ಕಾವೇರಿ ಪದವಿ ಕಾಲೇಜು ವಾರ್ಷಿಕೋತ್ಸವ ಸಮಾರಂಭವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅನೇಕ ಅವಕಾಶಗಳು ದೊರೆಯುತ್ತದೆ. ಅದನ್ನು ಆಶಾವಾದಿಗಳಂತೆ ಸದುಪಯೋಗಪಡಿಸಿಕೊಳ್ಳುವ ಗುಣ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದರು.