ಕಂಬಿಬಾಣೆ ಶಾಲೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆಕಂಬಿಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದರು.