ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈಸೂರಲ್ಲಿ ಮುಖ್ಯಮಂತ್ರಿ ಪುತ್ರನ ಗೆಲ್ಲಿಸಲು ಷಡ್ಯಂತ್ರ: ಪ್ರತಾಪ್‌ಸಿಂಹ ಆರೋಪ
ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರರನ್ನು ಗೆಲ್ಲಿಸಲು ತನ್ನ ವಿರುದ್ಧ ಆರೋಪ, ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್‌ಸಿಂಹ ಆರೋಪಿಸಿದ್ದಾರೆ.
ಭಗವತಿ ಫುಟ್ಬಾಲ್ ಕಪ್: ಕ್ಯಾಪ್ಟನ್ಸ್ 11 ಪಾಲಿಬೆಟ್ಟ ಚಾಂಪಿಯನ್ಸ್
ಜಿಲ್ಲಾಮಟ್ಟದ ಮುಕ್ತ 7 2 ಜನರ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕ್ಯಾಪ್ಟನ್ಸ್ 11 ಪಾಲಿಬೆಟ್ಟ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ತಂಡ ಪಡೆದುಕೊಂಡಿದೆ.
ತಾಯಿ, ತಂಗಿಯನ್ನೂ ಬಂಧಿಸಿಬಿಡಿ: ಪ್ರತಾಪ್ ಸಿಂಹ ಕೆಂಡಾ ನುಡಿ
ಮರ ಕಡಿದಿರುವ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂರನ್ನು ಬಂಧಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಸಂಸದರ ಪ್ರತಾಪ್, ಇನ್ನು ನನ್ನ ತಾಯಿ ತಂಗಿಯನ್ನು ಬಂಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನುಡಿದಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲುವುದಿಲ್ಲ: ಎಂ.ಲಕ್ಷ್ಮಣ್ ಭವಿಷ್ಯ
ಈ ಬಾರಿ ಪ್ರತಾಪ್‌ಸಿಂಗ ಅವರಿಗೆ ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಸಿಗುವುದು ಸಂಶಯ. ಈ ಸಲ ಇಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲಲ್ಲ ಎಂದು ಕೆಪಿಸಿಸಿ ವಕ್ತಾರ ಭವಿಷ್ಯ ನುಡಿಸಿದ್ದಾರೆ.
ಕುಂಡ್ಯೋಳಂಡ ಹಾಕಿ ನಮ್ಮೆ ಲಾಂಛನ ಬಿಡುಗಡೆ
ಕುಂಡ್ಯೋಳಂಡ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಸಮಾರಂಭ ನಡೆಯಿತು. ಈ ಟೂರ್ನಿಗೆ ಅಧಿಕ ಅನುದಾನ ನೀಡುವ ಬಗ್ಗೆ ಸಂಸದ ಪ್ರತಾಪ್ ಸಿಂಹ ಭರವಸೆ ನಿಡಿದರು. ಇಲ್ಲಿವೆರೆಗೆ ಹಾಕಿ ಆಯೋಜಿಸಿದವರು ಸಲಹೆ ಸೂಚನೆ ನೀಡಿದರು.
ಕೊಡಗಿನಲ್ಲಿ ವನ್ಯಪ್ರಾಣಿ ಸಂಘರ್ಷಕ್ಕೆ ಸಿಗಲಿ ಶಾಶ್ವತ ಪರಿಹಾರ
ಕಳೆದ ಹಲವು ವರ್ಷಗಳಿಂದ ವಿವಿಧ ಸಮಸ್ಯೆಗಳನ್ನು ಎದುರಿಸಿಕೊಂಡು ಬರುತ್ತಿರುವ ಕೊಡಗು ಜಿಲ್ಲೆಯಲ್ಲಿ ಹೊಸ ವರ್ಷದಲ್ಲಿ ಹಲವು ಸಮಸ್ಯೆಗಳು ಬಗೆಯರಿಯಬೇಕಿದೆ. ಜಿಲ್ಲೆಯಲ್ಲಿ ಆಡಳಿತ ಯಂತ್ರ ಮತ್ತಷ್ಟು ಚುರುಕುಗೊಳ್ಳಬೇಕಿದೆ.
ಹೊಸ ವರ್ಷಾಚರಣೆ: ಮಡಿಕೇರಿಗೆ ಆಗಮಿಸಿದ ಪ್ರವಾಸಿಗರ ದಂಡು
ಕೊಡಗಿನಲ್ಲಿ ಹೊಸವರ್ಷಾಚರಣೆ ಸಡಗರದಿಂದ ನಡೆಯಿತು. ಕೇಕ್ ಕತ್ತರಿಸಿ, ಡಿಜೆಗೆ ಡಾನ್ಸ್ ಮಾಡಿ ಸಂಭ್ರಮ , ರಾಜಾಸೀಟ್‌ನಲ್ಲಿ ವರ್ಷದ ಕೊನೆಯ ಸೂರ್ಯಾಸ್ತಮಾನವನ್ನು ಜನಸಾಗರ ಕಣ್ತುಂಬಿಕೊಂಡಿತು.
ಪರಿಸರ, ಅನುಭವದಿಂದ ಕಲಿತ ವಿದ್ಯೆ ಶಾಶ್ವತ: ಸಾಹಿತಿ ನಾಗೇಶ್ ಕಾಲೂರು
ರಾಫೆಲ್ಸ್ ಇಂಟರ್‌ನ್ಯಾಷನಲ್ ಪಿಯು ಕಾಲೇಜು ವಾರ್ಷಿಕೋತ್ಸವ ನಡೆಯಿತು. ಕೊಡಗಿನ ಸೃಜನಶೀಲ ಲೇಖಕ, ಸಾಹಿತಿ ನಾಗೇಶ್ ಕಾಲೂರು ಕಾರ್ಯಕ್ರಮ ಉದ್ಘಾಟಿಸಿ ಹಿತವಚನ ನುಡಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿಶ್ವ ಕೊಡವ ಸಮ್ಮೇಳನದಲ್ಲಿ ಸಾಂಸ್ಕೃತಿಕ ರಂಗು
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ವಿಶ್ವ ಕೊಡವ ಸಮ್ಮೇಳನ ಶನಿವಾರ ತೆರೆ ಕಂಡಿತು. ಸಮ್ಮೆಳನದಲ್ಲಿ ಕೊಡವರ ಸಂಪ್ರದಾಯ, ಸಾಂಸ್ಕೃತಿಕ ಶ್ರೀಮಂತಿಕೆ ಪ್ರದರ್ಶನಗೊಂಡಿತು.
ಪ್ರತಿಭೆ ಮೂಲಕ ಅವಕಾಶ ಸೃಷ್ಟಿಸಿಕೊಳ್ಳಿ: ಸುಜಾ ಕುಶಾಲಪ್ಪ
ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಸಂಸ್ಥೆಯ 28ನೇ ವಾರ್ಷಿಕೋತ್ಸವ ನಡೆಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾವಂತರಿಗೆ ಬಹುಮಾನ ವಿತರಣೆ ನಡೆಯಿತು.
< previous
1
...
513
514
515
516
517
518
519
520
521
...
548
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!