• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹದಗೆಟ್ಟ ರಸ್ತೆಗೆ ತೇಪೆ: ಸಾರ್ವಜನಿಕರ ಆಕ್ರೋಶ
ಜಿಲ್ಲೆಯಲ್ಲಿ ಹದಗೆಟ್ಟ ರಸ್ತೆಗಳಿಂದ ಪ್ರತಿನಿತ್ಯ ಜನ ಸಂಕಷ್ಟ ಎದುರಿಸುತ್ತಿದ್ದು, ವಾಹನಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ. ಅಧಿಕಾರಿಗಳು ಗುಂಡಿ ಮುಚ್ಚುವ ನೆಪದಲ್ಲಿ ಬೇಕಾಬಿಟ್ಟಿ ತೇಪೆ ಹಚ್ಚುವ ಬದಲು ಹಾಳಾಗಿರುವ ರಸ್ತೆಗಳನ್ನು ಸಂಪೂರ್ಣ ಅಭಿವೃದ್ದಿ ಪಡಿಸಬೇಕೆಂಬುವುದು ಸಾರ್ವಜನಿಕರ ಆಗ್ರಹವಾಗಿದೆ.
ಹೈಫ್ಲೈಯರ್ಸ್ ಕಪ್: ಚೇಂದಿರ, ಕರ್ತಮಾಡ, ಚಂದೂರ, ಕೊಂಗಂಡ ತಂಡ ಸೆಮಿಗೆ
ವಿ. ಬಾಡಗದ ಹೈಫ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ವಿರಾಜಪೇಟೆ ತಾಲೂಕಿನ ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯ 2ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾಟ ಹೈಪ್ಲೈಯರ್ಸ್ ಕಪ್-2023ರ 3ನೇ ದಿನ ಗುರುವಾರದ ಪಂದ್ಯಾವಳಿಯಲ್ಲಿ ಈ 4 ತಂಡಗಳು ಸೆಮಿ ಫೈನಲ್ಸ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ.
ಮುಖ್ಯ ಸಂಸದ ಪ್ರತಾಪ್‌ಸಿಂಹ) ಸಿದ್ದು, ಡಿಕೆಶಿ ಮುಚ್ಚಳಿಕೆ ಬರೆಸಿ: ಸಂಸದ ಗರಂ
ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಆರು ತಿಂಗಳ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಒಂದಲ್ಲ ಒಂದು ರೀತಿಯಲ್ಲಿ ಮಾನಸಿಕವಾಗಿ ಪೊಲೀಸರಿಂದ ತೊಂದರೆ ನೀಡಲಾಗುತ್ತಿದೆ. ಕಾಂಗ್ರೆಸ್‌ನಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡರೆ ಪೊಲೀಸ್ ಠಾಣೆಗೆ ಕಾರ್ಯಕರ್ತರನ್ನು ಕರೆಸಿ ಮುಚ್ಚಳಿಕೆ ಬರೆಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಪ್ರತಾಪ್ಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಎಲ್ಲ ಕುಟುಂಬಗಳಿಗೂ ಸಮರ್ಪಕ ಕುಡಿಯುವ ನೀರು ಪೂರೈಸಿ: ಸಂಸದ ಪ್ರತಾಪ್ ಸಿಂಹ ಸೂಚನೆ
ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ದೀಪದ ಕೆಳಗೆ ಕತ್ತಲು ಎನ್ನುವಂತಾಗಬಾರದು. ಕೊಡಗು ಜಿಲ್ಲೆಯ ಎಲ್ಲ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು. ಗಾಳಿಬೀಡು ಬಳಿ ಇರುವ ನವೋದಯ ಶಾಲೆಗೂ ಕುಡಿಯುವ ನೀರು ಸಂಪರ್ಕ ಒದಗಿಸುವಂತೆ ಸಂಸದ ಪ್ರತಾಪ್ ಸಿಂಹ ನಿರ್ದೇಶನ ನೀಡಿದರು.
ವಿ. ಬಾಡಗ ಹೈಪ್ಲೈಯರ್ಸ್ ಹಾಕಿ: 5 ತಂಡ ಕ್ವಾರ್ಟರ್ ಫೈನಲ್ಸ್ ಪ್ರವೇಶ
ದಿನದ ಮೊದಲ ಪಂದ್ಯದಲ್ಲಿ ಕರ್ತಮಾಡ ತಂಡವು ಮನೆಯಪಂಡ ತಂಡವನ್ನು 4-2 ಗೋಲುಗಳಿಂದ ಸೋಲಿಸಿತು. ವಿಜೇತ ತಂಡದ ಪರ ರೋಷನ್ 8ನೇ ನಿಮಿಷದಲ್ಲಿ, ಅತಿಥಿ ಆಟಗಾರ ಬೆಳ್ಳಿಯಪ್ಪ 14ನೇ, 22ನೇ ಮತ್ತು 42ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಮನೆಯಪಂಡ ತಂಡದ ಪರವಾಗಿ ಅಯ್ಯಣ್ಣ 28ನೇ ಮತ್ತು 34ನೇ ನಿಮಿಷದಲ್ಲಿ ಗೋಲು ದಾಖಲಿಸಿದರು.
ಪ್ರಯಾಣಿಕರ ಉಪಯೋಗಕ್ಕಿಲ್ಲದ ತಣ್ಣೀರುಹಳ್ಳ ಬಸ್‌ ತಂಗುದಾಣ
ಬಸ್ ತಂಗುದಾಣದ ಹಿಂದೆ ಅಂಗನವಾಡಿ ಕೇಂದ್ರವಿದ್ದು, ತಂಗುದಾಣಕ್ಕೆ ಹೊಂದಿಕೊಂಡಂತಿರುವ ವಿದ್ಯುತ್ ಕಂಬಕ್ಕೆ ರಸ್ತೆ ದೀಪದ ಸ್ವಿಚ್ಚನ್ನು ಅಳವಡಿಸಿದ್ದು, ಇದಕ್ಕೆ ಯಾವುದೇ ಮುಚ್ಚಳವಿಲ್ಲದೆ ಅಪಾಯ ಸಂಭವಿಸುವ ಸಾಧ್ಯತೆ ಇದೆ. ತಿರುವಿನಲ್ಲಿ ಬಸ್ ನಿಲ್ಲಿಸದ ಕಾರಣ, ಪ್ರಯಾಣಿಕರು ಮಳೆ ಬಿಸಿಲೆನ್ನದೆ ಬೇರೆ ಸ್ಥಳದಲ್ಲಿ ಬಸ್‌ಗಾಗಿ ಕಾಯುತ್ತಿರುವುದರಿಂದ, ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೂತನ ಬಸ್ ನಿಲ್ದಾಣವನ್ನು ನಿರ್ಮಿಸಿಕೊಡಬೇಕೆಂದು ಗ್ರಾಮದ ಹರೀಶ್ ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಂಕ್ರಾಂತಿ ವೇಳೆಗೆ ಕೊಡಗು ಜೆಡಿಎಸ್ ಅಧ್ಯಕ್ಷ ನೇಮಕ: ಕುಮಾರಸ್ವಾಮಿ
ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಮಂಗಳವಾರ ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೊಡಗಿನಲ್ಲಿ ಕೆ.ಎಂ.ಬಿ.ಗಣೇಶ್ ರಾಜೀನಾಮೆ ಬಳಿಕ ತೆರವಾಗಿರುವ ಜಿಲ್ಲಾಧ್ಯಕ್ಷ ಹುದ್ದೆ ತೆರವಾಗಿದೆ. ಜ.15 ರೊಳಗಾಗಿ ಸಂಕ್ರಾಂತಿ ಸಂದರ್ಭವೇ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದರು.
45 ವರ್ಷದ ಬಳಿಕ ಮುಲ್ಲೈರೀರ ಕುಟುಂಬದ ಮಂದ್‌ನಲ್ಲಿ ಪುತ್ತರಿ ಕೋಲಾಟ
ದೀಪ ಬೆಳಗುವುದರ ಮೂಲಕ ಕುಟುಂಬದ ಮುಖ್ಯಸ್ಥರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಲ್ಲೈರೀರ ಕುಟುಂಬದ ಸದಸ್ಯರಿಂದ ಕೋಲಾಟ್‌, ಬೊಳಕಾಟ್‌ ನಡೆದರೆ, ಮಹಿಳೆಯರ ತಂಡದಿಂದ ಉಮ್ಮತ್ತಾಟ್‌ ನೃತ್ಯವು ನಡೆಯಿತು. ಈ ಪುತ್ತರಿ ಕೋಲಾಟ ವೀಕ್ಷಣೆಗೆ ಸೇರಿದ್ದರು.
ಸಿಎಂ ಜನಸ್ಪಂದನ: ಕುಮಾರಸ್ವಾಮಿ ಅಭಿನಂದನೆ!
ರಾಜ್ಯದಲ್ಲಿ ಬಿಜೆಪಿ ಜೆಡಿಸ್ 28 ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮವಹಿಸಲಿದೆ ಎಂದರು. ಭ್ರೂಣ ಹತ್ಯೆ ವಿಚಾರ ಬಹಳ ಅಮಾನವೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು. ಪಕ್ಷ ಸಂಘಟನೆಯಲ್ಲಿ ಸ್ವಲ್ಪ ಕೊರತೆ ಇದೆ. ನಮ್ಮ‌ಶಕ್ತಿ ಕಡಿಮೆ. ಆದ್ದರಿಂದ‌ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಹಾಗಾಗಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಾಗಬೇಕಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಕೊಡಗಿನೆಲ್ಲೆಡೆ ಸುಗ್ಗಿಯ ಸಂಭ್ರಮ: ಶ್ರದ್ಧಾಭಕ್ತಿಯಿಂದ ಹುತ್ತರಿ
ಕೊಡಗಿನ ಕುಲದೇವರಾದ ಇಗ್ಗುತ್ತಪ್ಪ ಮತ್ತು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನೆರೆ ಕಟ್ಟಿ, ಬಳಿಕ ಬೆಳೆಯಿಂದ ತುಂಬಿದ್ದ ಹೊಲಗದ್ದೆಗಳಿಗೆ ಮಂಗಳವಾದ್ಯಗಳಾದ ದುಡಿಕೊಟ್ಟುಪಾಟ್‌ಗಳೊಂದಿಗೆ ತೆರಳಿ ಧಾನ್ಯಲಕ್ಷ್ಮೀಗೆ ಪೂಜೆ ಸಲ್ಲಿಸಲಾಯಿತು. ವೀರತ್ವದ ಸಂಕೇತವಾಗಿ ಗಾಳಿಯಲ್ಲಿ ಗುಂಡು ಹಾರಿಸಿ, ಪಟಾಕಿ ಸಿಡಿಸಿ ಧಾನ್ಯಲಕ್ಷ್ಮೀಗೆ ಗೌರವ ಸಲ್ಲಿಸಲಾಯಿತು. ಬಳಿಕ ಕದಿರು ಕೊಯ್ದು ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಒಕ್ಕಣೆ ಕಣಕ್ಕೆ ಕದಿರು ತರಲಾಯಿತು.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved