• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.
30 ರಂದು ಸಂತ ಸೆಬಾಸ್ಟೀನ್‌ ದೇವಾಲಯ ಲೋಕಾರ್ಪಣೆ
30ರಂದು ಸಂತ ಸೆಬಾಸ್ಟೀನ್‌ ದೇವಾಲಯ ಲೋಕಾರ್ಪಣೆಗೊಳ್ಳಲಿದೆ. ಪ್ರಾರ್ಥನ ಮಂದಿರ ಸರಿಸುಮಾರು 500 ಮಂದಿಗೆ ಸ್ಥಳಾವಕಾಶವಿದೆ.
ಕುಂಡ್ಯೋಳಂಡ ಹಾಕಿ ಉತ್ಸವ: ನೆಲ್ಲಮಕ್ಕಡ, ಚೇಂದಂಡ ನಡುವೆ ಫೈನಲ್ ಹಣಾಹಣಿ
ಹಾಕಿ ಕೊಡವ ಜನಾಂಗದಲ್ಲಿ ರಕ್ತಗತವಾಗಿದೆ. ಇಂದು ಕೊಡವ ಜನಾಂಗ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಹೇಳಿದರು.
ಶೇ.100 ಗೆಲುವಿನ ವಿಶ್ವಾಸ ಇದೆ: ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ
ಮತದಾರರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ ಎಂಬ ವಿಶ್ವಾಸ ಇದೆ. ಈ ಭಾರಿ ಶೇ. 100 ಗೆಲುವಿನ ವಿಶ್ವಾಸ ಇದೆ ಎಂದು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ ವಿಶ್ವಾಸ ವ್ಯಕ್ತಪಡಿಸಿದರು.
ರಸ್ತೆ ದಾಟಿದ ಕಾಡಾನೆಗಳು!
ಈ ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದೆ. ಕೆಲಸ ಮಾಡುವ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಮದುವೆ ಊಟ ಉಂಡು ಅನಾರೋಗ್ಯ: ಅಸ್ವಸ್ಥರು ಚೇತರಿಕೆ
ಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದ ಬೀಗರ ಔತಣ ಸಮಾರಂಭದಲ್ಲಿ ಊಟ ಮಾಡಿದ ನೂರಾರು ಮಂದಿ ಅಸ್ವಸ್ಥರಾಗಿದ್ದು, ಬಹುತೇಕ ಜನರು ಚೇತರಿಸಿಕೊಂಡಿದ್ದಾರೆ. ಇನ್ನುಳಿದಂತೆ ಕೆಲವರನ್ನು ಮಡಿಕೇರಿ ಪಿರಿಯಾಪಟ್ಟಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸುಂಟಿಕೊಪ್ಪ ಹೋಬಳಿ: ಶಾಂತಿಯುತ ಬಿರುಸಿನ ಮತದಾನ
ಸುಂಟಿಕೊಪ್ಪ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮತದಾನ ಶಾಂತಿಯುತವಾಗಿ ನಡೆಯಿತು.ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ಅನುಸಾರವಾಗಿ ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಅಂಗಡಿ, ಹೊಟೇಲ್, ವ್ಯಾಪಾರ, ವಾಹನ ನಿಲುಗಡೆ ಮತ್ತು ಗುಂಪು ಓಡಾಟ ನಿರ್ಬಂಧಿಸಲಾಗಿತ್ತು. ಇದರಿಂದ ಅಸಹಾಯಕರಿಗೆ ಓಡಾಟಕ್ಕೆ ಕಷ್ಟವಾಯಿತು ಎಂದು ಮತದಾರರು ದೂರಿದ್ದಾರೆ.
ಮತ ಹಕ್ಕು ಚಲಾಯಿಸಿದ ನವ ದಂಪತಿ
ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ನೂತನ ವಧು-ವರರು ಕುಶಾಲನಗರದ ಮತಗಟ್ಟೆ 170 ರಲ್ಲಿ ಮತದಾನ ಮಾಡಿ ತನ್ನ ಹಕ್ಕನ್ನು ಚಲಾಯಿಸಿದ ದೃಶ್ಯ ಶುಕ್ರವಾರ ಕಂಡು ಬಂತು. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಯಿತು.
ಸೋಮವಾರಪೇಟೆ: ಅಬ್ಬರದ ಪ್ರಚಾರ ಇಲ್ಲದೇ ಮತದಾನ ಮುಕ್ತಾಯ
ಸೋಮವಾರಪೇಟೆ ತಾಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ಮಧ್ಯಾಹ್ನದ ತನಕ ಮತದಾನ ನೀರಸವಾಗಿತ್ತು. ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರು ಎಂದಿನಂತೆ ತೋಟದ ಕೆಲಸಕ್ಕೆ ತೆರಳಿ, ೩ ಗಂಟೆಯ ನಂತರ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು.
ಕೊಡಗಿನಲ್ಲಿ ಬಿರುಸಿನ ಶಾಂತಿಯುತ ಮತದಾನ
ಕೊಡಗು ಜಿಲ್ಲಾದ್ಯಂತ ಶುಕ್ರವಾರ ಶಾಂತಿಯುತ ಮತದಾನ ಪ್ರಕ್ರಿಯೆ ನಡೆಯಿತು. ಜಿಲ್ಲೆಯ 546 ಮತಗಟ್ಟೆಯಲ್ಲಿ ಮತದಾರರು ತಮ್ಮ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಜಿಲ್ಲೆಯಲ್ಲಿ 10 ಸಖಿ ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಹಿನ್ನೆಲೆಯಲ್ಲಿ ಸುಮಾರು 1600 ಪೊಲೀಸರು ಕರ್ತವ್ಯದಲ್ಲಿ ತೊಡಗಿದ್ದರು.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 547
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved