ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಜೂರಾದರೂ ಸ್ವಚ್ಛತೆಗೆ ದೊರಕದ ಸರ್ಕಾರಿ ಯಂತ್ರ!
ಸೋಮವಾರಪೇಟೆ ತಾಲೂಕಿಗೆ 30 ಲಕ್ಷ ರು. ಮೌಲ್ಯದ ಶೌಚ ಗುಂಡಿ ಸ್ವಚ್ಛಗೊಳಿಸುವ ಯಂತ್ರ ಮಂಜೂರಾಗಿ ಮೂರು ವರ್ಷಗಳೇ ಕಳೆದಿವೆ. ಈ ವಾಹನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮೂರು ವರ್ಷಗಳಿಂದ ನಿರುಪಯುಕ್ತವಾಗಿ ನಿಂತಿದೆ.
ಮನೆಹಳ್ಳಿ ಮಠದಲ್ಲಿ ಕಾರ್ತಿಕ ದೀಪೋತ್ಸವ
ಶ್ರೀ ತಪೋವನ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ಹುಣ್ಣಿಮೆ ರಾತ್ರಿಯಂದು ಕಾರ್ತಿಕ ದೀಪೋತ್ಸವ ನಡೆಯಿತು. ವಿವಿಧ ಮಠದ ಸ್ವಾಮೀಜಿ, ಮಡಿಕೇರಿ ಶಾಸಕರು ಭಾಗಿಯಾಗಿದ್ದರು. ಮಠ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು.
ಶನಿವಾರಸಂತೆ: 4 ವರ್ಷಗಳ ಬಳಿಕ ಮೊದಲ ಗ್ರಾಮಸಭೆ
ಶನಿವಾರಸಂತೆ ಗ್ರಾ.ಪಂ. ಗ್ರಾಮಸಭೆ ನಾಲ್ಕು ವರ್ಷಗಳ ನಂತರ ನಡೆಯಿತು. ಸಭೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆ, ಬೇಡಿಕೆಗಳನ್ನು ತಿಳಿಸಿದರು. ಹಿಂದಿನ ಪಿಡಿಒ ಹಗರಣದ ಬಗ್ಗೆ ಚರ್ಚೆ ನಡೆಯಿತು.
ಸಮಸ್ಯೆಗಳ ಸಮರ್ಥ ಎದುರಿಸಿ: ಡಾ. ಮಂತರ್ ಗೌಡ ಸೂಚನೆ
2023-24 ನೇ ಸಾಲಿನ ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ 2 ನೇ ಸಭೆ ಜಿ.ಪಂ.ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಬರಗಾಲ ಸನ್ನಿವೇಶವನ್ನು ಎದುರಿಸಲು ವಿವಿಧ ಇಲಾಖೆಗಳು ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ಪರಿಶೀಲಿಸಲಾಯಿತು.
ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ಮನವಿ
ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪೊನ್ನಂಪೇಟೆ ತಾಲೂಕು ತಹಸೀಲ್ದಾರ್ ಅವರನ್ನು ಒತ್ತಾಯಿಸಲಾಯಿತು. ಈ ವೇಳೆ ತಾಲೂಕು ಕಚೇರಿ ಸಿಬ್ಬಂದಿಗಳ ಭ್ರಷ್ಟಾಚಾರದ ಬಗ್ಗೆ ಕೂಡ ತಿಳಿಸಲಾಯಿತು.
ರಕ್ತದಾನ ಶಿಬಿರ: 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ
ಮೆಕೇರಿಯಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ರಾಷ್ಟ್ರಕವಿ ಕುವೆಂಪು ಬರಹ ಸಾರ್ವಕಾಲಿಕ ಅನ್ವಯ: ಎ.ಎಸ್.ಪೊನ್ನಣ್ಣ
ಮಡಿಕೇರಿ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನದ ಪ್ರಯುಕ್ತ ಶುಕ್ರವಾರ ವಿಶ್ವಮಾನವ ದಿನಾಚರಣೆ ನಡೆಯಿತು. ಕುವೆಂಪು ಬರಹ, ವ್ಯಕ್ತಿತ್ವ, ಕೊಡುಗೆಗಳನ್ನು ಸ್ಮರಿಸಲಾಯಿತು.
ಮಡಿಕೇರಿಯಲ್ಲಿ ಮೇಳೈಸಿದ ವಿಶ್ವ ಕೊಡವ ಸಮ್ಮೇಳನ
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ವಿಶ್ವ ಕೊಡವ ಸಮ್ಮೇಳನ ಉದ್ಘಾಟನೆಗೊಂಡಿತು. ಸಾವಿರಾರು ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಪ್ರದರ್ಶನ ನಡೆಯಿತು.
ಸಂಸದ ಟಿಕೆಟ್ ಆಕಾಂಕ್ಷಿ ಅಲ್ಲ: ಜಗದೀಶ್ ಶೆಟ್ಟರ್ ಸ್ಪಷ್ಟನೆ
ತಾನು ಲೋಕಸಭಾ ಟಿಕೆಟ್ ಆಕಾಂಕ್ಷೆ ಅಲ್ಲ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕನ್ನಡಪರ ಸಂಘಟನೆಗಳು ಹೋರಾಟದ ನೆಪದಲ್ಲಿ ಕಾನೂನುನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
ಇಂದು ಮಡಿಕೇರಿಯಲ್ಲಿ ಜಾಗತಿಕ ಕೊಡವ ಸಮ್ಮೇಳನ
ಫೀಲ್ಡ್ ಮಾ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಜಾಗತಿಕ ಕೊಡವ ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆದಿದ್ದು, ಇಂದು ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಎರಡು ದಿನ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.
< previous
1
...
514
515
516
517
518
519
520
521
522
...
548
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!