• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿನಲ್ಲಿ ಸ್ವದೇಶಿಯತೆ ಅಳವಡಿಕೆ: ರಮಾದೇವಿ ಬಾಲಚಂದ್ರ ಕಳಗಿ ಕರೆ
ಜೇಡ್ಲದಲ್ಲಿನ ಗೋಪಾಲಕೃಷ್ಣ ದೇವಕಿ ಪಶು ಸಂಗೋಪನ ಕೇಂದ್ರದಲ್ಲಿ ಎರಡನೇ ವರ್ಷದ ಗೋ ಅಪ್ಪುಗೆ ಕಾರ್ಯಕ್ರಮ ಜರುಗಿತು. ಶ್ರೀ ಸಂಸ್ಥಾನ ಗೋಕರ್ಣ, ಶ್ರೀರಾಮಚಂದ್ರಪುರ ಮಠ, ಮುಳ್ಳೇರಿಯಾ ಮಂಡಲ ಅಂತರ್ಗತ ಕೊಡಗು, ಸುಳ್ಯ, ಗುತ್ತಿಗಾರು ಹಾಗೂ ಈಶ್ವರ ಮಂಗಲ ವಲಯಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಿದ್ದರಾಮಯ್ಯ ಬಜೆಟ್‌: ಕೊಡಗಿನಲ್ಲಿ ಮಿಶ್ರ ಪ್ರತಿಕ್ರಿಯೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ನ್ನು ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಜಿಲ್ಲೆಯ ಶಾಸಕರು ಹಾಗೂ ಕಾಂಗ್ರೆಸ್ ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಜೆಪಿ ಹಾಗೂ ಮಾಜಿ ಶಾಸಕರು ಇದು ಚುನಾವಣೆಯ ಬಜೆಟ್ ಅಷ್ಟೇ. ಇದರಲ್ಲಿ ಕೊಡಗಿಗೆ ಕೊಡುಗೆ ಏನೂ ಇಲ್ಲ. ನಮ್ಮ ಅವಧಿಯಲ್ಲಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಲಾಗುತ್ತಿತ್ತು. ಇವರು ಏನೂ ಕೊಟ್ಟಿಲ್ಲ ಎಂದು ಟೀಕಿಸಿದೆ.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕ ಪ್ರತಿಭಟನೆ
ಕೇಂದ್ರದ ಬಿಜೆಪಿ ಸರ್ಕಾರ ರೈತ ದಮನಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದಿಂದ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ‌ ರಸ್ತೆ ತಡೆ ನಡೆಸಿದರು.
ಕೊಡಗು ವಿ.ವಿ. ಪ್ರಥಮ ಪದವಿ ಸೆಮಿಸ್ಟರ್ ಮೌಲ್ಯಮಾಪನಕ್ಕೆ ಚಾಲನೆ
ಕೊಡಗು ವಿ.ವಿ.ಯ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಮಡಿಕೇರಿಯ ಎಫ್‌ಎಂಕೆಎಂಸಿ ಕಾಲೇಜನ್ನು ಮೌಲ್ಯಮಾಪನ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು ಕೊಡಗಿನ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಸುಮಾರು 100 ಮಂದಿ ಮೌಲ್ಯಮಾಪಕರು ಪಾಲ್ಗೊಂಡಿದ್ದಾರೆ.
ಕಾಫಿ ಬೆಳೆಗಾರ ಮೇಲೆ ಸುಳ್ಳು ಪ್ರಕರಣ ಆರೋಪ: ಬಿಜೆಪಿ ಹೋರಾಟ ಎಚ್ಚರಿಕೆ
ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸುತ್ತಿರಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಎಚ್ಚರಿಸಿದೆ.
ಮೀಸಲಾತಿ ಆಗ್ರಹಿಸಿ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರತಿಭಟನೆ
ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಿರುವ ಪೊನ್ನಂಪೇಟೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಅಸಮಾಧಾನ ವ್ಯಕ್ತಪಡಿಸಿದರು.
ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.
ಕನ್ನಡಪ್ರಭ ವರದಿ ಪರಿಣಾಮ: ದನದ ಚರ್ಮ ಪತ್ತೆ ಸ್ಥಳ ಸ್ವಚ್ಛತೆ
ಈ ಹಿಂದೆ ಅಕ್ರಮ ದನದ ಮಾಂಸ ಮಾರಾಟದ ಬಗ್ಗೆ ನಾಪೋಕ್ಲು ಪರಿಸರದ ಗ್ರಾಮಸ್ಥರು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದರು. ಈ ಬಗ್ಗೆ ಕನ್ನಡಪ್ರಭ ವಿವರವಾದ ವರದಿಯನ್ನು ಶುಕ್ರವಾರ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತು ಗ್ರಾ.ಪಂ. ಕ್ರಮ ಕೈಗೊಂಡಿದ್ದು, ಸಮಸ್ಯೆ ಪರಿಹಾರವದಂತಾಗಿದೆ.
ಬದುಕಿನಲ್ಲಿ ಮಾನವೀಯ ಮೌಲ್ಯ ಅಳವಡಿಸಿ: ಎಚ್‌.ಆರ್‌.ಕೇಶವ
ರೋಟರಿ ಜಿಲ್ಲೆ 3181 ನ ಗವರ್ನಲ್‌ ಎಚ್‌.ಆರ್‌.ಕೇಶವ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಗೆ ಅಧಿಕೖತ ಭೇಟಿ ನೀಡಿದ ಸಂದರ್ಭ ರೋಟರಿ ಸಭಾಂಗಣದಲ್ಲಿ ಸಭೆ ಉದ್ಘಾಟಿಸಿದರು. ಮಿಸ್ಟಿ ಹಿಲ್ಸ್ ನಿರ್ದೇಶಕ ಅಂಬೆಕಲ್ ಜೀವನ್ ಕುಶಾಲಪ್ಪ ಮತ್ತು ಕೊಡಗು ರೆಡ್ ಕ್ರಾಸ್ ಸಭಾಧ್ಯಕ್ಷ ಮಿಸ್ಟಿ ಹಿಲ್ಸ್ ನಿರ್ದೇಶಕ ಬಿ.ಕೆ. ರವೀಂದ್ರ ರೈ ಅವರನ್ನು ಈ ಸಂದಭ೯ ಸನ್ಮಾನಿಸಲಾಯಿತು.
ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಸಹಕಾರ ಯೂನಿಯನ್‌ ನಿರ್ದೇಶಕ ಎನ್.ಎ. ರವಿ ಬಸಪ್ಪ ಉದ್ಘಾಟಿಸಿದರು.
  • < previous
  • 1
  • ...
  • 477
  • 478
  • 479
  • 480
  • 481
  • 482
  • 483
  • 484
  • 485
  • ...
  • 548
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved