ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಣಮಟ್ಟದ ಶಿಕ್ಷಣಕ್ಕೆ ಅನುದಾನ ಕಲ್ಪಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ: ಪೊನ್ನಣ್ಣ
ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಒಕ್ಕಲಿಗರ ಸಮುದಾಯ ಭವನದಲ್ಲಿ ಕುವೆಂಪು ಕಾರಂಜಿ ಕಾರ್ಯಕ್ರಮ ನಡೆಯಿತು.
ಅಕಾಲಿಕ ಮಳೆಗೆ ಅನಾವರಣಗೊಂಡ ಹತ್ತಾರು ಸಮಸ್ಯೆ
ಕಂಬಿಬಾಣೆಯ ಪ್ರಗತಿಪರ ಕೃಷಿಕ ಟಿ.ಕೆ. ಸಾಯಿಕುಮಾರ್ ಅವರ ಕಾಫಿ ತೋಟದಲ್ಲಿ ‘ಪತ್ರಕರ್ತರ ನಡಿಗೆ ಕೃಷಿಕರ ಕಡೆಗೆ’ ಎಂಬ ಸಂವಾದ ಕಾರ್ಯಕ್ರಮ ನಡೆಯಿತು. ಈ ವೇಳೆ ಕೃಷಿಕರಿಗೆ ವನ್ಯ ಜೀವಿ, ಅಕಾಲಿಕ ಮಳೆಯಿಂದಾಗಿ ಉಂಟಾದ ಸಮಸ್ಯೆಗಳ ಬಗ್ಗೆ ಸಂವಾದ ನಡೆಯಿತು.
ಸುಂಟಿಕೊಪ್ಪ: 26ರಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಪುಟ್ಬಾಲ್ ಪಂದ್ಯಾವಳಿ
ಪ್ರಥಮ ಸ್ಥಾನ ಪಡೆದ ತಂಡಕ್ಕೆ 66,666 ನಗದು ಮತ್ತು ಆಕರ್ಷಕ ರೋಸ್‌ವುಡ್‌ನಿಂದ ತಯಾರಿಸಿದ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 33,333 ನಗದು ಮತ್ತು ಆಕರ್ಷಕ ರೋಸ್‌ವುಡ್‌ನಿಂದ ತಯಾರಿಸಿದ ಆಕರ್ಷಕ ಟ್ರೋಫಿ ನೀಡಲಾಗುವುದು.
21ರಂದು ಜಿಲ್ಲಾ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ‘ಉನ್ನತಿ’ ಉದ್ಘಾಟನೆ
ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ‘ಉನ್ನತಿ’ಯ ಉದ್ಘಾಟನಾ ಸಮಾರಂಭ 21 ರಂದು ನಡೆಯಲಿದೆ. ಜ.19 ಮತ್ತು 20ರಂದು ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ವಾಹನ ಮೇಳ ಯಂತ್ರೋಪಕರಣಗಳ ಹಾಗೂ ಕೃಷಿ ಸಾಲ ಮೇಳ ಆಯೋಜಿಸಲಾಗಿದೆ.
ಗ್ರಾಮಸ್ಥರ ಪ್ರಶ್ನೆಗಳಿಗೆ ಸದಸ್ಯ ಅಡ್ಡಗಾಲು, ಗೊಂದಲದ ಗೂಡಾದ ದುಂಡಳ್ಳಿ ಗ್ರಾಪಂ ಗ್ರಾಮಸಭೆ
ದುಂಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸಭೆ ಹೆಮ್ಮನೆ ಗ್ರಾಮದ ವಿಘ್ನೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಅಧಿಕಾರಿಗಳಿಂದ ಮಾಹಿತಿಗೆ ಸಂಬಂಧಿಸಿ ಗ್ರಾಮಸ್ಥರು ಪ್ರಶ್ನಿಸಿದ್ದರು. ಸದಸ್ಯರೊಬ್ಬರು ಪದೇಪದೇ ಎದ್ದುನಿಂತು ಗ್ರಾಮಸ್ಥರ ಜೊತೆ ವಾಗ್ವಾದಕ್ಕಿಳಿಯುತ್ತಿದ್ದು ಕಂಡು ಬಂತು.
ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಎ.ಎಸ್.ಪೊನ್ನಣ್ಣ
ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಟಾಸ್ಕ್‌ಫೊರ್ಸ್ ಸಭೆ ನಡೆಯಿತು.
ಕೊಡವ ಲ್ಯಾಂಡ್ ಮತ್ತು ಸ್ವಯಂ ನಿರ್ಣಯ ಕೊಡವರ ಜನ್ಮ ಸಿದ್ಧ ಹಕ್ಕು: ಎನ್.ಯು.ನಾಚಪ್ಪ ಪ್ರತಿಪಾದನೆ
ರಾಜ್ಯದಲ್ಲಿ ಇತರರ ಬಗ್ಗೆ ಎಂದಿಗೂ ಕಾಳಜಿ ಇಲ್ಲದ ಜನರು ಊಳಿಗಮಾನ್ಯ ಮನೋಭಾವದಿಂದ ರಾಜ್ಯವನ್ನು ಆಳುತ್ತಿದ್ದಾರೆ. ಅವರು ರಾಜ್ಯದ ಕನಿಷ್ಠ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಮತವನ್ನು ಹೊಂದಿದ್ದಾರೆ ಮತ್ತು ತಮ್ಮ 60 ವಿಧಾನಸಭಾ ಕ್ಷೇತ್ರಗಳ ಭಾಗವಾಗಿರುವ ಇತರ ಸೂಕ್ಷ್ಮ ಸಮುದಾಯಗಳ ಯೋಗಕ್ಷೇಮದ ಬಗ್ಗೆ ಅವರು ಎಂದಿಗೂ ತಲೆಕೆಡಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.
ಕೊಡಗು ಜಿಲ್ಲಾಮಟ್ಟದ ರಾಷ್ಟ್ರೀಯ ಯುವ ದಿನ, ಯುವ ಸಪ್ತಾಹಕ್ಕೆ ಚಾಲನೆ
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಿತು.
ಚೊಚ್ಚಲ ಪರೀಕ್ಷೆಗೆ ಸಜ್ಜಾದ ಕೊಡಗು ವಿಶ್ವವಿದ್ಯಾನಿಲಯ
ಜಿಲ್ಲೆಯ 22 ಪದವಿ ಕಾಲೇಜುಗಳ ಸುಮಾರು 2200 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಜ.25ರಿಂದ ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆಗಳು ಪ್ರಾರಂಭವಾಗಲಿದೆ.
ಏ.18ರಿಂದ ಕೊಡವ ಕುಟುಂಬಗಳ ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ
ಏಪ್ರಿಲ್ 18 ರಿಂದ 21 ರವರೆಗೆ ಕೊಡವ ಕುಟುಂಬಗಳ ನಡುವಿನ ಬೊಟ್ಟೋಳಂಡ ಕಪ್ ಹಗ್ಗಜಗ್ಗಾಟ ಸ್ಪರ್ಧೆ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆಯಲಿದೆ. ಮಹಿಳಾ ಮತ್ತು ಪುರುಷರ ತಂಡಗಳು ಪಾಲ್ಗೊಳ್ಳಲು ಅವಕಾಶವಿದೆ.
< previous
1
...
504
505
506
507
508
509
510
511
512
...
548
next >
Top Stories
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್ ‘ಮಿಷನ್ ತ್ರಿಶೂಲ್’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!