ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಪ್ರತಿಭೋತ್ಸವಕೊಡಗು ಜಿಲ್ಲಾ ಪೊಲೀಸ್ನ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ಮಡಿಕೇರಿಯ ಗಾಂಧಿಭವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮದಡಿ ಮಿಡಿದ ಪೊಲೀಸ್ ಹೃದಯಗಳಿಂದ ಘೋಷವಾಕ್ಯದ ‘ಪ್ರತಿಭೋತ್ಸವ’ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಉದ್ಘಾಟಿಸಿದರು.