ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹರಿವು ಸ್ಥಗಿತ: ಕಾವೇರಿ ತವರಲ್ಲೇ ಜಲಕ್ಷಾಮ!
ಕಾವೇರಿ ಹರಿವು ನಿಲ್ಲಿಸಿ ಬಹುತೇಕ 60ದಿನಗಳು ಕಳೆದು ಹೋಗಿವೆ. ನದಿಯಲ್ಲಿನ ಜಲಚರಗಳ ಮಾರಣಹೋಮದ ದೃಶ್ಯಗಳು ಗೋಚರಿಸತೊಡಗಿದೆ.
ಸಿದ್ದಾಪುರ: ಕಾಫಿ ತೋಟಗಳಲ್ಲಿ ಕಾಡಾನೆ ಉಪಟಳ ನಿರಂತರ
ಸಿದ್ದಾಪುರ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದೆ. ಕಾಡಾನೆಗಳ ಉಪಟಳದಿಂದ ಬೆಳೆಗಾರರು ಕಂಗಾಲಾಗಿದ್ದಾರೆ.
ಕೊಡಗಿನಲ್ಲಿ ವಾಡಿಕೆಗಿಂತ ಶೇ.64ರಷ್ಟು ಮಳೆ ಕೊರತೆ
ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲೂ ಕೂಡ ವಾಡಿಕೆ ಮಳೆಯಾಗಿಲ್ಲ. ಕೇವಲ 39 ಮಿ.ಮೀ. ಮಳೆಯಾಗಿದೆ.
ಕೊಡಗರಹಳ್ಳಿ: ರಕ್ತೇಶ್ವರಿ ಪರಿವಾರ ದೇವರ 46ನೇ ವಾರ್ಷಿಕ ಮಹೋತ್ಸವ ಚಾಲನೆ
46ನೇ ವಾರ್ಷಿಕ ಮಹೋತ್ಸವ 29ರಿಂದ 1ರ ವರೆಗೆ ವಿವಿಧ ಪೂಜೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿದ್ಯುಕ್ತವಾಗಿ ನಡೆಯಲಿದೆ. 29ರಂದು ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಹೊಸ ಜ್ಞಾನ ಪಡೆಯಲು ಸಂಶೋಧನೆ ಅಗತ್ಯ: ಡಾ. ಪ್ರಸನ್ನ ಕೆ. ಪಿ.
ಸಂಶೋಧನೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಹ ಪ್ರಾಧ್ಯಾಪಕ ಡಾ. ಪ್ರಸನ್ನ ಕೆ.ಪಿ. ಸಂಶೋಧನೆ ಮತ್ತು ಸ್ವರೂಪ ಬಗ್ಗೆ ಉಪನ್ಯಾಸ ನೀಡಿದರು.
ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವ ಸಂಪನ್ನ
ನಗರಳ್ಳಿ ಗ್ರಾಮದ ಸುಗ್ಗಿ ಉತ್ಸವ ನೆರವೇರಿತು. ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳು ಜರುಗಿತು.
ಶ್ರೀಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ಸಂಪನ್ನ
ಸೂರ್ಯೋದಯದ ವೇಳೆಗೆ ಗಣಹೋಮದೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ದೇವರಿಗೆ ವಿಶೇಷ ಪೂಜೆ ನೆರವೇರಿತು.
ಮಕ್ಕಳಲ್ಲಿ ತಾರತಮ್ಯ ಸರಿಯಲ್ಲ: ರಾಣಿ ಮಾಚಯ್ಯ
ಧರ್ಮ ಮತ್ತು ಸಂಸ್ಕೃತಿ ನಮ್ಮ ದೇಶದ ಜೀವಾಳವಾಗಿದೆ. ಅವುಗಳಲ್ಲಿ ಮಹಿಳೆ ಪ್ರಮುಖ ಪಾತ್ರ ನಿರ್ವಹಿಸುತ್ತಾಳೆ ಎಂದು ಸಾಹಿತಿ ಶ.ಗ. ನಯನತಾರಾ ಹೇಳಿದರು.
ಸಹನೆಯಿಂದ ಸಮಾಜ ಅಭಿವೃದ್ಧಿ: ಮೌಲಾನಾ ಶಾಫಿ ಸಅದಿ
ತಿಳುವಳಿಕೆಯ ಕಾರಣದಿಂದ ಧರ್ಮ- ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಸೌಹಾರ್ದತೆಗೆ ಧಕ್ಕೆ ಆಗಬಾರದು ಎಂದು ಗಣ್ಯರು ಸಮಾರಂಭದಲ್ಲಿ ಹೇಳಿದರು.
ಹಾನಗಲ್ಲು ಶೆಟ್ಟಳ್ಳಿ: ಸಂಭ್ರಮದ ಶ್ರೀ ಸಬ್ಬಮ್ಮ ದೇವಿ ಸುಗ್ಗಿ ಉತ್ಸವ
ದೇವರ ಒಡೆಕಾರರು ಹಾಗೂ ಗ್ರಾಮಸ್ಥರು ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸಂಪನ್ನಗೊಂಡಿತು.
< previous
1
...
424
425
426
427
428
429
430
431
432
...
547
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?