ಸದಾಕಾಲ ಕಲಿಯುತ್ತಿದಲ್ಲಿ ಕೌಶಲ್ಯ ವೃದ್ಧಿ: ಎನ್.ಎಂ. ಉಮೇಶ್ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರಿಗೆ ಸಹಕಾರ ಸಂಘಗಳ ನಿರ್ವಹಣೆಗೆ ಅಗತ್ಯವಿರುವ ಕಾಯ್ದೆ-ಕಾನೂನು ಮತ್ತು ಸೈಬರ್ ಭದ್ರತೆ ಕುರಿತು ಮಯೂರ ವ್ಯಾಲಿ ವ್ಯೂ ಹೊಟೇಲ್ನಲ್ಲಿ ರಾಜ್ಯಮಟ್ಟದ ವಿಶೇಷ ಕಾರ್ಯಾಗಾರ ನಡೆಯಿತು.