ಅರಸಿನಕುಪ್ಪೆ ಶ್ರೀ ಮಂಜುನಾಥಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಸಂಪನ್ನಸಿದ್ಧಲಿಂಗಪುರದ ಅರಸಿನಕುಪ್ಪೆಯ ಶ್ರೀ ಮಂಜುನಾಥಸ್ವಾಮಿ ದೇವಾಲಯದಲ್ಲಿ ಫೆ.೨೬ ಮತ್ತು ೨೭ರಂದು ಮಹಾಶಿವರಾತ್ರಿ ಆಚರಿಸಲಾಯಿತು. ಶಿವರಾತ್ರಿ ಜಾತ್ರೋತ್ಸವ ಕ್ಷೇತ್ರದ ಗುರುಗಳಾದ ರಾಜೇಶನಾಥ್ ಗುರೂಜಿ ಅವರ ಮಾರ್ಗದರ್ಶನದಲ್ಲಿ, ಅರ್ಚಕ ಜಗದೀಶ ಉಡುಪ ಅವರ ಪೌರೋಹಿತ್ಯದಲ್ಲಿ ಆರಂಭವಾಯಿತು.