ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಗೋಣಿಕೊಪ್ಪ ದಸರಾ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯ 45ನೇ ವರ್ಷದ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
17ರಂದು ರಾತ್ರಿ ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ
ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.
ಗೋಣಿಕೊಪ್ಪ ದಸರಾ ಉತ್ಸವಕ್ಕೆ ಚಾಲನೆ
ಸಂಪ್ರದಾಯದಂತೆ ವಿರಾಜಪೇಟೆ ಶಾಸಕರು ಹಾಗೂ ಕಾವೇರಿ ದಸರಾ ಸಮಿತಿ ಗೌರವ ಅಧ್ಯಕ್ಷರು ಆದ ಎ. ಎಸ್ ಪೊನ್ನಣ್ಣ ದೇವಿಯ ಪ್ರತಿಷ್ಠಾಪನ ಕಾರ್ಯದಲ್ಲಿ ಭಾಗಿಯಾಗಿ ಒಂಭತ್ತು ದಿನಗಳ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.
ಕಾಂಗ್ರೆಸ್ ನಾಯಕರ ಭೇಟಿಯಾದ ರೇಣುಕಾಚಾರ್ಯ: ಭೋಸರಾಜು
ರೇಣುಕಾಚಾರ್ಯ ಅಷ್ಟೇ ಅಲ್ಲ ಬೇರೆ ಬೇರೆಯವರೂ ಬಂದು ಭೇಟಿಯಾಗಿದ್ದಾರೆ. ಮುಂದೆ ಇನ್ನಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಆದರೆ ಎಷ್ಟು ಜನ ಸೇರ್ಪಡೆಯಾಗುತ್ತಾರೆ ಅಂತ ಈಗ ಹೇಳಲ್ಲ ಎಂದು ಸಚಿವ ಭೋಸರಾಜ್ ತಿಳಿಸಿದರು
ಗಾಂಧಿ ಮೈದಾನಕ್ಕೆ ಬನ್ನಿ.. ಪಾಯಿಂಟ್ನಲ್ಲಿ ಫೋಟೋ ತೆಗೆಯಿರಿ
ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಕಳೆದ 5 ವರ್ಷಗಳಿಂದ ತನ್ನದೇ ಆದ ಮರಳು ಕಲಾ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್. ಗೌರಿ, ಈ ಸಂಗ್ರಹಾಲಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ.
ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವೈಭವದ ಚಾಲನೆ
ಶ್ರೀ ಕುಂದುರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವರ ಕರಗಗಳು ಒಂಬತ್ತು ದಿನಗಳ ಕಾಲ ನಗರದಲ್ಲಿ ಸಂಚಾರ ಮಾಡಲಿವೆ.
ಮಹಾವೀರರ ಸ್ಮಾರಕಕ್ಕೆ ಕುಶಾಲನಗರದಿಂದ ಹಿಡಿ ಮಣ್ಣು ಸಂಗ್ರಹ
ಕುಶಾಲನಗರ ಪುರಸಭೆಯ ಆಶ್ರಯದಲ್ಲಿ ನಡೆದ ಮೆರವಣಿಗೆ ಬೈಚನಹಳ್ಳಿ ಮಾರಿಯಮ್ಮ ದೇವಾಲಯದಿಂದ ಹೊರಟು ಕಳಸಗಳೊಂದಿಗೆ ಚಂಡೆ ವಾದ್ಯಗಳೊಂದಿಗೆ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಯಿತು.
ಮಡಿಕೇರಿ ದಸರಾ ಸಂಭ್ರಮ: ನಗರಸಭೆಯಿಂದ ಭರದ ಸಿದ್ಧತೆ
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಅ.15ರಿಂದ ಮತ್ತು ಸಾಂಸ್ಕೃತಿಕ ಕಲಾವೈಭವ ಅ.16ರಿಂದ ಆರಂಭಗೊಳ್ಳುತ್ತಿದ್ದು, ನಗರಸಭೆ ಭರದ ಸಿದ್ಧತೆ ನಡೆಸಿದೆ.
ಮಡಿಕೇರಿ ದಸರಾಕ್ಕೆ 20 ಲಕ್ಷ ರು. ಹೆಚ್ಚುವರಿ ಅನುದಾನ
: ಮಡಿಕೇರಿ ದಸರಾಕ್ಕೆ 20 ಲಕ್ಷ ರು. ಹಾಗೂ ಗೋಣಿಕೊಪ್ಪ ದಸರಾಕ್ಕೆ 10 ಲಕ್ಷ ರು. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ದಶಮಂಟಪ ಸರಣಿ: ಶ್ರೀ ಚೌಡೇಶ್ವರಿ ದೇವಾಲಯ- ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಮಂಟಪ
ಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ ದೇವಾಲಯದಿಂದ ಈ ಬಾರಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದೆ. ವಿಶೇಷ ರೀತಿಯಲ್ಲಿ ಮಂಟಪ ಹೊರ ತರುತ್ತಿರುವ ಸಮಿತಿ ಸುಮಾರು 20 ಲಕ್ಷ ರು. ವೆಚ್ಚ ಮಾಡುತ್ತಿದೆ.
< previous
1
...
497
498
499
500
501
502
503
504
505
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ