ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಲಯ ಮಟ್ಟದ ಕ್ರೀಡಾಕೂಟ: ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಚೇರಂಬಾಣೆ ಅರುಣ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಭಾಗಮಂಡಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೊಟ್ಟೂರು ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂಜಿಲ ಗ್ರಾಮದಲ್ಲಿ ಡೆಂಘಿ, ಇಲಿ ಜ್ವರದ ಕುರಿತು ಜಾಗೃತಿ ಕಾರ್ಯಕ್ರಮ
ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಡೆಂಘಿ, ಇಲಿಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯುವನಿಧಿ ಭಿತ್ತಿ ಪತ್ರ ಬಿಡುಗಡೆ
ಗ್ಯಾರೆಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ ಯುವನಿಧಿ ನೋಂದಣಿಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅನಾವರಣ ಮಾಡಲಾಯಿತು.
ಕ್ರೀಡಾಕೂಟ: ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ
ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ವಿದ್ಯಾರ್ಥಿಗಳು ಚೇರಂಬಾಣೆಯಲ್ಲಿ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಲಯಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗೌರಿ ಹಬ್ಬ: ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ
ಹೊನ್ನಮ್ಮನ ಕೆರೆ ಜಾತ್ರೋತ್ಸವ ಹಾಗೂ ಬಾಗಿನ ಅರ್ಪಣಾ ಕಾರ್ಯಕ್ರಮ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು.
ಜಿಲ್ಲಾ ಮಟ್ಟದ ಕೆಸರುಗದ್ದೆ ವಾಲಿಬಾಲ್ ಪಂದ್ಯಾಟ, ಹಗ್ಗ ಜಗ್ಗಾಟ ಸ್ಪರ್ಧೆಗೆ ಚಾಲನೆ
ಎರಡನೇ ವರ್ಷದ ಜಿಲ್ಲಾ ಮಟ್ಟದ ಕೆಸರು ಗದ್ದೆ ವಾಲಿಬಾಲ್ ಪಂದ್ಯಾಟ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆ ಈಚೆಗೆ ನಡೆಯಿತು.
ಕುಶಾಲನಗರದಲ್ಲಿ ಗೋಕುಲೊತ್ಸವ, ರಾಧಾ ಕೃಷ್ಣವೇಷ ಕಾರ್ಯಕ್ರಮ
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿವಸ ಮತ್ತು ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕುಶಾಲನಗರದಲ್ಲಿ ಗೋಕುಲೋತ್ಸವ ಹಾಗೂ ರಾಧಾಕೃಷ್ಣ ವೇಷ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ: ಪ್ರವಾದಿ ಜನ್ಮದಿನಾಚರಣೆ, ವಿದ್ಯುತ್ ದೀಪ ಅಲಂಕಾರ
ಸುಂಟಿಕೊಪ್ಪ ಪಟ್ಟಣದಲ್ಲಿರುವ ಮಸೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿದೆ.
ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ
ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನಲ್ಲಿ ಆವರಣದಲ್ಲಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸಿ
ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರೆಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
< previous
1
...
43
44
45
46
47
48
49
50
51
...
540
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ