ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿ: ಡಿಸೆಂಬರ್ 29, 30ರಂದು ಜಾಗತಿಕ ಕೊಡವ ಸಮ್ಮೇಳನ
ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ಡಿ.29, 30ರಂದು ಮಡಿಕೇರಿಯಲ್ಲಿ ಕೊಡವ ಸಮ್ಮೇಳನ ‘ಗ್ಲೋಬಲ್ ಕೊಡವ ಸಮ್ಮಿಟ್’ ನಡೆಯಲಿದೆ. ವಿವಿಧ ಸಮಾವೇಶ, ಪ್ರದರ್ಶನ, ಗೋಷ್ಠಿಗಳನ್ನು ಆಯೋಜಿಸಲಾಗಿದೆ.
ಸಹಕಾರ ಕ್ಷೇತ್ರ ಮತ್ತಷ್ಟು ಬಲವರ್ಧನೆಗೆ ಶ್ರಮಿಸಿ: ಮನುಮುತ್ತಪ್ಪ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಕೃಷಿಯೇತರ ಮತ್ತು ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಿಗೆ ಆದಾಯ ತೆರಿಗೆ, ಜಿಎಸ್‌ಟಿ ಮತ್ತು ಸಹಕಾರ ಸಂಘಗಳ ಆಡಳಿತ ನಿರ್ವಹಣೆ ಕುರಿತು ಮಡಿಕೇರಿಯಲ್ಲಿ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮ ನಡೆಯಿತು.
ಬಾಲಕರ ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನ 9 ಆಟಗಾರರು
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಡಿ.28ರಿಂದ ಜ.1ರವರೆಗೆ ನಡೆಯಲಿರುವ 14 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ರಾಜ್ಯದ ತಂಡ ಕರ್ನಾಟಕವನ್ನು ಪ್ರತಿನಿಧಿಸಲಿದೆ. ರಾಜ್ಯ ತಂಡ ಗೋಣಿಕೊಪ್ಪ ಲಯನ್ಸ್ ಶಾಲೆಯ 6 ವಿದ್ಯಾರ್ಥಿಗಳು ಸೇರಿದಂತೆ ಕೊಡಗಿನ ಒಟ್ಟು 9 ವಿದ್ಯಾರ್ಥಿಗಳನ್ನು ಒಳಗೊಂಡಿದೆ.
29ರಂದು ‘ವಿಶ್ವಮಾನವ ದಿನಾಚರಣೆ’<bha>;</bha> ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ
ಡಿಸೆಂಬರ್ 29 ರಂದು ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅಧ್ಯಕ್ಷತೆ ವಹಿಸಿದ್ದರು.
ಹೊದ್ದೂರು ಪಿಡಿಒ ಎ.ಎ. ಅಬ್ದುಲ್ಲಗೆ ಪಂಚಾಯತ್ ಪರಿಷತ್ ಅತ್ಯುತ್ತಮ ಪಿಡಿಒ ಪ್ರಶಸ್ತಿ ಪಡೆದ
ಗುಂಡ್ಲುಪೇಟೆಯಲ್ಲಿ ನಡೆದ ಪಂಚಾಯತ್ ಸಬಲೀಕರಣ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಹೊದ್ದೂರು ಮತ್ತು ಹೊಸ್ಕೇರಿ ಗ್ರಾಮ ಪಂಚಾಯತಿ ಪಿಡಿಒ ಆಗಿರುವ ಎ.ಎ. ಅಬ್ದುಲ್ಲ ಅವರಿಗೆ ಅತ್ಯುತ್ತಮ ಪಿಡಿಒ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಡಿಕೇರಿ: ‘ಯುವನಿಧಿ’ ಯೋಜನಾ ನೋಂದಣಿ ಪ್ರಕ್ರಿಯೆಗೆ ಚಾಲನೆ
ಪದವಿ/ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳ್ಳಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.
ಆಲೂರುಸಿದ್ದಾಪುರ: ಕೊಡಗು ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ
ಆಲೂರುಸಿದ್ದಾಪುರ ಪ.ಪೂ. ಕಾಲೇಜಿನ ಗ್ರಾಮೀಣ ಕ್ರೀಡಾಂಗಣದಲ್ಲಿ 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ ಭಾನುವಾರ ನಡೆಯಿತು. ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಉದಯಕುಮಾರ್ ಉದ್ಘಾಟಿಸಿದರು.
ಅಂತರ ಗ್ರಾಮ ಹಾಕಿ: ಬಲ್ಲಮಾವಟಿ ತಂಡಕ್ಕೆ ಪ್ರಶಸ್ತಿ
ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಅಂತರ ಗ್ರಾಮ ಹಾಕಿ ಟೂರ್ನಮೆಂಟ್ ನಡೆಯಿತು. ಈ ಟೂರ್ನಿಯಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಹನುಮ ಜಯಂತಿ: ಎಂಟು ಮಂಟಪಗಳ ಶೋಭಾಯಾತ್ರೆ
ಹನುಮ ಜಯಂತಿ ಅಂಗವಾಗಿ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಜೊತೆಗೆ ಒಟ್ಟು ಎಂಟು ಮಂಟಪಗಳ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು.
ಕೊಡಗು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಕ್ರಿಸ್ಮಸ್ ಆಚರಣೆ
ಕೊಡಗು ಜಿಲ್ಲಾದ್ಯಂತ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಶೃದ್ಧಾಭಕ್ತಿಯಿಂದ ಆಚರಿಸಿದರು. ಚರ್ಚ್‌ಗಳಲ್ಲಿ ರಾತ್ರಿ ವಿಶೇಷ ಪ್ರಾರ್ಥನೆ, ಗೋದಲಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು.
< previous
1
...
516
517
518
519
520
521
522
523
524
...
548
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!