• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋವಿಡ್‌ ಸೋಂಕು: ಗಡಿ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ
ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‌ಒಗೆ ಡಾ.ಪ್ರಸಾದ್ ಸೂಚನೆ
ಕೊಡಗು ರೆಡ್‌ಕ್ರಾಸ್‌ಗೆ ಜಿಲ್ಲಾಧಿಕಾರಿ ಅಭಿನಂದನೆ
ವಿವಿಧ ಕಾರ್ಯಯೋಜನೆಗಳನ್ನು ಪರಿಗಣಿಸಿ ರಾಜ್ಯದಲ್ಲಿಯೇ ಅತ್ಯುತ್ತಮ ಘಟಕ ಎಂದು ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಇತ್ತೀಚಿಗೆ ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ವಾರ್ಷಿಕ ಮಹಾಸಭೆಯಲ್ಲಿ ಕೊಡಗು ರೆಡ್‌ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು.
ಮಕ್ಕಳ ವಿಜ್ಞಾನ ಸಮಾವೇಶ: ವೈಜ್ಞಾನಿಕ ಪ್ರಬಂಧ ಮಂಡನೆ
ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ’ ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿದರು
ಸಂಸದರ ಅಮಾನತಿಗೆ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಅಮಿತ್ ಷಾ, ಪ್ರಧಾನಿ ಮೋದಿ, ಸಂಸದ ಪ್ರತಾಪ್ ಸಿಂಹ ವಿರುದ್ಧ ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು
ಶಾಲೆಯಲ್ಲಿ ಪಠ್ಯಕ್ಕಿಂತ ದನ ಓಡಿಸಲೇ ಸಮಯವಾಗುತ್ತದೆ: ವಿದ್ಯಾರ್ಥಿಗಳ ದೂರು
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಐಶ್ವರ್ಯ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು.
ಕಾಡುಹಂದಿ ಉಪಟಳ: ಕಂಗೆಟ್ಟ ಬೆಳೆಗಾರ
ರಾತ್ರಿ ಹೊತ್ತಿನಲ್ಲಿ ಗದ್ದೆಗಳಿಗೆ ನುಗ್ಗುವ ಕಾಡು ಹಂದಿಗಳು ಬೆಳೆಯನ್ನು ತಿಂದು ಧ್ವಂಸ ಮಾಡುತ್ತಿದ್ದು, ಕಷ್ಟ ಪಟ್ಟು ಬೆಳೆದು ನಿಂತ ಫಸಲು ಕೈಗೆ ಬಂದ ತುತ್ತು ಬಾಯಿಗೆ ಸಿಕ್ಕ ದಂತಾಗಿದೆ ಎಂದು ಬೆಳೆಗಾರರು ಅಲವತ್ತುಗೊಂಡಿದ್ದಾರೆ.
ಆಲೂರುಸಿದ್ದಾಪುರ: ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ
ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯಲ್ಲಿ ಸದರಿ ಗ್ರಾ.ಪಂ. ವ್ಯಾಪ್ತಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಹಾಗೂ 15ನೇ ಹಣಕಾಸು ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಇದರ ವರದಿ ಮಂಡನೆ
ಶುಂಠಿ ಬೆಳೆಗೆ ಸಾವಿರಾರು ಮರಗಳ ಹನನ
ಆನೆಕಾಡು ಮೀಸಲು ಅರಣ್ಯಕ್ಕೆ ಸಮೀಪದಲ್ಲಿರುವ ಕೊಡಗರಹಳ್ಳಿ ಬಳಿಯ ಎಸ್ಟೇಟ್ ಒಳಭಾಗದಲ್ಲಿ ಸುಮಾರು 35 ಎಕರೆಗೂ ಮೀರಿ ವ್ಯಾಪ್ತಿಯ ಕಾಫಿ ತೋಟವನ್ನು ನೆಲಸಮ ಮಾಡಿ ಈ ಪ್ರದೇಶದಲ್ಲಿರುವ ಸಾವಿರಾರು ಮರಗಳಿಗೆ ಹಾನಿ ಮಾಡುವವರೊಂದಿಗೆ ಹಲವು ಬೆಲೆ ಬಾಳುವ ಮರಗಳನ್ನು ಅಕ್ರಮವಾಗಿ ಬೀಳಿಸಿದ್ದು ಗೋಚರಿಸಿದೆ.
ಕಾಫಿ ತೋಟದಲ್ಲಿ 5 ಕೆ.ಜಿ. ಗಾತ್ರದ ಗಜ ನಿಂಬೆ!
ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರ ಕಾಫಿ ತೋಟದಲ್ಲಿ ಈ ಗಜ ನಿಂಬೆಹಣ್ಣು ಬೆಳೆದಿದ್ದು ಅಚ್ಚರಿ ಎಂಬಂತೆ ಅಂದಾಜು 6 ಅಡಿ ಎತ್ತರದ ಗಿಡದಲ್ಲಿ ಒಂದೇ ನಿಂಬೆ ಹಣ್ಣು ಬರೋಬ್ಬರಿ ಐದು ಕೆ.ಜಿ. ತೂಕದಲ್ಲಿ ಬೆಳೆದಿದೆ.
ನಿಷೇಧಿತ ವಸ್ತು ಮಾರಾಟ ಮಾಡಿದರೆ ಸೂಕ್ತ ಕ್ರಮ: ಎಸ್ಪಿ
ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved