ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾರ್ಚ್ 2ರಂದು ಕುಶಾಲನಗರದಲ್ಲಿ ಅರೆ ಭಾಷೆ ಗಡಿನಾಡ ಉತ್ಸವ-2025
ಕುಶಾಲನಗರದಲ್ಲಿ ಮಾರ್ಚ್ 2ರಂದು ಅರೆಭಾಷೆ ಗಡಿನಾಡ ಉತ್ಸವ - 2025 ಹಮ್ಮಿಕೊಳ್ಳಲಾಗಿದೆ. ಉತ್ಸವ ಮೂಲಕ ಭಾಷೆಯ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆ
ಐವತ್ತು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ಗೋಣಿಕೊಪ್ಪ ನೃತ್ಯ ಶಾಲೆಯ ವಿದ್ಯಾರ್ಥಿಗಳು ನೇಪಾಳದಲ್ಲಿ ನಡೆಯುವ ಅಂತಾರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇಶಾ ಫೌಂಡೇಶನ್ನಿಂದ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಪ್ರಮುಖರಿಗೆ ಸನ್ಮಾನ
ಪೊನ್ನಾಡ್ ಫಾರ್ಮರ್ ಪ್ರೊಡ್ಯುಸರ್ ಕಂಪನಿ ಲಿಮಿಟೆಡ್ ಪ್ರಮುಖರನ್ನು ಇಶಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಚಿಂತನೆ: ಕೊಡಗು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್
ಕುಶಾಲನಗರ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣಾ ಕಾರ್ಯಕ್ರಮ ನಡೆಯಿತು. ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಭಾಗವಹಿಸಿದ್ದರು.
ಮುನಿಶ್ವರ ದೇವಾಲಯದಲ್ಲಿ ನೋಟಿನಲ್ಲಿ ಮೂಡಿದ ಶಿವಲಿಂಗ!
ಮಡಿಕೇರಿಯ ಮುನೀಶ್ವರ ದೇವಾಲಯದಲ್ಲಿ ವಿವಿಧ ಪೂಜೆಗಳು ನಡೆಯಿತು. ರುದ್ರಾಭಿಷೇಕ, ರುದ್ರಹೋಮ ವಿವಿಧ ಪೂಜೆಗಳು ಜರುಗಿದವು.
ಆಟೋ ಚಾಲಕರ ಮಾಲೀಕರ ಸಂಘ ಅಧ್ಯಕ್ಷ ವಿ.ಎಂ.ಶರೀಫ್
ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಿ.ಎಂ. ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ. ಸಚಿನ್ ಆಯ್ಕೆಗೊಂಡಿದ್ದಾರೆ.
ನಂಜರಾಯಪಟ್ಟಣ ಸಹಕಾರ ಸಂಘದ ಸಿಬ್ಬಂದಿ, ಪದಾಧಿಕಾರಿಗಳಿಗೆ ವಿಮೆ ಕಾರ್ಡ್ ವಿತರಣೆ
ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗೆ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು.
ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆ: ಸೃಜನಶೀಲ ವಿದ್ಯಾರ್ಥಿಗಳಿಂದ ವೈಜ್ಞಾನಿಕ ಪ್ರದರ್ಶನ
ನಗರದ ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉತ್ತಮ ಶಿಕ್ಷಣದಿಂದ ಸಾಧನೆ: ಉಳುವಂಗಡ ಕಾವೇರಿ ಉದಯ
ಜ್ಞಾನವನ್ನು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ ಎಂದು ಉಳುವಂಗಡ ಕಾವೇರಿ ಉದಯ ಹೇಳಿದರು.
ಕೊಡಗಿನೆಲ್ಲೆಡೆ ಶ್ರದ್ಧಾಭಕ್ತಿಯ ಶಿವಾರಾಧನೆ, ಶಿವನಾಮ ಸ್ಮರಣೆ
ವಿವಿಧ ಶಿವನ ದೇಗುಲಗಳಲ್ಲಿ ವಿಶೇಷ ಆರಾಧನೆ, ಪೂಜೆ ಪುನಸ್ಕಾರಗಳು ನಡೆದವು. ಅಪಾರ ಜನಸ್ತೋಮ ಶಿವಭಕ್ತಿಯಲ್ಲಿ ಮಿಂದೆದ್ದಿತು.
< previous
1
...
49
50
51
52
53
54
55
56
57
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು