• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ ಸೇವಕರ ಬಂಧನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಕರಸೇವಕರ ಬಂಧನ ಕುರಿತು ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಬುಧವಾರ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿತ್ತು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲೂ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಅಜ್ಜಮಾಡ ದೇವಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸೋಮವಾರಪೇಟೆ: ಸಿಂಥೆಟಿಕ್ ಟರ್ಫ್ ಹಾಕಿ ಕ್ರೀಡಾಂಗಣ ಉದ್ಘಾಟನೆ
ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಸೋಮವಾರಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಾಣವಾಗಿರುವ ಸಿಂಥೆಟಿಕ್ ಟರ್ಫ್ ಹಾಕಿ ಕ್ರೀಡಾಂಗಣವನ್ನು ಬುಧವಾರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಉದ್ಘಾಟಿಸಿದರು.
ನಾಪೋಕ್ಲು: ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನ
ಹಿಂದೂ ಸಂಘಟನೆಗಳ ಪ್ರಮುಖರು, ನಾಪೋಕ್ಲು ಪಟ್ಟಣದ ಮನೆ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿ, ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಹಾಗೂ ಆಚರಣೆಯ ಬಗ್ಗೆ ಮಾಹಿತಿಯನ್ನುನೀಡಿದರು.
ರಾಮ ಮಂದಿರ ಉದ್ಘಾಟನೆ ವೇಳೆ ರಾಜಕೀಯ ಸಲ್ಲದು: ನಾಗರಾಜ್ ಯಾದವ್
ರಾಮಮಂದಿರ ಉದ್ಘಾಟನೆ ವೇಳೆ ಮತ್ತೊಂದು ಗೋದ್ರಾ ಆಗಬಹುದೆಂದು ಕಾಂಗ್ರೆಸ್‌ ಪ್ರಮುಖ ಬಿ. ಕೆ ಹರಿಪ್ರಸಾದ್ ಹೇಳಿಕೆಗೆ ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ನಾಗರಾಜ್ ಯಾದವ್ ರಾಮಮಂದಿರ ಭಾರತೀಯರ 140 ಕೋಟಿ ಜನರ ಹೆಮ್ಮೆಯ ವಿಚಾರ. ಮತ್ತೊಂದು ಅಹಿತಕರ ಘಟನೆ ಆಗುತ್ತದೆ ಎನ್ನುವುದಾದರೆ ಬಿ.ಕೆ. ಹರಿಪ್ರಸಾದ್ ಸಾಹೇಬರು ಕೂಡಲೇ ಸಂಬಂಧಪಟ್ಟವರಿಗೆ ಮಾಹಿತಿ ಕೊಡಲಿ ಎಂದರು.
ಶನಿವಾರಸಂತೆ: ಮೋದಿ ಗ್ಯಾರಂಟಿ ಸಂಕಲ್ಪ ಯಾತ್ರೆ ಮಾಹಿತಿ ಕಾರ್ಯಕ್ರಮ
ಮೋದಿ ಗ್ಯಾರಂಟಿ ಸಂಕಲ್ಪ ಯಾತ್ರೆ ಶನಿವಾರಸಂತೆಯಲ್ಲಿ ನಡೆಯಿತು. ಈ ಯಾತ್ರೆಯಲ್ಲಿ ಮೊದಿ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.
ಕಾಮಗಾರಿಗಳ ವಿಳಂಬ: ಅಧಿಕಾರಿಗಳ ವಿರುದ್ಧ ಉಸ್ತುವಾರಿ ಸಚಿವ ಭೋಸರಾಜು ತೀವ್ರ ಅಸಮಾಧಾನ
ಕೊಡಗಿನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ವಿಳಂಭವಾಗುತ್ತಿರುವುದಕ್ಕೆ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಸಚಿವ ಭೋಸರಾಜು ಅಸಮಾಧಾನ ವ್ಯಕ್ತಪಡಿಸಿದರು.
ಚರಿಯಪರಂಬು- ಕಲ್ಲುಮೊಟ್ಟೆ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಚರಿಯಪರಂಬು- ಕಲ್ಲು ಮೊಟ್ಟೆ ಕಾಂಕ್ರೀಟ್ ರಸ್ತೆಯನ್ನು ಶಾಸಕ ಪೊನ್ನಣ್ಣ ಉದ್ಘಾಟಿಸಿದರು. ಕಳಪೆ ಕಾಮಗಾರಿ ನಡೆದರೆ ತನ್ನ ಗಮನಕ್ಕೆ ತರುವಂತೆ ಈ ವೇಳೆ ತಿಳಿಸಿದರು.
ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಇಂದು ಚಾಲನೆ
ರಾಷ್ಟ್ರಮಟ್ಟದ 17 ವರ್ಷದೊಳಗಿನ ಬಾಲಕಿಯರ ಹಾಕಿ ಪಂದ್ಯಾವಳಿ ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆಯಲಿದೆ. ಇದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಬಿಜೆಪಿಯಿಂದ ರಾಜಕೀಯ ದ್ವೇಷ: ಶಾಸಕ ಪೊನ್ನಣ್ಣ ಆರೋಪ
ನಾವು ರಾಮಮಂದಿರದ ಪರವಾಗಿದ್ದೇವೆ. ಆದರೆ ರಾಜಕೀಯ ದ್ವೇಷವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ವಿರಾಜಪೇಟೆ ಶಾಸಕ ಪೊನ್ನಣ್ಣ ಹೇಳಿದ್ದಾರೆ.
ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಪೊನ್ನಣ್ಣ ಅಭಯ
ಮೂರ್ನಾಡಿನಲ್ಲಿ ನಡೆದ ಕೊಡವ ಪಾಲೆ ಜನಾಂಗದ ವಾರ್ಷಿಕ ಕ್ರೀಡಾಕೂಟಕ್ಕೆ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಪಾಲೆ ಜನಾಂಗ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದೀಗ ಪರಿಶಿಷ್ಟ ಜಾತಿ ಎಂದು ತಪ್ಪಾಗಿ ಪರಿಗಣನೆ ಆಗಿರುವುದು ಗಮನಕ್ಕೆ ಬಂದಿದೆ. ಅಡಚಣೆ ಸರಿಪಡಿಸಿ, ಅಧಿಕೃತವಾಗಿ ಪರಿಶಿಷ್ಟ ಪಂಗಡ ಎಂದು ಮರು ಆದೇಶ ಮಾಡಿಸುವ ಭರವಸೆ ನೀಡಿದರು.
  • < previous
  • 1
  • ...
  • 511
  • 512
  • 513
  • 514
  • 515
  • 516
  • 517
  • 518
  • 519
  • ...
  • 548
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved