ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾಲೂರು ಗ್ರಾಮದ ಶ್ರೀ ಕಾಳಿಕಾಂಬ ಅಮನೂರು ಉತ್ಸವ ಸಂಪನ್ನ
ಸಮೀಪದ ಪಾಲೂರು ಗ್ರಾಮದ ಗ್ರಾಮದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಸಂಪನ್ನಗೊಂಡಿತು.
ಸುಂಟಿಕೊಪ್ಪ: ಮುಂಗಾರು ಮಳೆಗೆ ಜನಜೀವನ ಅಸ್ತವ್ಯಸ್ತ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆ ಬೇಗನೇ ಕೊಡಗಿಗೆ ಕಾಲಿಟ್ಟಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಸುಂಟಿಕೊಪ್ಪ: ಭಾರಿ ಮಳೆಗೆ ಮರ ಬಿದ್ದು ಹಾನಿ
ಊರುಗುಪ್ಪೆ ಪೈಸಾರಿಯ ನಿವಾಸಿ ಮಹಮ್ಮದ್ ಎಂಬವರ ಮನೆಯ ಮೇಲೆ ಭಾರಿ ಗಾತ್ರದ ಮರ ಬಿದ್ದ ಪರಿಣಾಮ ಮನೆ ಭಾಗಶಃ ಜಖಂ ಆಗಿದೆ. ಮನೆ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ವರ್ಕ್ ಶಾಪ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಬಿ.ಎಸ್. ರಮೇಶ ಆಯ್ಕೆ
ಸುಂಟಿಕೊಪ್ಪ ವರ್ಕ್‌ಶಾಪ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಬಿ.ಎಸ್. ರಮೇಶ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಣಿಕಂಠ ಅವರನ್ನು ಅವಿರೋಧವಾಗಿ ಆಯ್ಕೆಗೊಳಿಸಲಾಯಿತು.
ಸೋಮವಾರಪೇಟೆ: ಭಾರಿ ಮಳೆಗೆ ಸಂಚಾರಕ್ಕೆ ತೊಡಕು
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಸಂಚಾರಕ್ಕೆ ತೊಡಕಾಗಿದೆ.
ನಾಪೋಕ್ಲು: ವರುಣನ ಆರ್ಭಟ, ರಸ್ತೆ ಸಂಚಾರಕ್ಕೆ ಅಡ್ಡಿ
ಸುತ್ತಮುತ್ತಲಿನ ಗ್ರಾಮಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಅಲ್ಲಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.
ಅಮ್ಮತ್ತಿ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾಗಿ ರೆ. ಫಾ. ಮದಲೈ ಮುತ್ತು ಅಧಿಕಾರ ಸ್ವೀಕಾರ
ಸಮೀಪದ ಅಮ್ಮತ್ತಿಯ ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ. ಫಾ. ಮದಲೈಮುತ್ತು ಅವರು ರೆ. ಫಾ. ರೈಮಂಡ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಕೊಡಗಿನಲ್ಲಿ ಮುಂದುವರೆದ ಮಳೆಯಬ್ಬರ : ನದಿ ತಟದಲ್ಲಿ ಪ್ರವಾಹ ಭೀತಿ
ಜಿಲ್ಲೆಯಾದ್ಯಂತ ಸೋಮವಾರ ಮಧ್ಯಾಹ್ನದ ಬಳಿಕ ಮತ್ತೆ ಭಾರಿ ಮಳೆಯಾಗಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಹಾನಿಯಾಗಿದೆ.
ಭಾರಿ ಮಳೆ: ಸುಂಟಿಕೊಪ್ಪ ಸಂತೆಗೆ ನುಗ್ಗಿದ ನೀರು
ಸುಂಟಿಕೊಪ್ಪ ಹೋಬಳಿ ಮಳೆಗೆ ನಲುಗಿ ಹೋಗಿದೆ. ಭಾರಿ ಮಳೆಗೆ ಮಾರುಕಟ್ಟೆ ನರಕ ಸದೃಶವಾಯಿತು.
ಪೆಮ್ಮಂಡ ಕೊಡವ ಕೌಟುಂಬಿಕ ‘ತೋಕ್ ನಮ್ಮೆ-2025’ ಲಾಂಛನ ಬಿಡುಗಡೆ
ಕೊಡವ ಕುಟುಂಬಗಳ ನಡುವಿನ ತೋಕ್ ನಮ್ಮೆ 2025 ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಲಾಂಛನವನ್ನು ಶಾಸಕರು ಬಿಡುಗಡೆ ಮಾಡಿದರು.
< previous
1
...
46
47
48
49
50
51
52
53
54
...
475
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್