• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲಿಬಾಲ್ ಟೂರ್ನಿ: ಮೈಸೂರಿನ ಟೀಂ ಬ್ರದರ್ ತಂಡಕ್ಕೆ ಪ್ರಶಸ್ತಿ
ಮುಕ್ತ ಪುರಷರ ವಾಲಿಬಾಲ್ ಪ್ರಶಸ್ತಿಯನ್ನು ಮೈಸೂರಿನ ಟೀಮ್ ಬ್ರದರ್ ತಂಡ ಮುಡಿಗೇರಿಸಿಕೊಂಡಿದೆ. ಮಂಗಳೂರಿನ ಜಿಯಾ ಪ್ರತಾಪ್ ತಂಡ ರನ್ನರ್ ಅಪ್‌ ಆಯಿತು. ಭಾರತ್ ಮಾತಾ ಸೇವಾ ಸಂಘದ ವತಿಯಿಂದ ಕೆಂಚಮ್ಮನಬಾಣೆಯ ಭಾರತ್ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಶನಿವಾರಸಂತೆ: ಹುಟ್ಟಿದ ಮನೆಯಲ್ಲಿ ಫೀ.ಮಾ.ಕಾರ್ಯಪ್ಪ ಜನ್ಮದಿನಾಚರಣೆ
ಭಾರತದ ಪ್ರಥಮ ಮಹಾದಂಡ ನಾಯಕ ಫಿ.ಮಾ.ಕೆ.ಎಂ.ಕಾರ್ಯಪ್ಪ ಅವರ ಶನಿವಾರಸಂತೆ ಹುಟ್ಟಿದ ಮನೆಯಲ್ಲಿ ಅಭಿಮಾನಿಗಳು ಜನ್ಮದಿನವನ್ನು ಆಚರಿಸಿದರು. ಈ ವೇಳೆ ಈ ಮನೆಯನ್ನು ಸ್ಮಾರಕ ಹಾಗೂ ಪುತ್ಥಳಿ ಸ್ಥಾಪಿಸುವ ಬಗ್ಗೆ ನಿರ್ಧರಿಸಲಾಯಿತು.
ಕೊಡವ ಲ್ಯಾಂಡ್ ಬೇಡಿಕೆಗೆ ಆಕ್ಷೇಪ: ಮುಖ್ಯಮಂತ್ರಿಗೆ ಮನವಿ
ಒಂದು ವೇಳೆ ಕೊಡವ ಲ್ಯಾಂಡ್ ರಚನೆಯಾದಲ್ಲಿ ಈ ತಾರತಮ್ಯವು ಭಾರತದ ರಾಜ್ಯಾಂಗದ ಪ್ರಕಾರ ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ನಿಯಮದ ಉಲ್ಲಂಘನೆಯಾಗುತ್ತದೆ. ಇದರಿಂದ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿ ಕೊಡಗಿನಲ್ಲಿ ಆಂತರಿಕ ಕಲಹ ಉದ್ಭವಿಸುವ ಸಾಧ್ಯತೆ ಅಧಿಕವಾಗಿದೆ ಎಂದು ನಾಗರಿಕ ವೇದಿಕೆ ಆರೋಪಿಸಿದೆ.
ಸುಂಟಿಕೊಪ್ಪ ನಾಡು ಪ್ರೌಢಶಾಲೆ: ಸಾಧಕರಿಗೆ ಸನ್ಮಾನ
ಸುಂಟಿಕೊಪ್ಪ ನಾಡು ಪ್ರೌಢಶಾಲೆಗೆ ನೂತನ ಕಟ್ಟಡ ನಿರ್ಮಿಸಲು 1980-81ನೇ ಸಾಲಿನ ವಿದ್ಯಾರ್ಥಿಗಳು 1.5 ಲಕ್ಷ ರು. ದೇಣಿಗೆ ನೀಡಿದರು. ಈ ವೇಳೆ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕೊಡಗು ಜಿಲ್ಲಾಡಳಿತದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ 125ನೇ ಜನ್ಮ ದಿನಾಚರಣೆ
ಮಡಿಕೇರಿಯಲ್ಲಿ ಫೀ.ಮಾ. ಕಾರ್ಯಪ್ಪ ಅವರ 125ನೇ ಜನ್ಮದಿನಾಚರಣೆ ಭಾನುವಾರ ನಡೆಯಿತು. ಸಮಾರಂಭದಲ್ಲಿ ಪಾಲ್ಗೊಂಡ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಎಂದರೆ ಒಂದು ರೀತಿ ಸ್ಫೂರ್ತಿಯ ಚಿಲುಮೆ. ಶಿಸ್ತಿನ ಸಿಪಾಯಿ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದು ಆಶಿಸಿದರು.
ಯುವಪೀಳಿಗೆಗೆ ಸೈನಿಕರು ಸದಾ ಸ್ಫೂರ್ತಿ: ನಿವೃತ್ತ ಏರ್ ಮಾರ್ಷಲ್ ಕಾರ್ಯಪ್ಪ
ಮಡಿಕೇರಿಯಲ್ಲಿನ ಫೀಲ್ಡ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಅವರ ನಿವಾಸ ರೋಶನಾರದಲ್ಲಿರುವ ಕಾರ್ಯಪ್ಪ ಸಮಾಧಿ ಸ್ಥಳದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 125ನೇ ಹುಟ್ಟು ಹಬ್ಬ ಆಚರಿಸಲಾಯಿತು. ಈ ಸಂದರ್ಭ ಆಯೋಜಿಸಲಾದ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗೆ ಬಹುಮಾನ ವಿತರಿಸಲಾಯಿತು.
ಸುಂಟಿಕೊಪ್ಪ ಪಟ್ಟಣದಲ್ಲಿ ತಡರಾತ್ರಿ ಸರಣಿ ಕಳವು
ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಸರಣಿ ಕಳ್ಳತನವಾಗಿದೆ. ಇಬ್ಬರು ಮುಸುಕುಧಾರಿಗಳು ಪಟ್ಟಣದ ವಿವಿಧ ಅಂಗಡಿಗಳಿಗೆ ನುಗ್ಗಿ ನಗದು, ವಸ್ತುಗಳನ್ನು ಕಳವು ಮಾಡಿದ್ದಾರೆ.
ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್‌ ಭೂಮಿಪೂಜೆ: ಪ್ರತಾಪ್‌ ಸಿಂಹ ಆರೋಪ
ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಸಾಧನೆ ಹಾಗೂ ಕಾಂಗ್ರೆಸ್‌ ಸರ್ಕಾರದ ಸುಳ್ಳುಗಳನ್ನು ಒತ್ತಿ ಹೇಳಿದರು.
ಸಿದ್ದರಾಮಯ್ಯ ಹೆಸರಲ್ಲಿ ರಾಮನಿದ್ದಾನೆ, ನಿಷ್ಠೆ ರಹೀಮನಿಗೆ: ಪ್ರತಾಪ್‌ಸಿಂಹ
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು. ನಿಷ್ಠೆ ರಾಮನಿಗೆ ಇಲ್ಲದಿರುವುದರಿಂದಲೇ ಹೀಗೆ ನಡೆದುಕೊಳ್ಳುತ್ತಿದ್ದಾರೆ. ನಾವು ಯಾವುದೇ ಧರ್ಮಕ್ಕೆ ವಿರೋಧವಿಲ್ಲ ಎಂದು ಹೇಳಿದರು.
ಕೊಡಗು ಜಿಲ್ಲಾ ಹಿಂದೂ‌- ಮಲಯಾಳಿ ಫುಟ್ಬಾಲ್ ‌ಪಂದ್ಯಾವಳಿಗೆ ಚಾಲನೆ
ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಬಾಂಧವರ ನಡುವೆ ಲೀಗ್ ಮಾದರಿಯ ‌ಫುಟ್ಬಾಲ್ ಪಂದ್ಯಾವಳಿಗೆ ಮರಗೋಡಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಚಾಲನೆ ನೀಡಲಾಯಿತು. ಕೆ.ಎಸ್ ರಮೇಶ್ ಟೂರ್ನಿಗೆ ಚಾಲನೆ ನೀಡಿದರು.
  • < previous
  • 1
  • ...
  • 491
  • 492
  • 493
  • 494
  • 495
  • 496
  • 497
  • 498
  • 499
  • ...
  • 548
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved