ನಾಪೋಕ್ಲು: ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನಹಿಂದೂ ಸಂಘಟನೆಗಳ ಪ್ರಮುಖರು, ನಾಪೋಕ್ಲು ಪಟ್ಟಣದ ಮನೆ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿ, ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಹಾಗೂ ಆಚರಣೆಯ ಬಗ್ಗೆ ಮಾಹಿತಿಯನ್ನುನೀಡಿದರು.