ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಗುಂಡೂರಾವ್
60 ವರ್ಷ ಮೇಲ್ಪಟ್ಟ ಹಾಗೂ ಜ್ವರ ಕೆಮ್ಮು ಬಾಧಿತ ರೋಗಿಗಳು ಕಡ್ಡಾಯ ಮಾಸ್ಕ್ ಧರಿಸಬೇಕು. ಕೋವಿಡ್ ರೋಗ ಬಾಧಿತರಿಗೆ ಸಮಸ್ಯೆ ಆಗದಂತೆ ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್ ಇರಿಸಲಾಗಿದ್ದು, ಸಕಲ ಸಿದ್ಧತೆಗೆ ಸೂಚನೆ
ಕೇಂದ್ರ ಬಿಜೆಪಿಯಿಂದ ಪ್ರತಾಪ್ ಸಿಂಹ ರಕ್ಷಣೆ: ಗುಂಡೂರಾವ್ ಆಕ್ರೋಶ
ಅವರು ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡುವ ತಂತ್ರ ಎಂಬ ಲೇಹರ್ ಸಿಂಗ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ
ಕೊಡಗು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಸುಬ್ರಮಣ್ಯ ಷಷ್ಠಿ ಉತ್ಸವ
ಮಡಿಕೇರಿಯ ಓಂಕಾರೇಶ್ವರ ದೇವಾಲಯ, ಮುತ್ತಪ್ಪ ದೇಗುಲ, ಅಮ್ಮತ್ತಿ ಸಮೀಪದ ಬೈರಾಂಬಾಡ ಸೇರಿದಂತೆ ಜಿಲ್ಲೆಯ ಹಲವೆಡೆ ಸುಬ್ರಹ್ಮಣ್ಯನ ಆರಾಧನೆ, ಮಹಾಪೂಜೆ
ವಿರಾಜಪೇಟೆ: ಜ.19ರಿಂದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ-2024
ಜಿಲ್ಲೆಯ ಎಲ್ಲಾ ಜಮಾಅತ್ತುಗಳಿಗೆ ಮಾಹಿತಿ ರವಾನಿಸಲಾಗಿದೆ. ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ರು. 3000 ಪ್ರವೇಶ ಶುಲ್ಕದೊಂದಿಗೆ ತಂಡಗಳ ಹೆಸರು ನೋಂದಾಯಿಸಲು ಜ.12ರವರೆಗೆ ಅವಕಾಶ ಇದೆ.
ಸ್ಕ್ಯಾನಿಂಗ್ ಕೇಂದ್ರ ನಿಗಾ ವಹಿಸಿ, ಭ್ರೂಣಹತ್ಯೆ ಗಂಭೀರವಾಗಿ ಪರಿಗಣಿಸಿ: ದಿನೇಶ್ ಗುಂಡೂರಾವ್ ಸೂಚನೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಗಳ ಪ್ರಗತಿ ಹಾಗೂ ಅನುಷ್ಠಾನ ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆ
ಕೌಟುಂಬಿಕ ಹಾಕಿ: ಅಪ್ಪಂಡೇರಂಡ ತಂಡ ಚಾಂಪಿಯನ್
ನಡೆದ ಫೈನಲ್ ಪಂದ್ಯದಲ್ಲಿ ಅಪ್ಪಂಡೇರಂಡ ತಂಡ 5-3 ಗೋಲಿನ ಅಂತರದಿಂದ ಮದ್ರೀರ ತಂಡವನ್ನು ಮಣಿಸಿತು. ಈ ಮೂಲಕ ಸತತ 2ನೇ ಬಾರಿಗೆ ವಿಜಯದ ಮಾಲೆಯನ್ನು ತನ್ನ ಕೊರಳಿಗೇರಿಸಿಕೊಂಡಿತು.
ಟೆನ್ನಿಸ್ ಬಾಲ್ ಕ್ರಿಕೆಟ್: ಕೊಡಗು ಜಿಲ್ಲಾ ಶಿಕ್ಷಕರ ತಂಡ ಚಾಂಪಿಯನ್
ಟೆನ್ನಿಸ್ ಬಾಲ್ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಚಡ್ಡಿದೋಸ್ತ್ ‘ಎ’ ಮತ್ತು ‘ಬಿ’ ತಂಡ, ಕೊಡಗು ಶಿಕ್ಷಕರ ತಂಡ, ಅರಣ್ಯ ಇಲಾಖೆ ಮತ್ತು ಕೊಡಗು ಪ್ರೆಸ್ ಕ್ಲಬ್ ತಂಡಗಳು ಭಾಗವಹಿಸಿದ್ದವು.
ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ನೆರವು: ಗುಂಡೂರಾವ್ ಭರವಸೆ
ಕುಶಾಲನಗರದ ಬ್ರಾಹ್ಮಣ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸನ್ಮಾನ
ಸಾಹಿತ್ಯ ಉಳಿವಿನಲ್ಲಿ ಕವಿಗಳ ಪಾತ್ರ ಮಹತ್ವದ್ದು: ಡಾ.ಮಂತರ್ ಗೌಡ
ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಹುತ್ತರಿ ಕವಿಗೋಷ್ಠಿ, ವಿಚಾರಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ
ಸಂಸದ ಪ್ರತಾಪ್‌ಸಿಂಹ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಎಲ್ಲ ನಿಯಮಗಳನ್ನು ಪ್ರತಾಪ್ ಸಿಂಹ ಉಲ್ಲಂಘಿಸಿದ್ದಾರೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಕೂಡಲೇ ಅಮಾನತುಪಡಿಸಿ ಈ ಕುರಿತು ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹ
< previous
1
...
447
448
449
450
451
452
453
454
455
...
475
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!