• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೆ ಮುನ್ನಲೆಗೆ ಬಂದ ಕೊಡಗು ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಡಿಕೆ
ಕೊಡಗು ಜಿಲ್ಲೆಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಕೂಗು ಮತ್ತೆ ಮುನ್ನಲೆಗೆ ಬಂದಿದೆ. 2026ಕ್ಕೆ ಕೊಡಗಿಗೆ ಪ್ರತ್ಯೇಕ ಲೋಕಸಭೆ ಕ್ಷೇತ್ರ ಆಗುವ ನಿರೀಕ್ಷೆಯಿದೆ.
ಕೇಂದ್ರದಿಂದ ಮಲತಾಯಿ ಧೋರಣೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ
ಕರ್ನಾಟಕದಿಂದ ಹೆಚ್ಚು ತೆರಿಗೆ ಸಂಗ್ರಹವಾಗಿ ಕೇಂದ್ರಕ್ಕೆ ಹೋಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. ಆದರೆ, ರಾಜ್ಯಕ್ಕೆ ಕೇಂದ್ರ ಕೊಡುತ್ತಿರುವ ಪಾಲು ತೀರಾ ಕಡಿಮೆ ಇದೆ ಎಂದು ಲಕ್ಷ್ಮಣ್‌ ಆರೋಪಿಸಿದರು.
ಪೊಮ್ಮಕ್ಕಡ ಕೂಟ ಸ್ಥಾಪನೆ: ಜನಾಂಗ ಏಳಿಗೆ ಉದ್ದೇಶ
ಪೊನ್ನಂಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಪೊಮ್ಮಕ್ಕಡ ಕೂಟದ ಉದ್ಘಾಟನಾ ಸಮಾರಂಭ ನಡೆಯಿತು. ಮೊಮ್ಮಕ್ಕಡ ಕೂಟದ ಹೊಸ ಆಡಳಿತ ಮಂಡಳಿ ಆಯ್ಕೆ ಪ್ರಕ್ರಿಯೆಯನ್ನು ಪೊನ್ನಂಪೇಟೆ ಕೊಡವ ಸಮಾಜದ ಆಡಳಿತ ಮಂಡಳಿ ಮುಂದಾಳತ್ವದಲ್ಲಿ ನಡೆಸಲಾಯಿತು.
ಕಲಾವಿದರ ಉಪಯೋಗಕ್ಕಿಲ್ಲದ ಕುಶಾಲನಗರ ಕಲಾಭವನ
ಕುಶಾಲನಗರದ ಹೃದಯ ಭಾಗದಲ್ಲಿ ಕಲಾ ಚಟುವಟಿಕೆಗಳಿಗೆ ಅನುಕೂಲವಾಗಲೆಂದು 2009ರಲ್ಲಿ ಚಾಲನೆಗೊಂಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾಭವನ, 2024 ಬಂದರೂ ಇನ್ನೂ ಲೋಕಾರ್ಪಣೆಯಾಗಿಲ್ಲ. ಕಲಾಭವಣದ ಕಟ್ಟಡ ಪೂರ್ಣಗೊಂಡರೂ ಒಳಗಿನ ಮೂಲ ಸೌಕರ್ಯಗಳು ಬಾಕಿ ಇವೆ.
ಕೂಡಿಗೆ: ಶ್ರೀ ಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿ ಭೇಟಿ
ಶನೀಶ್ವರ ದೇವಾಲಯಕ್ಕೆ ಆಗಮಿಸಿದ ಸುತ್ತೂರು ಮಹಾ ಸಂಸ್ಥಾನದ ಶ್ರೀ ಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿಯ ಪಾದಪೂಜೆ ನೆರವೇರಿಸಲಾಯಿತು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಬೆ ನಡೆಯಿತು. ಅಧ್ಯಕ್ಷರು ಮೊರಾರ್ಜಿ ದೇಸಾಯಿ ಮತ್ತು ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮಕ್ಕಳ ಸಂಖ್ಯೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಮೊಟ್ಟೆ ಎಸೆತ: ಒಂದೂವರೆ ವರ್ಷದ ಹಿಂದಿನ ಪ್ರಕರಣಕ್ಕೆ ಈಗ ನೋಟಿಸ್‌
2022ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ಕೊಡಗಿಗೆ ಆಗಮಿಸಿದ್ದ ಸಂದರ್ಭ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಬಿಜೆಪಿ, ಹಿಂದೂಪರ ಸಂಘಟನೆಗಳ ಮುಖಂಡರಾಗಿರುವ 10 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ.
ದುಂಡಳ್ಳಿ ಗ್ರಂಥಾಲಯದಲ್ಲಿ ‘ಓದುವ ಬೆಳಕು’ ಅಭಿಯಾನ ಸಂಪನ್ನ
ದಂಡಳ್ಳಿ ಗ್ರಾ.ಪಂ.ಯ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಂಥಾಲಯ ಇಲಾಖೆಯ ಓದುವ ಬೆಳಕು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ‘ನನ್ನ ಸಂಕಲ್ಪ’ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ, ಗಣರಾಜ್ಯೋತ್ಸವ, ಸಂವಿಧಾನ ಮತ್ತು ಮಕ್ಕಳು ಹಾಗೂ ಹುತಾತ್ಮರನ್ನು ಸ್ಮರಿಸೋಣ ಸರಣಿ ಅಭಿಯಾನ ನಡೆಯಿತು.
ಗಾಂಧಿ ಭವನದಲ್ಲಿ ವಿನೂತನ ರೀತಿಯಲ್ಲಿ ಮಹಾತ್ಮನಿಗೆ ಗಾನ ನಮನ
ಮಹಾತ್ಮ ಗಾಂಧೀಜಿಗೆ ಗಾನನಮನ ಕಾಯ೯ಕ್ರಮ ಮಡಿಕೇರಿ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಜರುಗಿತು. ಮಡಿಕೇರಿಯ 22 ಗಾಯಕ, ಗಾಯಕಿಯರು ಗಾನನಮನದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿಗೆ ಪ್ರಿಯವಾಗಿದ್ದ ದೇಶಭಕ್ತಿಗೀತೆ, ಕೀರ್ತನೆ, ಭಜನೆಗಳನ್ನು ಹಾಡಿದರು.
ಬಾಳುಗೋಡು ಯರವ ಹಾಡಿಗೆ ಮಾನವ ಹಕ್ಕು ಆಯೋಗ ಭೇಟಿ
ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಯರವ ಸಮುದಾಯ ವಸತಿ ರಹಿತ ಕುಟುಂಬದವರ ಹಾಡಿಗೆ ಬುಧವಾರ ಭೇಟಿ ನೀಡಿದ ಮಾನವ ಹಕ್ಕು ಆಯೋಗದವರು ಕುಟುಂಬದವರ ಜೊತೆ ಸಂವಾದ ನಡೆಸಿದರು. ಹಾಡಿ ಜನರ ಜೊತೆ ಸಂವಾದ ನಡೆಸಿದ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ ಮಕ್ಕಳನ್ನು ಕಡ್ಡಾಯವಾಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿಸುವಂತೆ ಸಲಹೆ ಮಾಡಿದರು.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 548
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved