ಮಡಿಕೇರಿಯಲ್ಲಿ ರಾಧಿಕಾ ವಿಶ್ವನಾಥ್ ಅವರ ‘ಒಲವ ಧಾರೆ’ ಲೋಕಾಪ೯ಣೆಮಡಿಕೇರಿ ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಮಡಿಕೇರಿಯ ರಾಧಿಕಾ ವಿಶ್ವನಾಥ್ ಬರೆದಿರುವ ಒಲವಧಾರೆ ಕವನ ಸಂಕಲನ ಲೋಕಾರ್ಪಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆಕಾಶವಾಣಿ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ, ಗೖಹಿಣಿಯೋರ್ವಳು ಮನೆಯವರ ಪಾಲಿಗೆ ಅಮ್ಮ, ಅತ್ತೆ, ಸಹೋದರಿ, ನಾದಿನಿ ಮುಂತಾದ ಸಂಬಂಧ ಮಾತ್ರ ಆಗಿರುವ ಮನಃಸ್ಥಿತಿಯಲ್ಲಿ ಆಕೆಯ ನಿಜವಾದ ಪ್ರತಿಭೆ ಬೆಳಕಿಗೆ ಬರುವುದಿಲ್ಲ