ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಟ್ಟಣ ಪಂಚಾಯಿತಿ ಎದುರು ಪೌರ ಸೇವಾ ನೌಕರರ ಮುಷ್ಕರ
ಪೌರ ಸೇವಾ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪೌರ ಸೇವಾ ನೌಕರರು ಕರ್ತವ್ಯ ನಿರ್ವಹಿಸದೇ ಪಟ್ಟಣ ಪಂಚಾಯಿತಿ ಎದುರು ಮುಷ್ಕರ ಆರಂಭಿಸಿದ್ದಾರೆ.
ಮೂರು ವರ್ಷಗಳ ಶ್ರಮಕ್ಕೆ ಫಲ ಬೂಕರ್ ಪ್ರಶಸ್ತಿ: ದೀಪಾ ಭಸ್ತಿ
ಸುಮಾರು 3 ವರ್ಷಗಳ ನಿರಂತರ ಶ್ರಮದಿಂದ ಬೂಕರ್ ಪ್ರಶಸ್ತಿ ಲಭ್ಯವಾಗಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ದೀಪಾ ಭಸ್ತಿ ಹೇಳಿದ್ದಾರೆ.
ಪಿಯುಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ: ವಿದ್ಯಾರ್ಥಿನಿಗೆ ಶಾಸಕರಿಂದ ಸನ್ಮಾನ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಪಿಸಿಎಂಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಬೀರಳ್ಳ ಲಕ್ಕುಂದ ಗ್ರಾಮದ ಡಿ. ತೇಜಸ್ವಿನಿಯನ್ನು ಶಾಸಕ ಡಾ. ಮಂತರ್‌ಗೌಡ ಅವರ ಕಚೇರಿಯಲ್ಲಿ ಸನ್ಮಾನಿಸಿದರು.
ಎಫ್‌ಎಂಸಿ ಕಾಲೇಜಿನಲ್ಲಿ ಬಿಲ್ ಬೋರ್ಡ್, ಸೆಲ್ಫಿ ಪಾಯಿಂಟ್ ಉದ್ಘಾಟನೆ
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೇಜರ್ ಡಾ. ರಾಘವ ಬಿ. ಹೇಳಿದರು.
ಸ್ವಚ್ಛತಾ ವಾಹನ ಚಾಲನೆ ಮಾಡಿ ಪ್ರತಿಭಟನಾನಿರತರ ಮನವೊಲಿಸಿದ ಪೊನ್ನಣ್ಣ!
ಶಾಸಕ ಎ.ಎಸ್. ಪೊನ್ನಣ್ಣ ಅವರು ಮಧ್ಯಸ್ಥಿಕೆ ವಹಿಸಿದ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಬಿ ಆರ್ ನಾಗೇಂದ್ರ ಪ್ರಸಾದ್‌ಗೆ ಆತಿಥ್ಯ ರತ್ನ ರಾಜ್ಯಮಟ್ಟದ ಪ್ರಶಸ್ತಿ
ಕೊಡಗು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ. ಆರ್. ನಾಗೇಂದ್ರ ಪ್ರಸಾದ್ ಅವರು ಆತಿಥ್ಯ ರತ್ನ ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದರು.
ಕೊಡಗಿನಲ್ಲಿ ಬಿಡುವು ನೀಡಿದ ಮಳೆ
ಜಿಲ್ಲೆಯಾದ್ಯಂತ ಶನಿವಾರ ಮಳೆ ಬಿಡುವು ನೀಡಿ ಕೆಲವೆಡೆ ಬಿಸಿಲಿನ ವಾತಾವರಣ ಕಂಡು ಬಂತು. ಮಳೆ ಬಿಡುವು ನೀಡಿದ್ದರಿಂದ ಜನ ನಿಟ್ಟುಸಿರು ಬಿಟ್ಟರು.
ಕುರ್ಚಿ ಮಂಚಳ್ಳಿ ಗ್ರಾಮದ ಅಂಚಿನಲ್ಲಿ ಹುಲಿ ಇರುವಿಕೆ ಸುಳಿವು
ಮಂಚಳ್ಳಿ ಮತ್ತು ಕುರ್ಚಿ ಗ್ರಾಮದ ಅಂಚಿನಲ್ಲಿ ಹುಲಿಯಿಂದ ಹಸುಗಳ ಮೇಲೆ ದಾಳಿಯಾಗಿರುವ ಹಿನ್ನೆಲೆ ಹಾಗೂ ಕಳೆದ ಎರಡು ದಿನಗಳಿಂದ ರಾತ್ರಿ ಹುಲಿಯ ಘರ್ಜನೆ ಗ್ರಾಮಸ್ಥರು ಕೇಳುತ್ತಿರುವ ಬೆನ್ನಲ್ಲೇ ವಿಶೇಷ ತಂಡದಿಂದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
ಬಿತ್ತನೆ ಬೀಜಗಳು, ಕೃಷಿ ಪರಿಕರಗಳು, ಯಂತ್ರೋಪಕರಣಗಳು ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪರಮೇಶ್ ಹೇಳಿದರು.
ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
< previous
1
...
42
43
44
45
46
47
48
49
50
...
475
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್