• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕಾಲಿಕ ಮಳೆ: ಕಾಫಿ ಕೃಷಿಗೆ ಸಮಸ್ಯೆ
ದಿನನಿತ್ಯ ಮೋಡ ಕವಿದ ವಾತಾವರಣವಿದ್ದು, ಇದು ಕಾಫಿ ಫಸಲಿನ ಮೇಲೆ ಪರಿಣಾಮ ಬೀರಿದೆ. ಕಾಫಿ ಹಣ್ಣಾಗಿದ್ದು, ಕೊಯ್ಲು ಕೆಲಸ ಆರಂಭಗೊಂಡಿದೆ. ಕೊಯ್ಲು ಮಾಡಿದ ಕಾಫಿಯನ್ನು ಒಣಗಿಸುವುದು, ಜತೆಗೆ ತೋಟದಲ್ಲಿ ಹಣ್ಣಾಗಿ ನಿಂತಿರುವ ಕಾಫಿ ಉದುರುತ್ತಿರುವುದು ಬೆಳಗಾರರ ಆತಂಕಕ್ಕೆ ಕಾರಣವಾಗಿದೆ.
ಹಾಲುಗುಂದ: 26ರಿಂದ ಜಿಲ್ಲಾ ಮಟ್ಟದ ಮುಕ್ತ ಕಾಲ್ಚೆಂಡು ಪಂದ್ಯಾವಳಿ
ಡಿ.26ರಿಂದ 29ರ ವರೆಗೆ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ 7 2 ಜನರ ಮುಕ್ತ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ
ಶಾಲೆಯಲ್ಲಿ ಪುಂಡರ ಮದ್ಯಪಾನ ಕೂಟದಿಂದ ಮುಕ್ತಿಗೆ ವಿದ್ಯಾರ್ಥಿಗಳ ಮನವಿ
ಕುಡಿಯುವ ನೀರು, ಶೌಚಾಲಯ, ಚರಂಡಿ, ವಿದ್ಯುತ್, ಮೈದಾನ ದುರಸ್ತಿ, ಇಂಗುಗುಂಡಿ, ಕೈ ತೊಳೆಯುವ ವ್ಯವಸ್ಥೆಗಳನ್ನು ಒದಗಿಸುವಂತೆ ಮತ್ತು ರಾತ್ರಿ ಶಾಲೆಯಲ್ಲಿ ಪುಂಡರು ಮದ್ಯಪಾನ ಕೂಟ ನಡೆಸುವುದನ್ನು ತಡೆಯುವಂತಹ ಬೇಡಿಕೆಗಳನ್ನು ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಸಲ್ಲಿಸಿದರು.
ಖಿನ್ನತೆಯಿಂದ ಹೊರಬರಲು ಉತ್ತಮ ಪುಸ್ತಕ ಸಹಕಾರಿ: ಜಗದೀಶ್ ಜೋಡುಬೀಟಿ
ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ.
ಗೃಹ ರಕ್ಷಕರ ಕರ್ತವ್ಯ ಪ್ರಜ್ಞೆ ಶ್ಲಾಘನೀಯ: ಬಿ.ಎನ್.ವೀಣಾ
ಗೃಹ ರಕ್ಷಕದಳ ವಿಭಾಗದಿಂದ ಕೊಡಗು ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣದಲ್ಲಿ ‘ಗೃಹ ರಕ್ಷಕದಳ ದಿನಾಚರಣೆ’ ಕಾರ್ಯಕ್ರಮ
ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ, ಮಾಹಿತಿ ಕಾರ್ಯಾಗಾರ
ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್, ಗೈಡ್ಸ್, ಕಬ್ಸ್ ಹಾಗೂ ಬುಲ್ ಬುಲ್ ದಳಗಳ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರವನ್ನು ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆಸಲಾಯಿತು.
ಅರೆಭಾಷೆ ಸಾಹಿತ್ಯ ಬೆಳವಣಿಗೆಗೆ ಸಹಕರಿಸಿ: ಭಟ್ಯನ ಈರಪ್ಪ
ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ವತಿಯಿಂದ ಸಂಗಯನಪುರ ಗ್ರಾಮದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರೆಭಾಷೆ ದಿನಾಚರಣೆ ಕಾರ್ಯಕ್ರಮ
ಕಣ್ಣು ಕಾಣದ ಕಾಡಾನೆ ನಿತ್ರಾಣಗೊಂಡು ಸಾವು
ಆಹಾರವಿಲ್ಲದೆ ಅಸ್ವಸ್ಥವಾಗಿರುವ ೩೫ ವರ್ಷ ಪ್ರಾಯದ ಹೆಣ್ಣಾನೆಗೆ ಶುಕ್ರವಾರ ಬೆಳಗ್ಗೆ ನಿವೃತ್ತ ಪಶುವೈದ್ಯಾಧಿಕಾರಿ ಡಾ.ಚಿಟ್ಟಿಯಪ್ಪ ಚಿಕಿತ್ಸೆ ನೀಡಿದ್ದಾರೆ. ೪೦ ಯೂನಿಟ್ ಗ್ಲೂಕೋಸ್ ಹಾಗೂ ಇಂಜೆಕ್ಷನ್ ನೀಡಲಾಗಿದೆ. ಆದರೆ ಹೆಣ್ಣಾನೆ ನಿತ್ರಾಣಗೊಂಡು ಸಾವನ್ನಪ್ಪಿದೆ.
ನಾಗರಹೊಳೆ ವನ್ಯಜೀವಿ ಅಧಿಕಾರಿ, ಕೊಡಗು ಜಿಲ್ಲಾ ರೈತರ ಸಭೆ
ಸಭೆಯಲ್ಲಿ ದಕ್ಷಿಣ ಕೊಡಗಿನ ಹಲವಾರು ಹೋಬಳಿಗಳ ರೈತ ಸಂಘದ ಸದಸ್ಯರು ಹಾಗೂ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸೋಲಾರ್ ಬೇಲಿ ಅಳವಡಿಕೆ, ರೈಲ್ವೆ ಬ್ಯಾರಿಕೇಡ್, ಆನೆ ಮಾನವನ ಸಂಘರ್ಷ ಹಾಗೂ ಹುಲಿ, ಕಾಡುಕೋಣ ಮತ್ತು ಮಂಗಗಳ ದಾಳಿ ಬಗ್ಗೆ ಚರ್ಚಿಸಲಾಯಿತು.
ಬೆಳಗಾವಿ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved