• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕಾಲಿಕ ಮಳೆಗೆ ಅನಾವರಣಗೊಂಡ ಹತ್ತಾರು ಸಮಸ್ಯೆ
ಕಂಬಿಬಾಣೆಯ ಪ್ರಗತಿಪರ ಕೃಷಿಕ ಟಿ.ಕೆ. ಸಾಯಿಕುಮಾರ್ ಅವರ ಕಾಫಿ ತೋಟದಲ್ಲಿ ‘ಪತ್ರಕರ್ತರ ನಡಿಗೆ ಕೃಷಿಕರ ಕಡೆಗೆ’ ಎಂಬ ಸಂವಾದ ಕಾರ್ಯಕ್ರಮ ನಡೆಯಿತು. ಈ ವೇಳೆ ಕೃಷಿಕರಿಗೆ ವನ್ಯ ಜೀವಿ, ಅಕಾಲಿಕ ಮಳೆಯಿಂದಾಗಿ ಉಂಟಾದ ಸಮಸ್ಯೆಗಳ ಬಗ್ಗೆ ಸಂವಾದ ನಡೆಯಿತು.
ಸುಂಟಿಕೊಪ್ಪ: 26ರಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಪುಟ್ಬಾಲ್ ಪಂದ್ಯಾವಳಿ
ಪ್ರಥಮ ಸ್ಥಾನ ಪಡೆದ ತಂಡಕ್ಕೆ 66,666 ನಗದು ಮತ್ತು ಆಕರ್ಷಕ ರೋಸ್‌ವುಡ್‌ನಿಂದ ತಯಾರಿಸಿದ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 33,333 ನಗದು ಮತ್ತು ಆಕರ್ಷಕ ರೋಸ್‌ವುಡ್‌ನಿಂದ ತಯಾರಿಸಿದ ಆಕರ್ಷಕ ಟ್ರೋಫಿ ನೀಡಲಾಗುವುದು.
21ರಂದು ಜಿಲ್ಲಾ ಸಹಕಾರ ಬ್ಯಾಂಕ್‌ ಶತಮಾನೋತ್ಸವ ಭವನ ‘ಉನ್ನತಿ’ ಉದ್ಘಾಟನೆ
ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ‘ಉನ್ನತಿ’ಯ ಉದ್ಘಾಟನಾ ಸಮಾರಂಭ 21 ರಂದು ನಡೆಯಲಿದೆ. ಜ.19 ಮತ್ತು 20ರಂದು ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ವಾಹನ ಮೇಳ ಯಂತ್ರೋಪಕರಣಗಳ ಹಾಗೂ ಕೃಷಿ ಸಾಲ ಮೇಳ ಆಯೋಜಿಸಲಾಗಿದೆ.
ಗ್ರಾಮಸ್ಥರ ಪ್ರಶ್ನೆಗಳಿಗೆ ಸದಸ್ಯ ಅಡ್ಡಗಾಲು, ಗೊಂದಲದ ಗೂಡಾದ ದುಂಡಳ್ಳಿ ಗ್ರಾಪಂ ಗ್ರಾಮಸಭೆ
ದುಂಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸಭೆ ಹೆಮ್ಮನೆ ಗ್ರಾಮದ ವಿಘ್ನೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಅಧಿಕಾರಿಗಳಿಂದ ಮಾಹಿತಿಗೆ ಸಂಬಂಧಿಸಿ ಗ್ರಾಮಸ್ಥರು ಪ್ರಶ್ನಿಸಿದ್ದರು. ಸದಸ್ಯರೊಬ್ಬರು ಪದೇಪದೇ ಎದ್ದುನಿಂತು ಗ್ರಾಮಸ್ಥರ ಜೊತೆ ವಾಗ್ವಾದಕ್ಕಿಳಿಯುತ್ತಿದ್ದು ಕಂಡು ಬಂತು.
ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಎ.ಎಸ್.ಪೊನ್ನಣ್ಣ
ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಟಾಸ್ಕ್‌ಫೊರ್ಸ್ ಸಭೆ ನಡೆಯಿತು.
ಕೊಡವ ಲ್ಯಾಂಡ್ ಮತ್ತು ಸ್ವಯಂ ನಿರ್ಣಯ ಕೊಡವರ ಜನ್ಮ ಸಿದ್ಧ ಹಕ್ಕು: ಎನ್.ಯು.ನಾಚಪ್ಪ ಪ್ರತಿಪಾದನೆ
ರಾಜ್ಯದಲ್ಲಿ ಇತರರ ಬಗ್ಗೆ ಎಂದಿಗೂ ಕಾಳಜಿ ಇಲ್ಲದ ಜನರು ಊಳಿಗಮಾನ್ಯ ಮನೋಭಾವದಿಂದ ರಾಜ್ಯವನ್ನು ಆಳುತ್ತಿದ್ದಾರೆ. ಅವರು ರಾಜ್ಯದ ಕನಿಷ್ಠ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಮತವನ್ನು ಹೊಂದಿದ್ದಾರೆ ಮತ್ತು ತಮ್ಮ 60 ವಿಧಾನಸಭಾ ಕ್ಷೇತ್ರಗಳ ಭಾಗವಾಗಿರುವ ಇತರ ಸೂಕ್ಷ್ಮ ಸಮುದಾಯಗಳ ಯೋಗಕ್ಷೇಮದ ಬಗ್ಗೆ ಅವರು ಎಂದಿಗೂ ತಲೆಕೆಡಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.
ಕೊಡಗು ಜಿಲ್ಲಾಮಟ್ಟದ ರಾಷ್ಟ್ರೀಯ ಯುವ ದಿನ, ಯುವ ಸಪ್ತಾಹಕ್ಕೆ ಚಾಲನೆ
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಿತು.
ಚೊಚ್ಚಲ ಪರೀಕ್ಷೆಗೆ ಸಜ್ಜಾದ ಕೊಡಗು ವಿಶ್ವವಿದ್ಯಾನಿಲಯ
ಜಿಲ್ಲೆಯ 22 ಪದವಿ ಕಾಲೇಜುಗಳ ಸುಮಾರು 2200 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಜ.25ರಿಂದ ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆಗಳು ಪ್ರಾರಂಭವಾಗಲಿದೆ.
ಏ.18ರಿಂದ ಕೊಡವ ಕುಟುಂಬಗಳ ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ
ಏಪ್ರಿಲ್ 18 ರಿಂದ 21 ರವರೆಗೆ ಕೊಡವ ಕುಟುಂಬಗಳ ನಡುವಿನ ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ ಸ್ಪರ್ಧೆ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆಯಲಿದೆ. ಮಹಿಳಾ ಮತ್ತು ಪುರುಷರ ತಂಡಗಳು ಪಾಲ್ಗೊಳ್ಳಲು ಅವಕಾಶವಿದೆ.
ಸಿದ್ದಾಪುರ: ಬಿ.ಜಿ.ಎಸ್. ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ
ಬಿ.ಜಿ.ಎಸ್. ವಿದ್ಯಾಸಂಸ್ಥೆಯ 6ನೇ ವಾರ್ಷಿಕೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಸ್ಥಳೀಯರ ಮನವಿ ಹಿನ್ನೆಲೆಯಲ್ಲಿ ಪ್ರಸ್ತುತ ವರ್ಷದಿಂದ ಬಿ.ಎ. ಮತ್ತು ಬಿ.ಕಾಂ ಪ್ರಾರಂಭಗೊಂಡಿದ್ದು, ಮುಂದೆ ಹಂತ ಹಂತವಾಗಿ ಮುಂದಿನ ತರಗತಿಗಳು ಪ್ರಾರಂಭಗೊಳ್ಳಲಿದೆ ಎಂದು ಕುಲಸಚಿವ ಸೀನಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved