• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗುತ್ತೇವೆ : ರಾಮದಾಸ್
ಮಾಜಿ ಸಚಿವ ವಿ. ಸೋಮಣ್ಣ ಹಾಗೂ ಸಚಿವ ಪರಮೇಶ್ವರ್ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಯಾವುದೋ ವಿಚಾರಕ್ಕೆ, ಎಲ್ಲಿಯೋ ಭೇಟಿಯಾಗುತ್ತಾರೆ. ಯಾರನ್ನೋ ಭೇಟಿಯಾದ ಕೂಡಲೇ ಬಿಜೆಪಿಗೆ ಏನೋ ಆಯ್ತು ಎನ್ನುವುದು ಸರಿಯಸಲ್ಲ್ಲ ಎಂದು ಮಾಜಿ ಸಚಿವ ಎ. ರಾಮದಾಸ್‌ ಹೇಳಿದರು.
ಪಿಎಂ ಸ್ವನಿಧಿ ಯೋಜನೆಯಿಂದ ಕಾರ್ಮಿಕರ ಸಬಲೀಕರಣ: ಎ. ರಾಮದಾಸ್‌
ಅಸಂಘಟಿತ ಕಾರ್ಮಿಕ ಕೂಡ ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಜಾರಿಗೆ ತಂದಿದ್ದು, ಕೊಡಗಿನಲ್ಲೂ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕ ಹಾಗೂ ಮಾಜಿ ಸಚಿವ ಎ. ರಾಮದಾಸ್ ತಿಳಿಸಿದ್ದಾರೆ.
ಕನ್ನಡ ಉಳಿವಿಗೆ ಭಾಷೆ ವ್ಯಾವಹಾರಿಕ ಬಳಕೆ ಹೆಚ್ಚಲಿ: ಟಿ.ಪಿ ರಮೇಶ್‌
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆ ಇವರ ಸಯುಕ್ತ ಆಶ್ರಯದಲ್ಲಿ ಸುವರ್ಣ ಕರ್ನಾಟಕ 50ರ ಸಂಭ್ರಮ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕೆವಿಜಿ ತಾಂತ್ರಿಕ ಕಾಲೇಜು ಭಾಗಮಂಡಲದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಸಚಿವರ ಆಪ್ತಸಹಾಯಕ ಸೋಗು ಹಾಕಿ ವಂಚಿಸಿದ ಆರೋಪಿಗಳ ಸೆರೆ
ಪ್ರಕರಣದ ಜಾಡು ಹಿಡಿದ ಪೊಲೀಸರ ತಂಡ ನ.22 ರಂದು ಆರೋಪಿಗಳಾದ ಮೈಸೂರು ನಿವಾಸಿ ರಘುನಾಥ (34) ಮತ್ತು ಶಿವಮೂರ್ತಿ (35) ಎಂಬವರನ್ನು ಬಂಧಿಸಿದೆ. ಸಚಿವರ ಆಪ್ತಸಹಾಯಕರು ಅಥವಾ ಕಚೇರಿ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎನ್.ಎಸ್. ಬೋಸರಾಜ್ ಅವರು ಕೊಡಗು ಜಿಲ್ಲಾ ಎಸ್ಪಿಗೆ ಸೂಚಿಸಿದ್ದಾರೆ.
ಗ್ರಾಮಕ್ಕೊಂದು ಸಹಕಾರ ಸಂಘ ಸರ್ಕಾರದ ಆಶಯ: ಮನು ಮುತ್ತಪ್ಪ
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಪ್ಯಾಕ್ಸ್ ಸಭಾಂಗಣದಲ್ಲಿ ನಡೆದ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆ ಉದ್ಘಾಟಿಸಿ ಮನು ಮನು ಮುತ್ತಪ್ಪ ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಗ್ರಾಮಕ್ಕೊಂದು ಸಹಕಾರ ಸಂಘ ಸರ್ಕಾರದ ಆಶಯ: ಮನು ಮುತ್ತಪ್ಪ
70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಪ್ಯಾಕ್ಸ್ ಸಭಾಂಗಣದಲ್ಲಿ ನಡೆದ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆ ಉದ್ಘಾಟಿಸಿ ಮನು ಮನು ಮುತ್ತಪ್ಪ ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪಾರಿವಾಳಗಳ ಹಿಂಡಿನಿಂದ ಉದುರಿದ ಭತ್ತದ ಫಸಲು!
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹುದೂರು ಗ್ರಾಮದ ಉದಯೋನ್ಮುಖ ಬೆಳೆಗಾರ, ಕೃಷಿ ಪಂಡಿತ ಪ್ರಶಸ್ತಿ ಪಡೆದಿರುವ ಬಾರಿತ್ತಾಯ ರವಿಶಂಕರ್ ಈ ಬಾರಿ ಸುಮಾರು 30 ಎಕರೆಗೂ ಅಧಿಕ ಭತ್ತದ ಕೃಷಿ ಮಾಡಿದ್ದಾರೆ. ಇದೀಗ ಪರಿವಾಳಗಳ ಹಿಂಡು ಭತ್ತದ ಕೃಷಿಯಲ್ಲಿ ರವಿಶಂಕರ್ ಅವರಿಗೆ ನಷ್ಟ ತಂದೊಡ್ಡಿದೆ.
ಸಾಕ್ಷಿ ಸಮೇತ ಆರೋಪ ಸಾಬೀತು ಪಡಿಸಲಿ: ಎಚ್ಡಿಕೆಗೆ ಕಾಂಗ್ರೆಸ್‌ ಸವಾಲು
ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ರಾಜ್ಯದಲ್ಲಿ ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಿಡಿ ಕಾರಿದೆ.
ಕ್ರಿಮಿನಲ್ ಪ್ರಕರಣಗಳು ಬಿಜೆಪಿಗೆ ಅಡಿಷಿನಲ್ ಕ್ವಾಲಿಫಿಕೇಷನ್: ಲಕ್ಷ್ಮಣ್
ಕ್ರಿಮಿನಲ್ ಪ್ರಕರಣ ಬಿಜೆಪಿಗೆ ಅಡಿಷಿನಲ್ ಕ್ವಾಲಿಫಿಕೇಷನ್, ಬಿಜೆಪಿಯಲ್ಲಿ ಈಗಾಗಲೇ 9 ಜನರು ಸೆಕ್ಸ್ಯುವೆಲ್‌ ವಿಡಿಯೋ ವಿಷಯದಲ್ಲಿ ಕೋರ್ಟಿನಿಂದ ಸ್ಟೇ ತಂದಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಷ್ಟೊಂದು ಹೋರಾಟ ನಡೆಯಿತು. ಆದರೂ ಅವರನ್ನು ಎಂಪಿ ಸ್ಥಾನದಿಂದ ಅಮಾನತು ಮಾಡಲಿಲ್ಲ. ಒಂದೇ ಒಂದು ಕ್ರಮ ಕೈಗೊಳ್ಳಲಿಲ್ಲ.
ಜಿಲ್ಲಾಸ್ಪತ್ರೆ ಅವ್ಯವಸ್ಥೆ: ಬಿಲ್ ಪಾವತಿಗೆ ಗಂಟೆಗಟ್ಟಲೆ ಕಾಯುವ ದುಃಸ್ಥಿತಿ
ಒಂದೇ ಜಾಗದಲ್ಲಿ ಹೊರ ರೋಗಿಗಳ ನೋಂದಣಿ, ಒಳರೋಗಿಗಳ ನೋಂದಣಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕೌಂಟರ್ ಇದ್ದು, ಹೆಚ್ಚಿನ ರೋಗಿಗಳ ಇರುವುದರಿಂದ ಸರತಿ ಸಾಲಿನಲ್ಲಿ ನಿಂತುಕೊಳ್ಳುವಂತಾಗಿದ್ದು, ಚಿಕಿತ್ಸೆ ಕೂಡ ವಿಳಂಬವಾಗುತ್ತಿದೆ. ಚೀಟಿ ಮಾಡಿಸಿ ವೈದ್ಯರ ಬಳಿ ತೆರಳಿದಾಗ ಹೆಚ್ಚಿನ ರೋಗಿಗಳು ಇರುವುದರಿಂದ ಅಲ್ಲೂ ಕೂಡ ರೋಗಿಗಳು ಸರದಿ ಸಾಲಿನಲ್ಲಿ ನಿಂತು ದಿನವೀಡಿ ಆಸ್ಪತ್ರೆಯಲ್ಲೇ ಸಮಯ ಕಳೆಯುವಂತಾಗಿದೆ.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved