27ರಂದು ಕೊಡಗಿನ ಸುಗ್ಗಿ ಹಬ್ಬ ‘ಹುತ್ತರಿ’ಗೆ ಮುಹೂರ್ತಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಆವರಣದಲ್ಲಿ ನಾಡಿನ 13 ತಕ್ಕಮುಖ್ಯಸ್ಥರು, ಊರಿನ ಗಣ್ಯರು ಸಂಪ್ರದಾಯದಂತೆ ದೇವಾಲಯದ ಅಮ್ಮಂಗೇರಿ ಜ್ಯೋತಿಷ್ಯರಾದ ಶಶಿಕುಮಾರ್, ಕಣಿಯರ ನಾಣಯ್ಯ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹುತ್ತರಿ ದಿನ ಮತ್ತು ಆಚರಣೆಯ ಸಮಯ ನಿಗದಿಪಡಿಸಿದರು.