• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವಿತಾ ಚಿಂತನ್‌ಗೆ ರಾಜ್ಯಮಟ್ಟದ ಯುವ ಪ್ರಶಸ್ತಿ
ಮಡಿಕೇರಿ ನೆಲಕ್ಕಿ ಯುವತಿ ಮಂಡಳಿ ಸದಸ್ಯರಾದ ಜೀವಿತಾ ಚಿಂತನ್, ಬಹುಮುಖ ಪ್ರತಿಭೆಯ ಕಲಾವಿದೆ ರಾಜ್ಯಮಟ್ಟದ ಯುವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.20ರಂದು ಸುಬ್ರಮಣ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕೊಡವ ಲ್ಯಾಂಡ್‌ನಲ್ಲಿ ರಾಮರಾಜ್ಯದ ಪುನರ್ ಜೀವ: ಎನ್.ಯು.ನಾಚಪ್ಪ ಆಶಯ
ನ್ಯಾಯ ಮತ್ತು ಸಮಾನತೆಯ ಹಿತದೃಷ್ಟಿಯಿಂದ ಅಯೋಧ್ಯೆಯ ಭವ್ಯವಾದ ರಾಮ ಮಂದಿರದಂತೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪುನರುಜ್ಜೀವನದ ಸಮಯ ಪಕ್ವವಾಗಿದೆ ಎಂದು ನಾಚಪ್ಪ ಅಭಿಪ್ರಾಯಪಟ್ಟಿದ್ದಾರೆ.
ಕೊಡವ ಲ್ಯಾಂಡ್‌ಗೆ ಗೌಡ ಸಮಾಜ, ಒಕ್ಕಲಿಗರ ವಿರೋಧ
ಕೊಡಗಿನಲ್ಲಿ ಶೇ.80 ರಿಂದ 90ರಷ್ಟು ಮಂದಿ ಗೌಡರು, ಒಕ್ಕಲಿಗರು, ಹಿಂದುಳಿದ ವರ್ಗದವರು ಹಾಗೂ ಇತರೆ ಜನಾಂಗದವರು ವಾಸಿಸುತ್ತಿದ್ದಾರೆ. ಕೇವಲ ಅಲ್ಪಸಂಖ್ಯಾತ ವರ್ಗಕ್ಕೆ ಪ್ರತ್ಯೇಕ ರಾಜ್ಯ ಅಥವಾ ಸ್ವಾಯತ್ತತೆ ನೀಡುವುದು ಎಷ್ಟು ಸಮಂಜಸ ಎಂದು ಬೆಂಗಳೂರಿನ ಕೊಡಗು ಗೌಡ ಸಮಾಜದಲ್ಲಿ ಭಾನುವಾರ ನಡೆದ ಬೆಂಗಳೂರಿನ ಎಲ್ಲ ಗೌಡ ಸಮಾಜ ಮತ್ತು ಒಕ್ಕಲಿಗ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಸಮಾಲೋಚಿಸಲಾಯಿತು.
ಕೊಡಗಿನಲ್ಲಿ ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮ: ಹಾಲುಕ್ಕಿಸಿ, ಪೊಂಗಲ್‌ ಸೇವಿಸಿ ಸಡಗರ
ಸಂಕ್ರಾಂತಿ ಹಬ್ಬದ ಪ್ರಯುಕ್ತ ಜಿಲ್ಲೆಯ ಸುಂಟಿಕೊಪ್ಪ, ಸಿದ್ದಾಪುರ, ಸೋಮವಾರಪೇಟೆ ಸೇರಿದಂತೆ ವಿವಿಧ ಕಡೆ ಕಳಸ ಹೊತ್ತು ಮೆರವಣಿಗಯೊಂದಿಗೆ ಪೊಂಗಲ್ ವಿಶೇಷ ಕಾರ್ಯಕ್ರಮಗಳು ಜರುಗಿದವು. ಗ್ರಾಮೀಣ ಪ್ರದೇಶದಲ್ಲೂ ಜನ ಸಿಹಿ ಪೊಂಗಲ್ ತಯಾರಿಸಿ ಸಂಕ್ರಾಂತಿ ಆಚರಣೆ ಮಾಡಿ ಎಳ್ಳು-ಬೆಲ್ಲದ ರುಚಿ ಸವಿದರು.
ಗೋಣಿಕೊಪ್ಪ ಪಂಚಾಯಿತಿ ಪುಸಭೆಯನ್ನಾಗಿ ಪರಿವರ್ತಿಸಲು ಪ್ರಸ್ತಾವನೆ: ಪೊನ್ನಣ್ಣ
ಕೀರೆ ಹೊಳೆಗೆ ಸಣ್ಣ ನೀರಾವರಿ ಇಲಾಖೆಯ ಮೂರು ಕೋಟಿ ರು. ಅನುದಾನದಲ್ಲಿ ಬೈಪಾಸ್ ರಸ್ತೆಯ 7ನೇ ವಿಭಾಗದ ಬಲಪಾರ್ಶ್ವದ ತಡೆಗೋಡೆ ಕಾಮಗಾರಿಗೆ ಶಾಸಕ ಪೊನ್ನಣ್ಣ ಭೂಮಿಗೆ ಅಕ್ಷತೆ ಹಾಕುವ ಮೂಲಕ ಚಾಲನೆ ನೀಡಿದರು.
ಶಿಕ್ಷಣದಿಂದ ವ್ಯಕ್ತಿ ಉತ್ತಮ ಪ್ರಜೆಯಾಗಲು ಸಾಧ್ಯ: ಮಾಜಿ ಶಾಸಕ ಬೋಪಯ್ಯ
ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮಗ್ಗುಲ ಶಾಲೆಯ ವತಿಯಿಂದ ಬಿಟ್ಟಂಗಾಲದ ಖಾಸಗಿ ಸ್ಥಳದಲ್ಲಿ ಚಿಣ್ಣರ ಕಲರವ ಸೀಸನ್ 2ರ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಕೆ.ಜಿ. ಬೋಪಯ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಗುಣಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಎಸ್‌ಪಿ ರಾಜರಾಮನ್
ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವಿರಾಜಪೇಟೆ ವತಿಯಿಂದ 2023- 24ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದಂತ ವೈದ್ಯಕೀಯ ಕಾಲೇಜಿನ ಬೆಳ್ಳಿ ಮಹೋತ್ಸವ ಉದ್ಘಾಟನಾ ಸಮಾರಂಭ ನಡೆಯಿತು. ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆ: ಆಪ್‌ ಅಸಮಾಧಾನ
ಆಮ್ ಆದ್ಮಿ ಪಾರ್ಟಿಯ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಭಾಗವಾಗಿ ಮಡಿಕೇರಿ ತಾಲೂಕಿನ ವಿವಿಧೆಡೆ ಸಂಚರಿಸಿದ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಜಿಲ್ಲೆಯ ಗ್ರಾಮಗಳನ್ನು ಕಾಡುತ್ತಿರುವ ಕೊರತೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಮಾದಕವಸ್ತುಗಳ ವಿರುದ್ಧ ಸರ್ವರೂ ಒಂದಾಗಿ ಹೋರಾಡಿ: ಪೊನ್ನಣ್ಣ
ಮಾದಕ ವಸ್ತುಗಳಿಂದಾಗುವ ದುಷ್ಪಪರಿಣಾಮಗಳ ವಿರುದ್ಧ ಸಮರಸಾರುವ ಹಾಗೂ ಜನರಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಬೃಹತ್ ಜಾಥಾ ನಡೆಯಿತು.ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.
ಢಾಕಾ ಅಂ.ರಾ. ಚಲನಚಿತ್ರೋತ್ಸವದಲ್ಲಿ ‘ಬೇರ್’ ವರ್ಲ್ಡ್ ಪ್ರೀಮಿಯರ್ ಶೋ
ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ ‘ಬೇರ್’ ಕೊಡವ ಸಿನಿಮಾ ಮೂಡಿ ಬಂದಿದೆ.
  • < previous
  • 1
  • ...
  • 502
  • 503
  • 504
  • 505
  • 506
  • 507
  • 508
  • 509
  • 510
  • ...
  • 548
  • next >
Top Stories
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved