ಕೊಡಗನ್ನು ಮಾದರಿ ಜಿಲ್ಲೆಯನ್ನಾಗಿಸುತ್ತೇವೆ: ಸಚಿವ ಭೋಸರಾಜು ಭರವಸೆಬಿಟ್ಟಂಗಾಲ ಹೆಗಡೆ ಸಮಾಜ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು, ವಿರಾಜಪೇಟೆ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಉಸ್ತುವಾರಿ ಸಚಿವ ಭೋಸರಾಜು ಭಾಗವಹಿಸಿ ಮಾತನಾಡಿದರು.