ಮಹಿಳಾ ಸಬಲೀಕರಣ: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಕೊಡಗು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಮತ್ತಿತರರು ಮಾಹಿತಿ ನೀಡಿದರು.