• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋವಿಡ್‌ ಭೀತಿ: ಕೊಡಗು ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ
ಕೊಡಗು-ಕೇರಳ ಚೆಕ್ ಪೋಸ್ಟ್ ಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ತಪಾಸಣೆಯಲ್ಲಿ ತೊಡಗಿದ್ದಾರೆ. ವಿರಾಜಪೇಟೆಯ ಪೆರಂಬಾಡಿ, ಪೊನ್ನಂಪೇಟೆ ತಾಲೂಕಿನ ಕುಟ್ಟ, ಮಡಿಕೇರಿ ತಾಲೂಕಿನ ಕರಿಕೆ ಮತ್ತು ಸಂಪಾಜೆ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ.
ನವೀಕರಿಸಬಹುದಾದ ಇಂಧನಗಳ ಉತ್ಪಾದನೆಗೆ ಒತ್ತು ಅಗತ್ಯ: ಡಾ.ಮಂತರ್‌ ಗೌಡ
ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನವೀಕರಿಸಬಹುದಾದ ಇಂಧನ ಸಂಪನ್ಮೂಲಗಳ ಕುರಿತು ಒಂದು ದಿನದ ಕಾರ್ಯಾಗಾರ
ಜ.26ರಿಂದ ರಾಜಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ
ರಾಜಸೀಟು ಉದ್ಯಾನವನದಲ್ಲಿ ಪ್ರಸಕ್ತ ಸಾಲಿನ ‘ಫಲಪುಷ್ಪ ಪ್ರದರ್ಶನ’ವನ್ನು ಜ.26 ರಿಂದ ಮೂರು ದಿನ ಆಯೋಜಿಸಲು ರಾಜಸೀಟು ಅಭಿವೃದ್ಧಿ ಸಮಿತಿ ಸಭೆಯಲ್ಲಿ ತೀರ್ಮಾನ
ನಬಾರ್ಡ್ ವತಿಯಿಂದ ವೃತ್ತಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ
ಮಡಿಕೇರಿ ಹೊರ ವಲಯದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿನ 50 ಬಂಧಿಗಳಿಗೆ ನಬಾರ್ಡ್, ಒಡಿಪಿ ಹಾಗೂ ಜಿಲ್ಲಾ ಕಾರಾಗೃಹ ವತಿಯಿಂದ ಒಂದು ತಿಂಗಳ ಕಾಲ ಎಲೆಕ್ಟ್ರಿಷನ್ ಮತ್ತು ಪ್ಲಂಬಿಂಗ್ ಸಂಬಂಧ ಏರ್ಪಡಿಸಲಾಗಿದ್ದ ‘ವೃತ್ತಿ ಕೌಶಲ್ಯ ತರಬೇತಿ’ ಕಾರ್ಯಕ್ರಮದ ಸಮಾರೋಪ
ಹನುಮ ಜಯಂತಿ ದಶಮಂಟಪ ಮೆರವಣಿಗೆ: ಸೌಹಾರ್ದ ಸಭೆ
ಕುಶಾಲನಗರದಲ್ಲಿ ಡಿ.24ರಂದು ನಡೆಯಲಿರುವ ಹನುಮ ಜಯಂತಿಯ ದಶಮಂಟಪ ಮೆರವಣಿಗೆ ಕುರಿತಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಪ್ರಮುಖರ ಸೌಹಾರ್ದ ಸಭೆ
ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಕೇಕ್ ಮೇಳ
ಪಟ್ಟಣದ ಸಂತ ಅನ್ನಮ್ಮ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಸಂಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಕ್ ಮೇಳ ಆಯೋಜಿಸಲಾಯಿತು.
ವಿರಾಜಪೇಟೆ: ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ಮಹಿಳಾ ಜಾಗೃತಿ
ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ವಿರಾಜಪೇಟೆ ನಗರದಲ್ಲಿ ಮಹಿಳಾ ಜಾಗೃತಿ ಅಭಿಯಾನ ಕಾರ್ಯಕ್ರಮ ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ ಎಂಬ ಧ್ಯೇಯ ವಾಕ್ಯದಡಿ ನಡೆಯಿತು.
ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜಂದಿಂದ ವೃದ್ಧಾಶ್ರಮಕ್ಕೆ ಪರಿಕರ ವಿತರಣೆ
ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜಂ ವಿರಾಜಪೇಟೆ ವತಿಯಿಂದ ಹೆಗ್ಗಳ ಗ್ರಾಮದ ಸ್ನೇಹ ಭವನ್ ಮಹಿಳಾ ವೃದ್ಧಾಶ್ರಮಕ್ಕೆ ಗಾಲಿ ಕುರ್ಚಿ ಮತ್ತು ವಾಟರ್ ಫಿಲ್ಟರ್ ವಿತರಣೆ
ಗೌಡ ಸಂಘ ಸುಂಟಿಕೊಪ್ಪ ನಾಡು 8ನೇ ವಾರ್ಷಿಕ ಮಹಾಸಭೆ
ಮೂಲ ಧ್ಯೇಯೋದ್ದೇಶ ನಮ್ಮ ಆಚಾರ ವಿಚಾರವನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಸ್ಥಾಪಿಸಲಾಗಿದೆ. ಕಳೆದ 7 ವರ್ಷಗಳಿಂದ ಸಂಘ ಸದಸ್ಯರು ಶಿಕ್ಷಣ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆಗೈದ ಜನಾಂಗದವರನ್ನು ಗುರುತಿಸಿ ವೇದಿಕೆಯ ಮುಖಾಂತರ ಗೌರವ ಸಮರ್ಪಣೆಯನ್ನು ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ಸ್‌ ಹೇಳಿದರು.
ಸುಂಟಿಕೊಪ್ಪ: ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ
ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ನಡೆಯಿತು. ನಂತರ ರಾತ್ರಿ 10 ಗಂಟೆಯವರೆಗೂ ಮುತ್ತಪ್ಪ ವೆಳ್ಳಾಟಂ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
  • < previous
  • 1
  • ...
  • 519
  • 520
  • 521
  • 522
  • 523
  • 524
  • 525
  • 526
  • 527
  • ...
  • 548
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved