ಥೀಂ ಪಾರ್ಕ್ ವಿವಾದ-ಕಾಂಗ್ರೆಸ್ ಮೇಲೆ ಬಿಜೆಪಿ ವೃಥಾರೋಪ: ಭಂಡಾರಿ, ಮೂರ್ತಿಯ ಭಾಗಗಳನ್ನು ಹಂಚುತ್ತಿರುವ ಕೈ ಪಾಳಯ!ಕಾಂಗ್ರೆಸ್ ಪಕ್ಷ ಪರಶುರಾಮ ಥೀಂ ಪಾರ್ಕ್ ಹೆಸರಿನಲ್ಲಿ ಅಭಿವೃದ್ಧಿಗೆ ಅಡ್ಡಗಾಲು ಇಡುತ್ತಿದೆ ಎಂದು ಬಿಜೆಪಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದು ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ಕಾರ್ಯಕರ್ತರು ಪರಶುರಾಮ ಮೂರ್ತಿಯ ಪಿಒಪಿ ತುಂಡುಗಳನ್ನು ಹಂಚುತ್ತಿದ್ದಾರೆ.