• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಂಟಿಕೊಪ್ಪ ಹೋಬಳಿಯಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ
ಹೆಚ್ಚಿನ ದೇವಾಲಯಗಳಲ್ಲಿ ಬಹೃತ್ ಟಿವಿ ಪರದೆ ಅಳವಡಿಸುವ ಮೂಲಕ ಭಕ್ತರು ಪೂಜೆಯೊಂದಿಗೆ ಅಯೋಧ್ಯೆಯ ನೇರ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ವಿಶೇಷವಾಗಿತ್ತು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಸುಂಟಿಕೊಪ್ಪದ ಶ್ರೀ ಕೊದಾಂಡ ರಾಮ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕೊಡಗು ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ: ಕೊಟ್ಟಮುಡಿ ಝೆಡ್‌ವೈಸಿ ತಂಡ ಚಾಂಪಿಯನ್
ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ (ಕೆ. ಡಿ. ಎಂ. ಎಸ್. ಸಿ. ಎ.) ವತಿಯಿಂದ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ಆಯೋಜನೆಗೊಂಡಿದ್ದ 15ನೇ ವರ್ಷದ ಜಿಲ್ಲಾ ಮಟ್ಟದ ಜಮಾಅತ್ ವಾರು ಹೊನಲು ಬೆಳಕಿನ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ-2024ರ ಫೈನಲ್ ನಲ್ಲಿ ಕೊಟ್ಟಮುಡಿ ಝೆಡ್. ವೈ. ಸಿ. ತಂಡವು ಪ್ರಶಸ್ತಿ ಗೆದ್ದಿತು.
ಜೀವನದಿ ಕಾವೇರಿಗೆ ಸಾಮೂಹಿಕ ಆರತಿ, 11 ಮಂದಿ ಕರಸೇವಕರಿಗೆ ಸನ್ಮಾನ
ಕುಶಾಲನಗರದ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಜೀವನದಿ ಕಾವೇರಿ ನದಿಗೆ ಆರತಿ ಕಾರ್ಯಕ್ರಮ, ಕುಶಾಲನಗರ ಪಟ್ಟಣ ವ್ಯಾಪ್ತಿಯ ಕರಸೇವಕರನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮಗಳು ಜರುಗಿದವು. ಇದೆ ವೇಳೆ ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಕುಶಾಲನಗರ ಪಟ್ಟಣದ ದೇವಾಲಯಗಳ ಅಧ್ಯಕ್ಷರಿಗೆ ಗೌರವ ಸಲ್ಲಿಕೆ ಕಾರ್ಯಕ್ರಮಗಳು ನಡೆಯಿತು.
ಶ್ರೀ ರಾಮದೇವರ ಪ್ರಾಣ ಪ್ರತಿಷ್ಠಾಪನೆ: ಪಟ್ಟಣದ ದೇವಾಲಯಗಳಲ್ಲಿ ವಿಶೇಷ ಪೂಜೆ
ರಾಮಭಕ್ತರು ಸೋಮವಾರಪೇಟೆ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಹಾತ್ಮಗಾಂಧಿ ಪ್ರತಿಮೆ ಸಮೀಪ ಪಾನಕ ವಿತರಿಸಲಾಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ ಗೌಡ ಶ್ರೀ ಅಂಜನೇಯ ಮತ್ತು ರಾಮಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಅಂತಿಮ ಪಟ್ಟಿ ಪ್ರಕಟ: ಕೊಡಗು ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ
ಮತದಾರರ ಅಂತಿಮ ಪಟ್ಟಿ ಕುರಿತು ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಸೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic. ವೆಬ್‌ಸೈಟ್‌ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಸಿದ್ದಾಪುರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮನಿಗೆ ವಿಶೇಷ ಪೂಜೆ
ಸಿದ್ದಾಪುರ ಭಾಗದ ದೇವಾಲಯ, ಮಂದಿರಗಳಲ್ಲಿ ಉತ್ಸವದ ವಾತಾವರಣ ಮನೆ ಮಾಡಿತ್ತು, ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿಕರು ದೇವಾಲಯಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ, ಶ್ರೀ ರಾಮ ಪ್ರಾಣ ಪ್ರತಿಷ್ಠಾ ದಿನದ ಸಂಭ್ರಮ ಹೆಚ್ಚಿಸಿದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕ್ಷಿಗಳಾದರು.
ಕ್ರೀಡಾಕೂಟದಿಂದ ಬಾಂಧವ್ಯ ವೃದ್ಧಿ: ಎ.ಎಸ್.ಪೊನ್ನಣ್ಣ
ಜನಾಂಗ ಬಾಂಧವರ ನಡುವೆ ನಡೆದ ಪುರುಷರ ಕ್ರಿಕೆಟ್ ಪಂದ್ಯಾಟದಲ್ಲಿ ಅರಮೇರಿಯ ಎ ವೈ ಸಿ ಸಿ ತಂಡ ಗೆಲುವು ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಮಹಿಳೆಯರ ಹಗ್ಗ ಜಗ್ಗಾಟ್ಟ ಸ್ಪರ್ಧೆಯಲ್ಲಿ ಕೋತೂರು ತಂಡ ಗೆಲುವು ಸಾಧಿಸಿದರೆ ಪೆರ್ನಾಡ್ ತಂಡ ಕರ್ನಾಟಕ ರನ್ನರ್ ಅಪ್ ಸ್ಥಾನ ಪಡೆಯಿತು.
ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಡಾ.ಮಂತರ್ ಗೌಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ನಡೆಯಿತು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಪಾಲ್ಗೊಂಡು ಅಧ್ಯಕ್ಷತೆ ವಹಿಸಿದ್ದರು.
ಸಣ್ಣ ಜಿಲ್ಲೆ ಕೊಡಗಿನ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸಾಧನೆ: ಪೊನ್ನಣ್ಣ
ರಾಜಾಸೀಟ್ ರಸ್ತೆಯಲ್ಲಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಉನ್ನತಿ ಭವನವನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಮುದ್ದ ಕಳಲ ಸಂಘದಿಂದ ಮೊಗೇರ ಸಮುದಾಯದ ಸಭೆ : ಬೇಡಿಕೆಗೆ ಸ್ಪಂದಿಸದ ಜಿಲ್ಲಾಡಳಿತದ ಬಗ್ಗೆ ಬೇಸರ
ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಶೀಘ್ರ ನಿವೇಶನ ಒದಗಿಸುವ ಬಗ್ಗೆ ಚರ್ಚಿಸಲಾಯಿತು.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 548
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಟೆರರ್‌ ಡಾಕ್ಟರ್‌ ಬಳಿ ಜಪ್ತಾಗಿದ್ದ ಬಾಂಬ್‌ ಸಿಡಿದು 9 ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved