ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಣ್ಣುವಂಡ, ಮಂಡೇಪಂಡ ಭಾರಿ ಅಂತರದ ಮುನ್ನಡೆ
ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ಭಾನುವಾರದ ಪಂದ್ಯಗಳಲ್ಲಿ ಸಣ್ಣುವಂಡ, ಮಂಡೇಪಂಡ ಭಾರಿ ಅಂತರದ ಮುನ್ನಡೆ ಪಡೆಯಿತು.
ಪೊನ್ನಂಪೇಟೆ: ಬಿಜೆಪಿ ಚುನಾವಣಾ ಪ್ರಚಾರ
ಮೈಸೂರು- ಕೊಡಗು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ಪೊನ್ನಂಪೇಟೆಯಲ್ಲಿ ಭಾನುವಾರ ನಡೆಯಿತು.
ದೇವಾಲಯದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ
ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆಚರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು.
ಸೋಮವಾರಪೇಟೆ ಕಾಂಗ್ರೆಸ್ ಕಚೇರಿಗೆ ಸಚಿವ ಭೇಟಿ
ಕೊಡಗು ಈಗ ಕಾಂಗ್ರೆಸ್ ಭದ್ರಕೋಟೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಚಿವ ವೆಂಕಟೇಶ್ ಹೇಳಿದರು.
ಬಿಜೆಪಿಯಿಂದ ಧರ್ಮ ರಾಜಕಾರಣ, ಕಾಂಗ್ರೆಸ್‌ನಿಂದ ಧರ್ಮ ಪರಿಪಾಲನೆ: ಪೊನ್ನಣ್ಣ
ಧರ್ಮ ಪಾಲನೆ ಮಾಡುತ್ತಿರುವವರು ಕಾಂಗ್ರೆಸ್ ಪಕ್ಷ. ಧರ್ಮ ರಾಜಕಾರಣ ಮಾಡುತ್ತಿರುವವರು ಬಿಜೆಪಿ ಪಕ್ಷದವರು ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಆದಿನಾಗಬ್ರಹ್ಮ, ಮೊಗೇರ, ಕೊರಗ ತನಿಯ ದೈವಗಳ ನೇಮೋತ್ಸವ
ಕೊರಗ ತನಿಯ ದೈವದ ಹಾಗು ಮಂತ್ರವಾದಿ ಗುಳಿಗನ 84ನೇ ನೇಮೋತ್ಸವ ಶನಿವಾರ ಮತ್ತು ಭಾನುವಾರ ನಡೆಯಿತು. ಭಂಡಾರ ಹೊರಡುವುದರ ಮೂಲಕ ಚಾಲನೆ ನೀಡಲಾಯಿತು.
ಸಾಂಕ್ರಮಿಕ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಸಲಹೆ
ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದೆ. ಈ ಹಿನ್ನೆಲೆ ರೋಗ ತಡೆಗಟ್ಟಲು ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ.
ಕೊಡಗು ವಿದ್ಯಾಲಯದಲ್ಲಿ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಸಮಾರಂಭ
ಕೊಡಗು ವಿದ್ಯಾಲಯ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ ಜರುಗಿತು. ಈ ಸಂದರ್ಭ ಮಕ್ಕಳಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನಡೆಯಿತು.
ಮಡಿಕೇರಿ: ಮುತ್ತಪ್ಪ ತೆರೆ ಮಹೋತ್ಸವ
ಮುತ್ತಪ್ಪ ತೆರೆ ಮಹೋತ್ಸವ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಸಾವಿರಾರು ಜನರು ನೆರೆದಿದ್ದರು.
ಚಂಡೆ ವಾದ್ಯಕ್ಕೆ ಜಿ.ಟಿ ದೇವೇಗೌಡ ನೃತ್ಯ
ರೆಸ್ಟೋರೆಂಟ್ ಉದ್ಘಾಟನೆಗೆ ಮಡಿಕೇರಿಗೆ ಆಗಮಿಸಿದ್ದ ಜಿ.ಟಿ. ದೇವೇಗೌಡ ಕೇರಳದ ಚಂಡೆ ವಾದ್ಯಕ್ಕೆ ನೃತ್ಯ ಮಾಡಿದರು.
< previous
1
...
442
443
444
445
446
447
448
449
450
...
548
next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ