಾಹರಣೆ ಇದ್ದರೆ ತೋರಿಸಿ: ಸಿಎಂ ಸವಾಲು
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಗುರುವಾರ ಕಾರ್ಯಕರ್ತರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಸಭೆಯಲ್ಲಿ ಬಿಜೆಪಿಯನ್ನು ಟೀಕಿಸಿ, ಕಾಂಗ್ರೆಸ್‌ ಸಾಧನೆಯನ್ನು ಒತ್ತಿ ಹೇಳಿದರು.
ಎಸ್ಪಿ ಕಚೇರಿ ಉದ್ಘಾಟನೆ, ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ
ಪೊಲೀಸ್ ಇಲಾಖೆ-ಗೃಹ ಇಲಾಖೆಯ 1200 ಲಕ್ಷ ರು. ವೆಚ್ಚದ ಕಟ್ಟಡ ಉದ್ಘಾಟನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 63 ಲಕ್ಷ ರು. ವೆಚ್ಚದ 5 ಅಂಗನವಾಡಿ ಕಟ್ಟಡ ಉದ್ಘಾಟನೆ, ಶಾಲಾ ಶಿಕ್ಷಣ ಇಲಾಖೆಯ 404.20 ಲಕ್ಷ ರು.ಗಳ 19 ಕಾಮಗಾರಿಗಳನ್ನು ಮುಖ್ಯಮಂತ್ರಿ ಉದ್ಘಾಟಿಸಿದರು.
ಕಲ್ಪನಾ ಕುಟ್ಟಪ್ಪಗೆ ರಾಷ್ಟ್ರಮಟ್ಟದ ರಕ್ಷಾ ಮಂತ್ರಿ ಪದಕ
ದೇಶದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಈ ಪ್ರಶಸ್ತಿ ಪದಕ ಲಭಿಸಿದ್ದು ರಾಜ್ಯದ ಕಲ್ಪನಾ ಕುಟ್ಟಪ್ಪ ಈ ಸಾಧನೆ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಎನ್‌ಸಿಸಿ ಕೆಡೆಟ್ ಆಗಿರುವ ಕಲ್ಪನಾ ಅವರ ವಿಶೇಷ ಪ್ರತಿಭೆ ಗುರುತಿಸಿ ಸರ್ಕಾರ ಈ ಪ್ರಶಸ್ತಿ ನೀಡಿದೆ.
ರಾಹುಲ್ ಗಾಂಧಿ ಮೇಲೆ ಹಲ್ಲೆ ಯತ್ನ: ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮಡಿಕೇರಿ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಎಚ್‌.ಎ., ನಿಜವಾದ ಹಿಂದೂ ರಾಹುಲ್ ಗಾಂಧಿ ಅವರು ದೇವಾಲಯ ಪ್ರವೇಶಿಸದಂತೆ ತಡೆದಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
(ರಾಜ್ಯಕ್ಕೂ ಮುಖ್ಯ, ಕೊಡಗು) ಹೊಸೂರು: ಆನೆ ದಾಳಿಗೆ ಮಹಿಳೆ ಬಲಿ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹೊಸೂರಿನ ಬೇಬಿ (55) ಮೃತಪಟ್ಟ ಮಹಿಳೆ. ಸಂಜೆ 6 ಗಂಟೆಗೆ ಕೆಲಸ ಮುಗಿಸಿ, ಅಂಗಡಿಗೆ ದಿನಸಿ ಸಾಮಗ್ರಿಗಳನ್ನು ತೆಗೆದು ಮನೆಗೆ ತೆರಳುತಿರುವ ವೇಳೆ ಆನೆ ದಿಢೀರನೆ ಬಂದು ಮಹಿಳೆಯ ಮೇಲೆ ದಾಳಿ ಮಾಡಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಹುಲ್‌ ಗಾಂಧಿ ನ್ಯಾಯಯಾತ್ರೆಗೆ ಬಿಜೆಪಿ ಅಡ್ಡಿ ಉದ್ದೇಶಪೂರ್ವಕ: ಸಿಎಂ ಸಿದ್ದರಾಮಯ್ಯ
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.
ಗೌಡಳ್ಳಿ ಬಿಜಿಎಸ್ ಶಾಲೆಯ ಕಲೋತ್ಸವ ಕಾರ್ಯಕ್ರಮ
2023-24 ನೇ ಸಾಲಿನ ಗೌಡಳ್ಳಿ ಬಿಜಿಎಸ್ ಶಾಲೆಯ ಕಲೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳಾದ ಶಾಲೆಯ ಹಳೆ ವಿದ್ಯಾರ್ಥಿ ಶಶಿತ್ ಗೌಡ, ಗೌಡಳ್ಳಿ ಪ್ರೌಢಶಾಲೆಯ ಎಚ್‌.ಎಸ್‌. ಸಂಜಯ್, ಮಹಮದ್ ಸುಫೈಲ್, ಜಿ,ಆರ್, ಕೌಶಿಕ್ ಇವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved