ಮಕ್ಕಳ ಬೌದ್ಧಿಕ, ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ: ರಂಗದಾಮಪ್ಪಮಡಿಕೇರಿ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಸಹಯೋಗದಲ್ಲಿ ಸಾಲಿನ ಉಚಿತ ಬೇಸಿಗೆ ಶಿಬಿರ ನಡೆಯಿತು.