• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆಗಳ ಹಾ‍ವಳಿ ನಿಯಂತ್ರಣಕ್ಕೆ ವಿಶೇಷ ಯೋಜನೆ ರೂಪಿಸಲು ಗ್ರಾಮಸ್ಥರ ಒತ್ತಾಯ
ಹಾಸನ ಜಿಲ್ಲೆಗೆ ಸೇರಿದ ಮೀಸಲು ಅರಣ್ಯದಿಂದ ಕೊಡಗು ಜಿಲ್ಲೆಗೆ ಬೆಸೂರು ಗ್ರಾ.ಪಂ. ವ್ಯಾಪ್ತಿ ಮೂಲಕ ಕಾಡಾನೆಗಳು ಪ್ರವೇಶಿಸುತ್ತವೆ. ಬೆಸೂರು ಗ್ರಾ.ಪಂ. ವ್ಯಾಪ್ತಿ ಕಾಡಾನೆ ಕಾರಿಡಾರ್ ಆಗಿರುವುದರಿಂದ ಕಾಡಾನೆಗಳು ರೈತರ ತೋಟ, ಹೊಲ ಗದ್ದೆಗಳಿಗೆ ನುಸುಳಿ ಕೃಷಿ ಬೆಳೆಗಳನ್ನು ಧ್ವಂಸಗೊಳಿಸುತ್ತಿವೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ನಮ್ಮ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ವಿಶೇಷ ಯೋಜನೆ ರೂಪಿಸಬೇಕೆಂದು ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.
ಕೂಡಿಗೆಯಲ್ಲಿ ರಾಷ್ಟ್ರಮಟ್ಟದ ಹಾಕಿ: ಕೇರಳ, ಗುಜರಾತ್‌ ಮುನ್ನಡೆ
ಕೊಡಗಿನ ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಟರ್ಫ್ ಮೈದಾನದಲ್ಲಿ ರಾಷ್ಟ್ರಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಹಾಕಿ ಟೂರ್ನಿ ನಡೆಯುತ್ತಿದೆ. ಗುರುವಾರ ಲೀಗ್ ಪಂದ್ಯಾವಳಿಯಲ್ಲಿ ಐದು ಪಂದ್ಯಗಳು ನಡೆದು, ಕೇರಳ ಮತ್ತು ಗುಜರಾತ್‌ ತಂಡ ಮುನ್ನಡೆ ಸಾಧಿಸಿವೆ.
ದಿನವಿಡೀ ನಿರಂತರ ಮಳೆ: ಕಾಫಿ ಬೆಳೆಗಾರರಿಗೆ ಆತಂಕ
ಗ್ರಾಮೀಣ ಪ್ರದೇಶದ ಹಲವೆಡೆ ಭತ್ತದ ಕೊಯ್ಲು ಮುಗಿದಿದ್ದು ಅಲ್ಪ ಸ್ವಲ್ಪ ಬಾಕಿ ಉಳಿದಿರುವ ರೈತರಿಗೆ ಮಳೆಯಿಂದಾಗಿ ಸಂಕಷ್ಟ ಎದುರಾಗಿದೆ. ಕಾಫಿ ತೋಟಗಳಲ್ಲಿ ಕಾಫಿ ಬಹುತೇಕ ಹಣ್ಣಾಗಿದ್ದು ಕಾಫಿ ಕೊಯ್ಲು ಆರಂಭಗೊಂಡಿದ್ದು ಬಿಸಿಲಿನ ಕೊರತೆಯಿಂದ ರೈತರು ಕಾಫಿ ಒಣಗಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ಅಕಾಲಿಕ ಮಳೆ ಬೆಳೆಗಾರರನ್ನು ಆತಂಕಕ್ಕೆ ದೂಡಿದೆ
ಪಿ.ಎಂ.ವಿಶ್ವಕರ್ಮ ಯೋಜನೆ ಸದುಪಯೋಗ ಪಡೆಯಿರಿ: ಬಿ.ಎನ್.ವೀಣಾ
ಪಿ.ಎಂ.ವಿಶ್ವಕರ್ಮ ಯೋಜನೆಯ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕುಶಲಕರ್ಮಿಗಳು, ಟೈಲರ್‌ಗಳು ಯೋಜನೆಯಡಿ ನೋಂದಾಯಿಸುವಂತೆ ಕರೆ ನೀಡಿದರು. ಮಂಗಳೂರು ಎಂಎಸ್‌ಎಂಇ. ಡಿ.ಎಫ್.ಒ, ಜಂಟಿ ನಿರ್ದೇಶಕ ಕೆ.ದೇವರಾಜ್ ಯೋಜನೆಯ ಬಗ್ಗೆ ಸವಿವರವಾಗಿ ಮಾತನಾಡಿದರು.
ಗಾಂಧಿ ಸ್ಮಾರಕ ಉದ್ಯಾನವನ ಕಾಮಗಾರಿ ಪರಿಶೀಲಿಸಿದ ಸಚಿವ ಭೋಸರಾಜು
ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರು. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ 5 ಲಕ್ಷ ರು. ಅನುದಾನ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕಾಮಗಾರಿ ವೀಕ್ಷಣೆ ಸಂದರ್ಭ ಮಾಹಿತಿ ನೀಡಿದರು.
ಮಡಿಕೇರಿಯಲ್ಲಿ ಉಚಿತ ಯೋಜನೆ ಫಲಾನುಭವಿಗಳ ಸಮಾವೇಶ: ಭೋಸರಾಜು
ಮಡಿಕೇರಿಯಲ್ಲಿ ಸರ್ಕಾರದ ಉಚಿತ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ: ಕೆಆರ್‌ಎಸ್‌ ಪಕ್ಷದಿಂದ ಅಭ್ಯರ್ಥಿಗಳಿಗೆ ಆಹ್ವಾನ
ಮುಂದೆ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಜ.6 ಮತ್ತು 7 ರಂದು ಕೆಆರ್‌ಎಸ್‌ ಪಕ್ಷದ ಬೆಂಗಳೂರಿನ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಈಗಾಗಲೇ ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸ್ಪರ್ಧಿಸಲು ಆಸಕ್ತಿಯುಳ್ಳವರು ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
ನಾಳೆ ಸಿಎನ್‌ಸಿಯಿಂದ ಧರಣಿ ಸತ್ಯಾಗ್ರಹ
ಹೊಸ ವರ್ಷದಲ್ಲಿ ಮತ್ತೆ ಕೊಡವ ಲ್ಯಾಂಡ್ ಹೋರಾಟವನ್ನು ತೀವ್ರಗೊಳಿಸಲಿದ್ದು, ಶುಕ್ರವಾರ ಬೆಳಗ್ಗೆ 10.30ರಿಂದ 11.30ರ ವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಸಲ್ಲಿಸುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್‌.ಯು.ನಾಚಪ್ಪ ಮಾಹಿತಿ ನೀಡಿದ್ದಾರೆ.
ಕೂಡಿಗೆ: ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ
ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಹಾಕಿ ಪಂದ್ಯಾವಳಿಗೆ ಕುಶಾಲನಗರ ತಾಲೂಕು ಕೂಡಿಗೆ ಕ್ರೀಡಾ ಶಾಲೆಯ ಆವರಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಚಾಲನೆ ನೀಡಿದರು. ಕರ್ನಾಟಕ ಸೇರಿದಂತೆ ದೇಶದ ಸುಮಾರು 18 ರಾಜ್ಯಗಳ ತಂಡದ ಕ್ರೀಡಾಪಟುಗಳು ಪಥಸಂಚಲದಲ್ಲಿ ಪಾಲ್ಗೊಂಡಿದ್ದವು.
ಪ್ರವಾಸಿ ತಾಣ ಮಾಂದಲಪಟ್ಟಿಗೆ ಜೀಪುಗಳ ಸಂಚಾರ ಸ್ಥಗಿತ
ವರ್ಷಾಂತ್ಯ ಹಿನ್ನೆಲೆಯಲ್ಲಿ ಮಾಂದಲಪಟ್ಟಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಈ ಸಂದರ್ಭ ಜೀಪು ಚಾಲಕರೊಬ್ಬರು ಪ್ರವಾಸಿಗರೊಬ್ಬರಿಂದ ದುಪಟ್ಟು ಬಾಡಿಗೆ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆಯ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ ನಾಲ್ಕು ವೈಟ್ ಬೋರ್ಡ್ ಖಾಸಗಿ ಜೀಪುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಿಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಖಾಸಗಿ ಜೀಪುಗಳು ಸಂಚಾರ ಸ್ಥಗಿತಗೊಳಿಸಿವೆ.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 548
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved