• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಾಪುರ: ಬಿ.ಜಿ.ಎಸ್. ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ
ಬಿ.ಜಿ.ಎಸ್. ವಿದ್ಯಾಸಂಸ್ಥೆಯ 6ನೇ ವಾರ್ಷಿಕೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಸ್ಥಳೀಯರ ಮನವಿ ಹಿನ್ನೆಲೆಯಲ್ಲಿ ಪ್ರಸ್ತುತ ವರ್ಷದಿಂದ ಬಿ.ಎ. ಮತ್ತು ಬಿ.ಕಾಂ ಪ್ರಾರಂಭಗೊಂಡಿದ್ದು, ಮುಂದೆ ಹಂತ ಹಂತವಾಗಿ ಮುಂದಿನ ತರಗತಿಗಳು ಪ್ರಾರಂಭಗೊಳ್ಳಲಿದೆ ಎಂದು ಕುಲಸಚಿವ ಸೀನಪ್ಪ ತಿಳಿಸಿದ್ದಾರೆ.
24ರಿಂದ ಗುಡುಗಳಲೆ ಜಾನುವಾರು ಜಾತ್ರೆ
ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಜ.24ರಿಂದ ಫೆ.10ರ ವರೆಗೆ ನಡೆಯಲಿದೆ. ಜಾತ್ರೆಯ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಮಟ್ಟಕ್ಕೆ ತರಲು ಹೆಚ್ಚಿನ ಕ್ರಮ ಅಗತ್ಯ: ಭಾಗ್ಯಮ್ಮ
ಕುಶಾಲನಗರ ಜ್ಞಾನ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರ ಸಭೆ ನಡೆಯಿತು. ತಾಲೂಕಿನ ಪ್ರೌಢಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆಯ ಪ್ರಗತಿ ಪರಿಶೀಲನೆ ಮಾಡಲಾಯಿತು.
ಶಿರಹೊಳಲು ಗ್ರಾಮದಲ್ಲಿ ಪೈಸಾರಿ ಜಾಗ ಗುರುತಿಸಲು ಸರ್ವೆ ಕಾರ್ಯ
ಪೈಸಾರಿ ಸ್ಥಳದಲ್ಲಿ ಉಪ ಆರೋಗ್ಯ ಕೇಂದ್ರದ ಸರ್ಕಾರಿ ಕಟ್ಟಡವಿದ್ದು, ಅದನ್ನು ಸ್ಥಳೀಯ ವ್ಯಕ್ತಿಯೊಬ್ಬರು ಅತಿಕ್ರಮಿಸಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಅದರಂತೆ ಕೂಡಿಗೆ ಗ್ರಾಪಂನಲ್ಲಿ ನಡೆದ ತುರ್ತು ಸಭೆಯ ನಿರ್ಣಯ ಹಾಗೂ ಗ್ರಾಮಸಭೆಯ ಬೇಡಿಕೆಯಂತೆ 4.70 ಎಕರೆ ಪೈಸಾರಿ ಊರುಡುವೆ ಜಾಗ ಗುರುತಿಸುವ ಕಾರ್ಯ ನಡೆಯಿತು.
17ರಂದು ಫ್ಯಾಶನ್ ಫ್ರುಟ್‌, ಪಪ್ಪಾಯ ಹಣ್ಣಿನ ವೈವಿಧ್ಯತೆಯ ಪ್ರದರ್ಶನ
ಜ.17ರಂದು ಫ್ಯಾಶನ್ ಫ್ರುಟ್‌ ಮತ್ತು ಪಪ್ಪಾಯ ಹಣ್ಣಿನ ವೈವಿಧ್ಯತೆಯ ಪ್ರದರ್ಶನ ಮತ್ತು ಚರ್ಚೆ ನಡೆಯಲಿದೆ. ಉತ್ತಮವಾದ ಮತ್ತು ವಿಶೇಷವಾದ ಗುಣಗಳನ್ನು ಹೊಂದಿರುವ ಮೂರು ಹಣ್ಣಿನ ಮಾದರಿಗಳನ್ನು ಆಯ್ಕೆ ಮಾಡಿ ನಗದು ಬಹುಮಾನ ನೀಡಲಾಗುತ್ತದೆ
ಕೊಡಗು ವಿದ್ಯಾಲಯ ವಿದ್ಯಾರ್ಥಿಗಳು ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆ
ಕೊಡಗು ವಿದ್ಯಾಲಯದ 7ನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯ ಕಿರಣ್ ಮತ್ತು ಶ್ಲೋಕ್ಸಿ ರಾಜ್ಯಮಟ್ಟದ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ. ಅವರು ಜೇನು ನೊಣ ಕುರಿತು ಪ್ರಬಂಧ ಮಂಡಿಸಲಿದ್ದಾರೆ.
ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನ: ಪಾಡಿ ಇಗ್ಗುತಪ್ಪ ದೇವಾಲಯ ಕಲಾಕೃತಿ ಪ್ರಮುಖ ಆಕರ್ಷಣೆ
ಜ.26ರಿಂದ ಮೂರು ದಿನಗಳ ಕಾಲ ರಾಜಾಸೀಟ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿ ಪಾಡಿ ಇಗ್ಗುತಪ್ಪ ದೇವಾಲಯದ ಹೂವಿನ ಕಲಾಕೃತಿ ಪ್ರಮುಖ ಆಕರ್ಷಣೆಯಾಗಿರಲಿದೆ.
ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಅಧ್ಯಕ್ಷರಾಗಿ ಎಸ್.ಆರ್. ವಸಂತ್ ಆಯ್ಕೆ
ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯ ಎಸ್.ಆರ್. ವಸಂತ್ ಮತ್ತು ತಂಡದ ಪದಗ್ರಹಣ ಕಾರ್ಯಕ್ರಮ ನಡೆಯಿತು. ವಲಯ 14ರ ಅಧ್ಯಕ್ಷೆ ಆಶಾ ಜೈನ್ ಪದಗ್ರಹಣ ನಡೆಸಿಕೊಟ್ಟರು.
ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸಮತೋಲನ: ವೈ.ಎಂ. ಕುರುಬಯ್ಯ
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ.ಕರುಬಯ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಬಳಗುಂದ: 13ರಿಂದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ, ವಿವಿಧ ಕ್ರೀಡಾಕೂಟ
ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಹಾಗೂ ಜಯವೀರಮಾತೆ ದೇವಾಲಯಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಸೇರಿದಂತೆ ವಿವಿಧ ಕ್ರೀಡೆಗಳು ಸಮೀಪದ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜ.13ರಿಂದ 15ರ ವರೆಗೆ ನಡೆಯಲಿವೆ.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 548
  • next >
Top Stories
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ತಿಮ್ಮಕ್ಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved