• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಸ್ಮಸ್ ಹಬ್ಬದ ಪೂರ್ವ ತಯಾರಿ- ಕ್ಯಾರೋಲ್ಸ್ ಗಾಯನ, ಆಶೀರ್ವಚನ
ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಡಿ.1ರಿಂದ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಧರ್ಮಗುರು, ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತ್ರೀಯರು, ಸಂತ ಕ್ಲಾಸ್ ವೇಷಧಾರಿ, ಯುವಕ ಯುವತಿಯರು, ಕ್ಯಾರೋಲ್ಸ್ ವೃಂದದವರು ಕ್ರೈಸ್ತರ ಮನೆಗಳಿಗೆ ತೆರಳಿ ಪ್ರಾರ್ಥನೆ ಗಾಯನಗಳನ್ನು ಹಾಡುತ್ತಾ, ಕ್ರಿಸ್ತ ಜಯಂತಿ ಶುಭ ಸಂದೇಶವನ್ನು ಸಾರುತ್ತಾ ಆರ್ಶೀವಚನ ನೀಡಿ ಶುಭಾಶಯ ಕೋರುವ ಕಾರ್ಯದಲ್ಲಿ ತೊಡಗಿಸಿಕೊಂಡರು.
ಕುಶಾಲನಗರ: ಅರೆಭಾಷೆ ದಿನಾಚರಣೆ
ಕುಶಾಲನಗರ ಗೌಡ ಸಮಾಜ ಆಶ್ರಯದಲ್ಲಿ ಸಮಾಜದ ವಿವಿಧ ಸಂಘಗಳ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆ ನಡೆಯಿತು. ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಪುಸ್ತಕಗಳನ್ನು ಓದುವ ಮೂಲಕ ಜ್ಞಾನಾಭಿವೃದ್ಧಿ ಸಾಧ್ಯ ಎಂದರು.
ಅರಣ್ಯ ಇಲಾಖೆಯಿಂದ ಪರ್ವತಾರೋಹಣ ದಿನ ಆಚರಣೆ
ಕೊಡಗು ಸೈನಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ನಿವೃತ್ತ ವಿಂಗ್ ಕಮಾಂಡರ್ ಶ್ರೀಧರನ್ ಅವರಿಂದ ಪರ್ವತಾರೋಹಣದ ಬಗ್ಗೆ ಅನೇಕ ಮಾಹಿತಿಗಳನ್ನು ಪಡೆದರು.
23, 24ರಂದು ದಾವಣಗೆರೆಯಲ್ಲಿ ವೀರಶೈವ ಲಿಂಯಾಗತ ಮಹಾಸಭಾ 24ನೇ ರಾಷ್ಟ್ರೀಯ ಅಧಿವೇಶನ: ಶಿವಪ್ಪ
: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ಜಿಲ್ಲೆಯಲ್ಲಿ ಡಿ.23, 24ರಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಎಚ್‌.ವಿ. ಶಿವಪ್ಪ ತಿಳಿಸಿದ್ದಾರೆ.
ದ್ವಿತೀಯ ವರ್ಷದ ಕೊಡವ ವಾಲಗತ್ತಾಟ್ ನಮ್ಮೆ-2023 ಯಶಸ್ವಿ ಸಂಪನ್ನ
ಖ್ಯಾತ ಸಾಹಿತಿ ದಿ.ಮುಲ್ಲೇಂಗಡ ಬೇಬಿ ಚೋಂದಮ್ಮ ಸ್ಮರಣಾರ್ಥ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಸಿದ ಎರಡನೇ ವರ್ಷದ ‘ಕೊಡವ ವಾಲಗತ್ತಾಟ್ ನಮ್ಮೆ-2023’ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪುಟ್ಟ ಮಕ್ಕಳು, ವೃದ್ಧರು ಸೇರಿದಂತೆ ಪುರುಷರು, ಮಹಿಳೆಯರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ವಾಲಗತ್ತಾಟ್ ನಮ್ಮೆಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಪಡೆದುಕೊಂಡರು.
ಕಾವೇರಿ ನದಿ ತೀರದಲ್ಲಿ ಅವೈಜ್ಞಾನಿಕ ತಡೆಗೋಡೆ!
ಪ್ರವಾಹ ನಿಯಂತ್ರಣ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ಮೂಲಕ ಅಂದಾಜು ನಾಲ್ಕು ಕೋಟಿ ರು. ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ಆರಂಭಗೊಂಡಿದ್ದು, ನದಿ ತೀರದಲ್ಲಿರುವ ಭಾರಿ ಗಾತ್ರದ ಮರಗಳನ್ನು ಅಕ್ರಮವಾಗಿ ತೆರವುಗೊಳಿಸಲಾಗಿದೆ. ಇದರಿಂದ ನದಿಯ ಬದಿಯ ಮಣ್ಣು ಸವೆತ ಉಂಟಾಗಲಿದೆ
ಇಷ್ಟಾರ್ಥ ಸಿದ್ಧಿಗೆ ಮಣ್ಣಿನ ನಾಯಿ ಪ್ರತಿಕೃತಿ ಹರಕೆ!
ದಟ್ಟ ಕಾನನದ ಮದ್ಯೆ ಸುಮಾರು 6 ಅಡಿ ಎತ್ತರದ ವೃತ್ತಾಕಾರದ ಕಟ್ಟೆ, ಈ ಕಟ್ಟೆಯ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ಸನ್ನಿಧಿ. ದೇವರಿಗೆ ಆಧ್ರಯವಿತ್ತಂತೆ ತೋರುವ ಒಂದು ಹಲಸಿನ ಮರ, ಸುತ್ತಲೂ ಸಹಸ್ರಾರು ಹರಕೆಯ ಮಣ್ಣಿನ ನಾಯಿಗಳು ಇದು ಮಕ್ಕಿ ಶಾಸ್ತಾವು ಸನ್ನಿಧಿಯ ಚಿತ್ರಣ.
ಮಡಿಕೇರಿಯಲ್ಲಿ ಲೆದರ್ ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್
ವೈಲ್ಡ್ ಮಾಸ್ಟರ್ಸ್ ಕೊಡಗು ವತಿಯಿಂದ 4ನೇ ವರ್ಷದ ಲೆದರ್ ಬಾಲ್ ಟಿ-20 ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ಜನವರಿಯಲ್ಲಿ ನಡೆಯಲಿದ್ದು, ಡಿ.27ರೊಳಗೆ ಆಟಗಾರರೂ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ವೈಲ್ಡ್ ಮಾಸ್ಟರ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ರಿಶೀತ್ ಮಾದಯ್ಯ ತಿಳಿಸಿದ್ದಾರೆ.
ಕಾಡಾನೆಗೆ ಕಣ್ಣಿನ ದೃಷ್ಟಿ ದೋಷ: ಸಾಕಾನೆಗಳ ಮೂಲಕ ಕಾರ್ಯಾಚರಣೆ!
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಹಿನ್ನೀರಿನ ವ್ಯಾಪ್ತಿಯ ಸಜ್ಜಳ್ಳಿ ಸಮೀಪದಲ್ಲಿ ದೃಷ್ಟಿ ಕಳೆದುಕೊಂಡು ಕಳೆದ 20 ದಿನಗಳಿಂದ ಕಾಡಾನೆಯೊಂದು ಅಡ್ಡಾಡುತ್ತಿದೆ. ಕೆಲವೊಂದು ಬಾರಿ ಯಡವನಾಡು-ಐಗೂರು ಮುಖ್ಯ ರಸ್ತೆಯಲ್ಲೇ ಓಡಾಡುತ್ತಿದ್ದು, ಈ ಭಾಗದ ಸಾರ್ವಜನಿಕರು ಆತಂಕಗೊಂಡಿದ್ದರು.
ಅಂಚೆ ಇಲಾಖೆ ವಿನೂತನ ಸೇವೆ: ಅಂಚೆ ಕಚೇರಿ ಮೂಲಕ ಅಂಕಪಟ್ಟಿ ರವಾನೆ
ಕೊಡಗು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗಷ್ಟೆ ಎರಡೂ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಚಾಲನೆ ನೀಡಲಾಯಿತು. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂ. ಆಲೂರ ಅವರ ಅನುಮೋದನೆಯೊಂದಿಗೆ ಒಡಂಬಡಿಕೆಯ ಪತ್ರವನ್ನು ಕೊಡಗು ಅಂಚೆ ವಿಭಾಗದ ಅಧೀಕ್ಷಕರಾದ ಎಸ್.ಪಿ. ರವಿ ಅವರು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಅವರಿಗೆ ಹಸ್ತಾಂತರಿಸಿದರು.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • ...
  • 548
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved